Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಂಗಳೂರು ಏರ್‌ಪೋರ್ಟ್‌ಗೆ ಮತ್ತೊಮ್ಮೆ ಎರ್‌ಪೋರ್ಟ್ ಸರ್ವಿಸ್ ಕ್ವಾಲಿಟಿ ಪ್ರಶಸ್ತಿ….!

Dhrishya News by Dhrishya News
25/02/2026
in ಕರಾವಳಿ, ಸುದ್ದಿಗಳು
0
ಮಂಗಳೂರು ಏರ್‌ಪೋರ್ಟ್‌ಗೆ ಮತ್ತೊಮ್ಮೆ ಎರ್‌ಪೋರ್ಟ್ ಸರ್ವಿಸ್ ಕ್ವಾಲಿಟಿ ಪ್ರಶಸ್ತಿ….!
0
SHARES
23
VIEWS
Share on FacebookShare on Twitter

ಮಂಗಳೂರು, ಫೆ. 25: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೊಂದು ಜಾಗತಿಕ ಗೌರವ ಲಭಿಸಿದೆ. ಏರ್‌ಪೋರ್ಟ್ಸ್ ಕೌನ್ಸಿಲ್ ಇಂಟರ್‌ನ್ಯಾಶನಲ್ (ಎಸಿಐ) ನೀಡುವ ‘ಎರ್‌ಪೋರ್ಟ್ ಸರ್ವಿಸ್ ಕ್ವಾಲಿಟಿ’ (ASQ) ಪ್ರಶಸ್ತಿಯನ್ನು ಆಗಮನ ವಿಭಾಗದಲ್ಲಿ ಈ ಬಾರಿ ಮಂಗಳೂರು ವಿಮಾನ ನಿಲ್ದಾಣ ತನ್ನದಾಗಿಸಿಕೊಂಡಿದೆ.

ಪ್ರಯಾಣಿಕರ ನೇರ ಪ್ರತಿಕ್ರಿಯೆಗಳು ಮತ್ತು ಗ್ರಾಹಕ ಸಂತೃಪ್ತಿಯ ಮಾನದಂಡಗಳನ್ನು ಆಧರಿಸಿ, ಎಸಿಐ ನಡೆಸುವ ಸ್ವತಂತ್ರ ಸಮೀಕ್ಷೆಯ ಫಲಿತಾಂಶದ ಮೇಲೆ ಈ ಪ್ರಶಸ್ತಿ ನೀಡಲಾಗುತ್ತದೆ. ವಿಮಾನಯಾನ ಕ್ಷೇತ್ರದಲ್ಲಿ ಅತ್ಯಂತ ಪ್ರತಿಷ್ಠಿತ ಹಾಗೂ ವಿಶ್ವಾಸಾರ್ಹ ಗೌರವವೆಂದು ಈ ಪುರಸ್ಕಾರ ಪರಿಗಣಿಸಲಾಗುತ್ತದೆ.

ಗಮನಾರ್ಹವೆಂದರೆ, 2024ರಲ್ಲಿಯೂ ಮಂಗಳೂರು ವಿಮಾನ ನಿಲ್ದಾಣ ಇದೇ ವಿಭಾಗದಲ್ಲಿ ಪ್ರಶಸ್ತಿ ಪಡೆದು ಸಾಧನೆ ಮಾಡಿತ್ತು. ಈ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭವು ಸೆಪ್ಟೆಂಬರ್ 2ರಂದು ಟರ್ಕಿಯ ಇಸ್ತಾಂಬುಲ್ ನಗರದಲ್ಲಿ ನಡೆಯಲಿರುವ ಎಸಿಐ ವಿಶ್ವ ವಿಮಾನ ನಿಲ್ದಾಣ ಅನುಭವ ಶೃಂಗಸಭೆಯಲ್ಲಿ ಜರುಗಲಿದೆ.

Previous Post

ಗರ್ಭಿಣಿ ಮಹಿಳೆ ಮರಣ ಪ್ರಕರಣ: ವೈದ್ಯಕೀಯ ಮಂಡಳಿಯಿಂದ ತನಿಖೆಗೆ ಜಿಲ್ಲಾಧಿಕಾರಿ ಸೂಚನೆ…!

Next Post

ಪಾಂಡೇಶ್ವರ ಅಗ್ನಿಶಾಮಕ ಸಿಬ್ಬಂದಿ ಕಾರ್ತಿಕ್ ಸಾಧನೆಗೆ ಮುಖ್ಯಮಂತ್ರಿ ಚಿನ್ನದ ಪದಕ…..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪಾಂಡೇಶ್ವರ ಅಗ್ನಿಶಾಮಕ ಸಿಬ್ಬಂದಿ ಕಾರ್ತಿಕ್ ಸಾಧನೆಗೆ ಮುಖ್ಯಮಂತ್ರಿ ಚಿನ್ನದ ಪದಕ…..!

ಪಾಂಡೇಶ್ವರ ಅಗ್ನಿಶಾಮಕ ಸಿಬ್ಬಂದಿ ಕಾರ್ತಿಕ್ ಸಾಧನೆಗೆ ಮುಖ್ಯಮಂತ್ರಿ ಚಿನ್ನದ ಪದಕ.....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

04/10/2026
ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

04/10/2026
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026

Recent News

imunify-bot-check