Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

“ಜೀವನ ವಿದ್ಯಾ 2026” ಶಿಬಿರಕ್ಕೆ ಭವ್ಯ ಚಾಲನೆ: ಕೋಟಿ ಗೀತಾ ಯಜ್ಞದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ…..!!

Dhrishya News by Dhrishya News
25/02/2026
in ಕರಾವಳಿ, ಸುದ್ದಿಗಳು
0
“ಜೀವನ ವಿದ್ಯಾ 2026” ಶಿಬಿರಕ್ಕೆ ಭವ್ಯ ಚಾಲನೆ: ಕೋಟಿ ಗೀತಾ ಯಜ್ಞದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ…..!!
0
SHARES
4
VIEWS
Share on FacebookShare on Twitter

ಉಡುಪಿ, ಫೆ. 25:: ಯಕ್ಷಗಾನ ಕಲಾ ರಂಗ (ರಿ.) ವತಿಯಿಂದ ಆಯೋಜಿಸಲಾದ “ಜೀವನ ವಿದ್ಯಾ 2026” ಸನಿವಾಸ ಶಿಬಿರವು ನೂತನ ಯಕ್ಷಗಾನ ಕಲಾರಂಗ ಸಭಾಂಗಣ, ಕುಂಜಿಬೆಟ್ಟು ಇಲ್ಲಿ ಯಶಸ್ವಿಯಾಗಿ ನಡೆಯಿತು. ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ಈ ವ್ಯಕ್ತಿತ್ವ ವಿಕಸನ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು.

ಕಾರ್ಯಕ್ರಮವನ್ನು ಪೂಜ್ಯ ಶ್ರೀಪಾದರು ಉದ್ಘಾಟಿಸಿ ಆಶೀರ್ವಚನ ನೀಡಿದರು. ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಚಿಂತನೆ, ನೈತಿಕ ಮೌಲ್ಯಗಳು ಮತ್ತು ಶಿಸ್ತಿನ ಮಹತ್ವವನ್ನು ತಮ್ಮ ಸಂದೇಶದಲ್ಲಿ ಅವರು ಒತ್ತಿಹೇಳಿದರು.

ಈ ಸಂದರ್ಭದಲ್ಲಿ ಪರ್ಯಾಯ ಯೋಜನೆಯಡಿ ನಡೆಯುತ್ತಿರುವ “ಕೋಟಿ ಗೀತಾ ಯಜ್ಞ”ದಲ್ಲಿ ಭಾಗವಹಿಸಿ ಭಗವದ್ಗೀತೆಯನ್ನು ಬರೆಯುವ ಕಾರ್ಯದಲ್ಲಿ ತೊಡಗಿದ್ದ ವಿದ್ಯಾರ್ಥಿಗಳಿಗೆ ಶ್ರೀಪಾದರು ಪ್ರಮಾಣಪತ್ರಗಳನ್ನು ವಿತರಿಸಿ ಅಭಿನಂದಿಸಿದರು.

Previous Post

ಅಶ್ಲೀಲ ವಿಷಯ ಪ್ರಸಾರ ಆರೋಪ: 5 OTT ವೇದಿಕೆಗಳಿಗೆ ಕೇಂದ್ರದ ನಿರ್ಬಂಧ….!

Next Post

ಆಹಾರ ಸೇವನೆಯ ಬಳಿಕ ಮಹಿಳೆ ಅಸ್ವಸ್ಥ; ಮಂಗಳೂರು ಆಸ್ಪತ್ರೆಯಲ್ಲಿ ನಿಧನ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಆಹಾರ ಸೇವನೆಯ ಬಳಿಕ ಮಹಿಳೆ ಅಸ್ವಸ್ಥ; ಮಂಗಳೂರು ಆಸ್ಪತ್ರೆಯಲ್ಲಿ ನಿಧನ….!

ಆಹಾರ ಸೇವನೆಯ ಬಳಿಕ ಮಹಿಳೆ ಅಸ್ವಸ್ಥ; ಮಂಗಳೂರು ಆಸ್ಪತ್ರೆಯಲ್ಲಿ ನಿಧನ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026

Recent News

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved