Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಆಹಾರ ಸೇವನೆಯ ಬಳಿಕ ಮಹಿಳೆ ಅಸ್ವಸ್ಥ; ಮಂಗಳೂರು ಆಸ್ಪತ್ರೆಯಲ್ಲಿ ನಿಧನ….!

Dhrishya News by Dhrishya News
25/02/2026
in ಕರಾವಳಿ, ಸುದ್ದಿಗಳು
0
ಆಹಾರ ಸೇವನೆಯ ಬಳಿಕ ಮಹಿಳೆ ಅಸ್ವಸ್ಥ; ಮಂಗಳೂರು ಆಸ್ಪತ್ರೆಯಲ್ಲಿ ನಿಧನ….!
0
SHARES
18
VIEWS
Share on FacebookShare on Twitter

ಕಾರ್ಕಳ, ಫೆ. 25: ಅಯ್ಯಪ್ಪನಗರದಲ್ಲಿರುವ ವಿಜೇತ ವಿಶೇಷ ಶಾಲೆಯಲ್ಲಿದ್ದ ಮಹಿಳೆ ವಿಷಾಹಾರದಿಂದ ಅಸ್ವಸ್ಥಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತರನ್ನು ತಾಲೂಕು ಉಚ್ಚಂಗಿ ನಗರದ ಶ್ರೀನಿವಾಸ ಅವರ ಸಹೋದರಿ ಮೋಹಿನಿ (32) ಎಂದು ಗುರುತಿಸಲಾಗಿದೆ. ಕಳೆದ ಎರಡು ವರ್ಷಗಳಿಂದ ಅವರು ಅಯ್ಯಪ್ಪನಗರದ ವಿಜೇತ ವಿಶೇಷ ಶಾಲೆಯಲ್ಲಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.

ಫೆಬ್ರವರಿ 21ರಂದು ಆಹಾರ ಸೇವಿಸಿದ ನಂತರ ಅಸ್ವಸ್ಥಗೊಂಡ ಅವರನ್ನು ಮೊದಲಿಗೆ ನಕ್ರೆ ಹಾಗೂ ಕಾರ್ಕಳದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಮಂಗಳವಾರ ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾದರು.

ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.   

Previous Post

“ಜೀವನ ವಿದ್ಯಾ 2026” ಶಿಬಿರಕ್ಕೆ ಭವ್ಯ ಚಾಲನೆ: ಕೋಟಿ ಗೀತಾ ಯಜ್ಞದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ…..!!

Next Post

ಏನನ್ನು ಕಲಿಯಬೇಕೆಂದು ಯೋಚಿಸಿ ಸುಸ್ತಾಗಿದ್ದೀರಾ? ನಿಮ್ಮ ವೃತ್ತಿಜೀವನದಲ್ಲಿ ಮಿಂಚಲು ಅಗತ್ಯವಿರುವ 5 ಕೌಶಲ ಗುಂಪುಗಳ ಮಾಹಿತಿ ಇಲ್ಲಿವೆ: ಲಿಂಕ್ಡ್‌ ಇನ್‌…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಏನನ್ನು ಕಲಿಯಬೇಕೆಂದು ಯೋಚಿಸಿ ಸುಸ್ತಾಗಿದ್ದೀರಾ? ನಿಮ್ಮ ವೃತ್ತಿಜೀವನದಲ್ಲಿ ಮಿಂಚಲು ಅಗತ್ಯವಿರುವ 5 ಕೌಶಲ ಗುಂಪುಗಳ ಮಾಹಿತಿ ಇಲ್ಲಿವೆ: ಲಿಂಕ್ಡ್‌ ಇನ್‌…!

ಏನನ್ನು ಕಲಿಯಬೇಕೆಂದು ಯೋಚಿಸಿ ಸುಸ್ತಾಗಿದ್ದೀರಾ? ನಿಮ್ಮ ವೃತ್ತಿಜೀವನದಲ್ಲಿ ಮಿಂಚಲು ಅಗತ್ಯವಿರುವ 5 ಕೌಶಲ ಗುಂಪುಗಳ ಮಾಹಿತಿ ಇಲ್ಲಿವೆ: ಲಿಂಕ್ಡ್‌ ಇನ್‌...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026

Recent News

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved