Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home Accident

ರತ್ನಗಿರಿ ರಸ್ತೆ ಅಪಘಾತ;ಮಂಗಳೂರು ಮೂಲದ ಯುವಕ ಬಲಿ….!

Dhrishya News by Dhrishya News
25/02/2026
in Accident, ಸುದ್ದಿಗಳು
0
ರತ್ನಗಿರಿ ರಸ್ತೆ ಅಪಘಾತ;ಮಂಗಳೂರು ಮೂಲದ  ಯುವಕ ಬಲಿ….!
0
SHARES
18
VIEWS
Share on FacebookShare on Twitter

ಮಂಗಳೂರು, ಫೆ. 25: ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮುಡಿಪು ಸಮೀಪದ ಬೋಳಿಯಾರ್‌ನ 28 ವರ್ಷದ ವಿವಾಹಿತ ಯುವಕ ಸಾವನ್ನಪ್ಪಿರುವ ದುಃಖದ ಘಟನೆ ನಡೆದಿದೆ.

ಮೃತರನ್ನು ಬೋಳಿಯಾರ್ ನಿವಾಸಿ ಬಿ.ಎಚ್. ಕರೀಂ ಅವರ ಪುತ್ರ ಮುಹಮ್ಮದ್ ರಿಜ್ವಾನ್ ಎಂದು ಗುರುತಿಸಲಾಗಿದೆ.

ರಿಜ್ವಾನ್ ಹಲವು ವರ್ಷಗಳಿಂದ ಖಾಸಗಿ ಕಂಪನಿಯೊಂದರ ಮೂಲಕ ಮೀನು ಸಾಗಣೆ ಲಾರಿಯ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಫೆಬ್ರವರಿ 23ರಂದು ರತ್ನಗಿರಿಗೆ ಮೀನು ಸರಕು ತಲುಪಿಸಲು ತೆರಳಿದ್ದ ವೇಳೆ, ಅವರ ಲಾರಿ ಇನ್ನೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ರಿಜ್ವಾನ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರು ತಂದೆ-ತಾಯಿ, ಪತ್ನಿ, ಎರಡು ವರ್ಷದ ಮಗು, ಮೂವರು ಸಹೋದರರು ಹಾಗೂ ಮೂವರು ಸಹೋದರಿಯರನ್ನು ಅಗಲಿದ್ದಾರೆ. ಅವರ ಅಕಾಲಿಕ ನಿಧನದಿಂದ ಕುಟುಂಬದವರಲ್ಲಿ ಹಾಗೂ ಊರಿನಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

Previous Post

ಪಾಂಡೇಶ್ವರ ಅಗ್ನಿಶಾಮಕ ಸಿಬ್ಬಂದಿ ಕಾರ್ತಿಕ್ ಸಾಧನೆಗೆ ಮುಖ್ಯಮಂತ್ರಿ ಚಿನ್ನದ ಪದಕ…..!

Next Post

ಮೇನಲ್ಲಿ ಪ್ರಥಮ ಬಾರಿಗೆ ವಿಧಾನಸೌಧ ಮೆಟ್ಟಿಲು ಮೇಲೆ ಯಕ್ಷಗಾನ ಪ್ರದರ್ಶನ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮೇನಲ್ಲಿ ಪ್ರಥಮ ಬಾರಿಗೆ ವಿಧಾನಸೌಧ ಮೆಟ್ಟಿಲು ಮೇಲೆ ಯಕ್ಷಗಾನ ಪ್ರದರ್ಶನ….!

ಮೇನಲ್ಲಿ ಪ್ರಥಮ ಬಾರಿಗೆ ವಿಧಾನಸೌಧ ಮೆಟ್ಟಿಲು ಮೇಲೆ ಯಕ್ಷಗಾನ ಪ್ರದರ್ಶನ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

17/09/2026
ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

17/09/2026
ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

17/09/2026
ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

17/09/2026

Recent News

imunify-bot-check