Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಆಹಾರ ಕಿಯೋಸ್ಕ್” ಯೋಜನೆ : ವಿಶ್ವಕರ್ಮ ಸಮುದಾಯದವರಿಗೆ ಮೊಬೈಲ್ ಕ್ಯಾಂಟೀನ್ ತೆರೆಯಲು 3 ಲಕ್ಷ ರೂ. ಸಹಾಯಧನ..!!

Dhrishya News by Dhrishya News
25/02/2026
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
ಆಹಾರ ಕಿಯೋಸ್ಕ್” ಯೋಜನೆ : ವಿಶ್ವಕರ್ಮ ಸಮುದಾಯದವರಿಗೆ ಮೊಬೈಲ್ ಕ್ಯಾಂಟೀನ್ ತೆರೆಯಲು 3 ಲಕ್ಷ ರೂ. ಸಹಾಯಧನ..!!
0
SHARES
7
VIEWS
Share on FacebookShare on Twitter

ಬೆಂಗಳೂರು, ಫೆ. 25: ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ–2ಎ ಅಡಿಯಲ್ಲಿ ಬರುವ ವಿಶ್ವಕರ್ಮ ಸಮುದಾಯದ (ವಿಶ್ವಕರ್ಮ, ಬಡಿಗೇರ, ಪತ್ತಾರ, ಕಮ್ಮಾರ) ಜನರ ಆರ್ಥಿಕ ಅಭಿವೃದ್ದಿಗಾಗಿ 2025-26ನೇ ಸಾಲಿನ “ಆಹಾರ ವಾಹಿನಿ (ಆಹಾರ ಕಿಯೋಸ್ಕ್)” ಯೋಜನೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿಮಳಿಗೆಗಳನ್ನು ನಾಲ್ಕು ಚಕ್ರಗಳ ಇ-ಗೂಡ್ಸ್ ವಾಹನಗಳಲ್ಲಿ ಅಗತ್ಯ ಬದಲಾವಣೆಗಳೊಂದಿಗೆ ಸಿದ್ಧಪಡಿಸಿ ಫಲಾನುಭವಿಗಳಿಗೆ ವಿತರಿಸಲಾಗುತ್ತದೆ. ವಾಹನ ಖರೀದಿಗೆ ನಿಗಮದಿಂದ ರೂ. 3 ಲಕ್ಷಗಳ ಸಹಾಯಧನ ನೀಡಲಾಗುತ್ತದೆ. ಉಳಿದ ಮೊತ್ತವನ್ನು ಬ್ಯಾಂಕ್/ಹಣಕಾಸು ಸಂಸ್ಥೆಗಳ ಸಾಲದ ಮೂಲಕ ವ್ಯವಸ್ಥೆ ಮಾಡಿಕೊಳ್ಳಬಹುದು.

ನಗರ ಪ್ರದೇಶದ ಹುಬ್ಬಳ್ಳಿ-ಧಾರವಾಡ ಪೂರ್ವ ಹಾಗೂ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರಗಳ ಅರ್ಹ ವಿಶ್ವಕರ್ಮ ಸಮುದಾಯದವರು ಈ ಯೋಜನೆಯ ಸೌಲಭ್ಯ ಪಡೆಯಬಹುದು.

ಆಸಕ್ತ ಅರ್ಜಿದಾರರು ಮಾರ್ಚ್ 7, 2026ರೊಳಗಾಗಿ ನಿಗಮದ ಅಧಿಕೃತ ಜಾಲತಾಣ https://kmcdc.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ 0836-2957829 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಏನನ್ನು ಕಲಿಯಬೇಕೆಂದು ಯೋಚಿಸಿ ಸುಸ್ತಾಗಿದ್ದೀರಾ? ನಿಮ್ಮ ವೃತ್ತಿಜೀವನದಲ್ಲಿ ಮಿಂಚಲು ಅಗತ್ಯವಿರುವ 5 ಕೌಶಲ ಗುಂಪುಗಳ ಮಾಹಿತಿ ಇಲ್ಲಿವೆ: ಲಿಂಕ್ಡ್‌ ಇನ್‌…!

Next Post

ಗರ್ಭಿಣಿ ಮಹಿಳೆ ಮರಣ ಪ್ರಕರಣ: ವೈದ್ಯಕೀಯ ಮಂಡಳಿಯಿಂದ ತನಿಖೆಗೆ ಜಿಲ್ಲಾಧಿಕಾರಿ ಸೂಚನೆ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಗರ್ಭಿಣಿ ಮಹಿಳೆ ಮರಣ ಪ್ರಕರಣ: ವೈದ್ಯಕೀಯ ಮಂಡಳಿಯಿಂದ ತನಿಖೆಗೆ ಜಿಲ್ಲಾಧಿಕಾರಿ ಸೂಚನೆ…!

ಗರ್ಭಿಣಿ ಮಹಿಳೆ ಮರಣ ಪ್ರಕರಣ: ವೈದ್ಯಕೀಯ ಮಂಡಳಿಯಿಂದ ತನಿಖೆಗೆ ಜಿಲ್ಲಾಧಿಕಾರಿ ಸೂಚನೆ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮೇನಲ್ಲಿ ಪ್ರಥಮ ಬಾರಿಗೆ ವಿಧಾನಸೌಧ ಮೆಟ್ಟಿಲು ಮೇಲೆ ಯಕ್ಷಗಾನ ಪ್ರದರ್ಶನ….!

ಮೇನಲ್ಲಿ ಪ್ರಥಮ ಬಾರಿಗೆ ವಿಧಾನಸೌಧ ಮೆಟ್ಟಿಲು ಮೇಲೆ ಯಕ್ಷಗಾನ ಪ್ರದರ್ಶನ….!

25/02/2026
ರತ್ನಗಿರಿ ರಸ್ತೆ ಅಪಘಾತ;ಮಂಗಳೂರು ಮೂಲದ  ಯುವಕ ಬಲಿ….!

ರತ್ನಗಿರಿ ರಸ್ತೆ ಅಪಘಾತ;ಮಂಗಳೂರು ಮೂಲದ ಯುವಕ ಬಲಿ….!

25/02/2026
ಪಾಂಡೇಶ್ವರ ಅಗ್ನಿಶಾಮಕ ಸಿಬ್ಬಂದಿ ಕಾರ್ತಿಕ್ ಸಾಧನೆಗೆ ಮುಖ್ಯಮಂತ್ರಿ ಚಿನ್ನದ ಪದಕ…..!

ಪಾಂಡೇಶ್ವರ ಅಗ್ನಿಶಾಮಕ ಸಿಬ್ಬಂದಿ ಕಾರ್ತಿಕ್ ಸಾಧನೆಗೆ ಮುಖ್ಯಮಂತ್ರಿ ಚಿನ್ನದ ಪದಕ…..!

25/02/2026
ಮಂಗಳೂರು ಏರ್‌ಪೋರ್ಟ್‌ಗೆ ಮತ್ತೊಮ್ಮೆ ಎರ್‌ಪೋರ್ಟ್ ಸರ್ವಿಸ್ ಕ್ವಾಲಿಟಿ ಪ್ರಶಸ್ತಿ….!

ಮಂಗಳೂರು ಏರ್‌ಪೋರ್ಟ್‌ಗೆ ಮತ್ತೊಮ್ಮೆ ಎರ್‌ಪೋರ್ಟ್ ಸರ್ವಿಸ್ ಕ್ವಾಲಿಟಿ ಪ್ರಶಸ್ತಿ….!

25/02/2026

Recent News

ಮೇನಲ್ಲಿ ಪ್ರಥಮ ಬಾರಿಗೆ ವಿಧಾನಸೌಧ ಮೆಟ್ಟಿಲು ಮೇಲೆ ಯಕ್ಷಗಾನ ಪ್ರದರ್ಶನ….!

ಮೇನಲ್ಲಿ ಪ್ರಥಮ ಬಾರಿಗೆ ವಿಧಾನಸೌಧ ಮೆಟ್ಟಿಲು ಮೇಲೆ ಯಕ್ಷಗಾನ ಪ್ರದರ್ಶನ….!

25/02/2026
ರತ್ನಗಿರಿ ರಸ್ತೆ ಅಪಘಾತ;ಮಂಗಳೂರು ಮೂಲದ  ಯುವಕ ಬಲಿ….!

ರತ್ನಗಿರಿ ರಸ್ತೆ ಅಪಘಾತ;ಮಂಗಳೂರು ಮೂಲದ ಯುವಕ ಬಲಿ….!

25/02/2026
ಪಾಂಡೇಶ್ವರ ಅಗ್ನಿಶಾಮಕ ಸಿಬ್ಬಂದಿ ಕಾರ್ತಿಕ್ ಸಾಧನೆಗೆ ಮುಖ್ಯಮಂತ್ರಿ ಚಿನ್ನದ ಪದಕ…..!

ಪಾಂಡೇಶ್ವರ ಅಗ್ನಿಶಾಮಕ ಸಿಬ್ಬಂದಿ ಕಾರ್ತಿಕ್ ಸಾಧನೆಗೆ ಮುಖ್ಯಮಂತ್ರಿ ಚಿನ್ನದ ಪದಕ…..!

25/02/2026
ಮಂಗಳೂರು ಏರ್‌ಪೋರ್ಟ್‌ಗೆ ಮತ್ತೊಮ್ಮೆ ಎರ್‌ಪೋರ್ಟ್ ಸರ್ವಿಸ್ ಕ್ವಾಲಿಟಿ ಪ್ರಶಸ್ತಿ….!

ಮಂಗಳೂರು ಏರ್‌ಪೋರ್ಟ್‌ಗೆ ಮತ್ತೊಮ್ಮೆ ಎರ್‌ಪೋರ್ಟ್ ಸರ್ವಿಸ್ ಕ್ವಾಲಿಟಿ ಪ್ರಶಸ್ತಿ….!

25/02/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved