Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕುಂಭಾಶಿ ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಉಪೇಂದ್ರ ದಂಪತಿ ಭೇಟಿ….!

Dhrishya News by Dhrishya News
25/02/2026
in ಕರಾವಳಿ, ಸುದ್ದಿಗಳು
0
ಕುಂಭಾಶಿ ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಉಪೇಂದ್ರ ದಂಪತಿ ಭೇಟಿ….!
0
SHARES
36
VIEWS
Share on FacebookShare on Twitter

ತೆಕ್ಕಟ್ಟೆ, ಫೆ. 25: ಉಡುಪಿ ಜಿಲ್ಲೆ ಕುಂಭಾಶಿಯ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಕನ್ನಡದ ಖ್ಯಾತ ನಟ ‘ರಿಯಲ್ ಸ್ಟಾರ್’ ಉಪೇಂದ್ರ ಅವರು ಫೆಬ್ರವರಿ 24ರಂದು ಮಂಗಳವಾರ ಕುಟುಂಬ ಸಮೇತರಾಗಿ ಆಗಮಿಸಿ ಶ್ರೀ ದೇವರ ದರ್ಶನ ಪಡೆದು ವಿಶೇಷ ಪೂಜೆ ನೆರವೇರಿಸಿದರು.

ಈ ವೇಳೆ ಉಪೇಂದ್ರ ಹಾಗೂ ಅವರ ಪತ್ನಿ ಪ್ರಿಯಾಂಕ ಉಪೇಂದ್ರ ದಂಪತಿಯನ್ನು ದೇವಳದ ಆಡಳಿತ ಧರ್ಮದರ್ಶಿ ಕೆ. ಶ್ರೀರಮಣ ಉಪಾಧ್ಯಾಯ ಅವರು ಶಾಲು ಹೊದಿಸಿ ಆತ್ಮೀಯವಾಗಿ ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ವಿಶ್ರಾಂತ ಆಡಳಿತ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ, ಪರ್ಯಾಯ ಅರ್ಚಕ ಕೆ. ವ್ಯಾಸ ಉಪಾಧ್ಯಾಯ ಮತ್ತು ಅವರ ಸಹೋದರರು, ದೇವಸ್ಥಾನದ ವ್ಯವಸ್ಥಾಪಕ ನಟೇಶ್ ಕಾರಂತ್ ತೆಕ್ಕಟ್ಟೆ, ಅರ್ಚಕ ಮಂಡಳಿ ಸದಸ್ಯರು ಹಾಗೂ ದೇವಳದ ಸಿಬ್ಬಂದಿ ಹಾಜರಿದ್ದರು.

Previous Post

Kasturba Hospital Manipal – Shirdi Sai Baba Cancer Centreನಲ್ಲಿ ಸುಧಾರಿತ ಮಕ್ಕಳ ಅಸ್ಥಿ ಮಜ್ಜೆ ಕಸಿ ಘಟಕ ಹಾಗೂ ಅತ್ಯಾಧುನಿಕ ಕ್ಯಾನ್ಸರ್ ಶಸ್ತ್ರಚಿಕಿತ್ಸಾ ಆಪರೇಷನ್ ಥಿಯೇಟರ್ ಉದ್ಘಾಟನೆ..!!

Next Post

ಯುವಕ ನಾಪತ್ತೆ: ಪಣಂಬೂರು ಠಾಣೆಯಲ್ಲಿ ದೂರು ದಾಖಲು….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಯುವಕ ನಾಪತ್ತೆ: ಪಣಂಬೂರು ಠಾಣೆಯಲ್ಲಿ ದೂರು ದಾಖಲು….!

ಯುವಕ ನಾಪತ್ತೆ: ಪಣಂಬೂರು ಠಾಣೆಯಲ್ಲಿ ದೂರು ದಾಖಲು....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026

Recent News

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved