Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ವಿಧಾನಸಭಾ ಸ್ವೀಕರ್‌ ಸ್ಥಾನಕ್ಕೆ ಯು.ಟಿ. ಖಾದರ್‌ ನಾಮಪತ್ರ ಸಲ್ಲಿಕೆ!!

Dhrishya News by Dhrishya News
23/05/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
18
VIEWS
Share on FacebookShare on Twitter

ಬೆಂಗಳೂರು, ಮೇ 23: ವಿಧಾನಸಭಾ ಸ್ಪೀಕರ್ ಹುದ್ದೆಗೆ ಕಾಂಗ್ರೆಸ್‌ ನ ಹಿರಿಯ ನಾಯಕ ಮತ್ತು ಅಲ್ಪಸಂಖ್ಯಾತ ಸಮುದಾಯದ ಯು.ಟಿ. ಖಾದರ್‌ ನಾಮಪತ್ರ ಸಲ್ಲಿಸಿದರು. ವಿಧಾನಸಭೆಯ 23ನೇ ಸ್ಪೀಕರ್ ಆಗಿ ಖಾದರ್ ಅಧಿಕಾರ ಸ್ವೀಕರಿಸಲಿದ್ದಾರೆ. ಖಾದರ್ ಅವರು ಮಂಗಳೂರು ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

ಮಂಗಳವಾರ ವಿಧಾನಸಭೆ ಕಾರ್ಯದರ್ಶಿ ಅವರ ಕೊಠಡಿಗೆ ತೆರಳಿ ಯು.ಟಿ. ಖಾದರ್‌ ನಾಮಪತ್ರ ಸಲ್ಲಿಸುವ ವೇಳೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ. ಕೆ. ಶಿವಕುಮಾರ್, ಸಚಿವ ಜಮೀರ್ ಅಹ್ಮದ್ ಖಾನ್‌ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ನಾಮಪತ್ರ ಸಲ್ಲಿಕೆಯ ಬಳಿಕ ಮಾಧ್ಯಮಗಳ ಜೊತೆಗೆ ಖಾದರ್‌ ಮಾತನಾಡಿ, ‘ಸಂವಿಧಾನ ಬದ್ಧವಾದ ಹುದ್ದೆಯನ್ನು ಪಕ್ಷದ ಹೈಕಮಾಂಡ್ ನೀಡಿದೆ. ಅತ್ಯಂತ ಸಂತೋಷದಿಂದ ಈ‌ ಹುದ್ದೆಯನ್ನು ನಾನು ಒಪ್ಪಿದ್ದೇನೆ” ಎಂದು ಹೇಳಿದರು.

“ಗೌರವಯುತವಾದ ಸ್ಥಾನಕ್ಕೆ ಗೌರವ ತಂದು ಕೊಡುತ್ತೇನೆ, ಸಚಿವ ಸ್ಥಾನ ಯಾರಿಗೂ ಬೇಕಾದರೂ ಸಿಗಬಹುದು. ಆದರೆ ಸಭಾಧ್ಯಕ್ಷ ಸ್ಥಾನ ಎಲ್ಲರಿಗೂ ಸಿಗಲು ಸಾಧ್ಯವಿಲ್ಲ. ಆಡಳಿತ ಹಾಗೂ ಪ್ರತಿಪಕ್ಷದ ಸಹಕಾರ ಪಡೆದುಕೊಂಡು ಪ್ರೀತಿಯಿಂದ, ಪಾರದರ್ಶಕವಾಗಿ ಸಭೆಯನ್ನು ನಡೆಸಿಕೊಂಡು ಹೋಗುತ್ತೇನೆ” ಎಂದು ಖಾದರ್ ಈ ಸಂದರ್ಭದಲ್ಲಿ ಹೇಳಿದರು.

Previous Post

ಬೇಸಿಗೆ ರಜೆಯ ( Summer Holiday ) ಮುಕ್ತಾಯದ ನಂತ್ರ ಮೇ.29ರಿಂದಲೇ ಶಾಲೆಗಳು ಆರಂಭ..!!

Next Post

ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ಶಾಕ್: ಸಬ್ಸಿಡಿ ಭಾರಿ ಇಳಿಕೆ, ಜೂನ್ ನಿಂದ ‘ಇವಿ’ ದುಬಾರಿ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ಶಾಕ್: ಸಬ್ಸಿಡಿ ಭಾರಿ ಇಳಿಕೆ, ಜೂನ್ ನಿಂದ 'ಇವಿ' ದುಬಾರಿ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

21/09/2026
ಉಚ್ಚಿಲ ದಸರಾ 2026: ‘ಅಬ್ಬರದ ಪಿಲಿ ಪಂಥ’ ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಬಿಡುಗಡೆ

ಉಚ್ಚಿಲ ದಸರಾ 2026: ‘ಅಬ್ಬರದ ಪಿಲಿ ಪಂಥ’ ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಬಿಡುಗಡೆ

21/09/2026
ಶಂಕರನಾರಾಯಣ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ

ಶಂಕರನಾರಾಯಣ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ

21/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

21/09/2026

Recent News

imunify-bot-check