Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪಾಂಡೇಶ್ವರ ಅಗ್ನಿಶಾಮಕ ಸಿಬ್ಬಂದಿ ಕಾರ್ತಿಕ್ ಸಾಧನೆಗೆ ಮುಖ್ಯಮಂತ್ರಿ ಚಿನ್ನದ ಪದಕ…..!

Dhrishya News by Dhrishya News
25/02/2026
in ಕರಾವಳಿ, ಸುದ್ದಿಗಳು
0
ಪಾಂಡೇಶ್ವರ ಅಗ್ನಿಶಾಮಕ ಸಿಬ್ಬಂದಿ ಕಾರ್ತಿಕ್ ಸಾಧನೆಗೆ ಮುಖ್ಯಮಂತ್ರಿ ಚಿನ್ನದ ಪದಕ…..!
0
SHARES
16
VIEWS
Share on FacebookShare on Twitter

ಮಂಗಳೂರು, ಫೆ. 25: ಪಾಂಡೇಶ್ವರ ಅಗ್ನಿಶಾಮಕ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ದಕ್ಷ ಹಾಗೂ ಪ್ರಾಮಾಣಿಕ ಸಿಬ್ಬಂದಿ ಕಾರ್ತಿಕ್ ಅವರಿಗೆ 2025ನೇ ಸಾಲಿನ ಮಾನ್ಯ ಮುಖ್ಯಮಂತ್ರಿ ಅವರ ಚಿನ್ನದ ಪದಕ ಲಭಿಸಿದೆ.

ಮಂಗಳೂರು ಕುಂಪಲ ನಿವಾಸಿಯಾದ ಕಾರ್ತಿಕ್ ಅವರು 2008ರಲ್ಲಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಗೆ ಸೇರ್ಪಡೆಗೊಂಡು ಬೆಂಗಳೂರಿನಲ್ಲಿ ತರಬೇತಿ ಪಡೆದಿದ್ದರು. ಬಳಿಕ ಮಡಿಕೇರಿ, ಗೋಣಿಕೊಪ್ಪ, ಉಡುಪಿ ಮತ್ತು ಬೆಳ್ತಂಗಡಿ ಸೇರಿದಂತೆ ವಿವಿಧ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಪಾಂಡೇಶ್ವರ ಅಗ್ನಿಶಾಮಕ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

18 ವರ್ಷಗಳ ನಿರಂತರ ಸೇವೆಯಲ್ಲಿ ಅನೇಕ ಅಪಾಯಕರ ಪರಿಸ್ಥಿತಿಗಳಲ್ಲಿ ಧೈರ್ಯ ಮತ್ತು ಸಮರ್ಪಣೆಯಿಂದ ಕಾರ್ಯನಿರ್ವಹಿಸಿರುವ ಅವರಿಗೆ ಹಲವು ನಗದು ಬಹುಮಾನಗಳು ಲಭಿಸಿವೆ. ಅವರ ದಕ್ಷತೆ, ಪ್ರಾಮಾಣಿಕತೆ ಹಾಗೂ ಕर्तವ್ಯನಿಷ್ಠೆಯನ್ನು ಗುರುತಿಸಿ 2025ನೇ ಸಾಲಿನ ಮುಖ್ಯಮಂತ್ರಿ ಅವರ ಚಿನ್ನದ ಪದಕಕ್ಕೆ ಆಯ್ಕೆ ಮಾಡಲಾಗಿದೆ.

ಕಾರ್ತಿಕ್ ಅವರ ಸಾಧನೆಗೆ ಸಹೋದ್ಯೋಗಿಗಳು ಮತ್ತು ಸ್ಥಳೀಯರು ಅಭಿನಂದನೆ ಸಲ್ಲಿಸಿದ್ದಾರೆ.

Previous Post

ಮಂಗಳೂರು ಏರ್‌ಪೋರ್ಟ್‌ಗೆ ಮತ್ತೊಮ್ಮೆ ಎರ್‌ಪೋರ್ಟ್ ಸರ್ವಿಸ್ ಕ್ವಾಲಿಟಿ ಪ್ರಶಸ್ತಿ….!

Next Post

ರತ್ನಗಿರಿ ರಸ್ತೆ ಅಪಘಾತ;ಮಂಗಳೂರು ಮೂಲದ ಯುವಕ ಬಲಿ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ರತ್ನಗಿರಿ ರಸ್ತೆ ಅಪಘಾತ;ಮಂಗಳೂರು ಮೂಲದ  ಯುವಕ ಬಲಿ….!

ರತ್ನಗಿರಿ ರಸ್ತೆ ಅಪಘಾತ;ಮಂಗಳೂರು ಮೂಲದ ಯುವಕ ಬಲಿ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

17/09/2026
ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

17/09/2026
ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

17/09/2026
ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

17/09/2026

Recent News

imunify-bot-check