Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮೇನಲ್ಲಿ ಪ್ರಥಮ ಬಾರಿಗೆ ವಿಧಾನಸೌಧ ಮೆಟ್ಟಿಲು ಮೇಲೆ ಯಕ್ಷಗಾನ ಪ್ರದರ್ಶನ….!

Dhrishya News by Dhrishya News
26/02/2026
in ಕರಾವಳಿ, ಸುದ್ದಿಗಳು
0
ಮೇನಲ್ಲಿ ಪ್ರಥಮ ಬಾರಿಗೆ ವಿಧಾನಸೌಧ ಮೆಟ್ಟಿಲು ಮೇಲೆ ಯಕ್ಷಗಾನ ಪ್ರದರ್ಶನ….!
0
SHARES
10
VIEWS
Share on FacebookShare on Twitter

ಉಡುಪಿ, ಫೆ. 26: ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ವಿಧಾನಸಭಾ ಸಚಿವಾಲಯ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಬೆಂಗಳೂರಿನ ವಿಧಾನ ಸೌಧದ ಮೆಟ್ಟಿಲುಗಳ ಮೇಲೆ ಇದೇ ಪ್ರಥಮ ಬಾರಿಗೆ ಉಭಯತಿಟ್ಟುಗಳ ಸುಪ್ರಸಿದ್ಧ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ಪ್ರದರ್ಶನ ಮುಂಬರುವ ಮೇ ತಿಂಗಳಲ್ಲಿ ಆಯೋಜಿಸಲಾಗುವುದು ಎಂದು ವಿಧಾನಸೌಧದ ಸ್ಪೀಕರ್‌ ಯು. ಟಿ .ಖಾದರ್‌ ತಿಳಿಸಿದ್ದಾರೆ.

ಈ ಬಗ್ಗೆ ಕರ್ನಾ ಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ನೇತೃತ್ವದ ಅಕಾಡೆಮಿ ನಿಯೋಗ ಮಂಗಳವಾರ ವಿಧಾನಸೌಧದ ಸ್ಪೀಕರ್‌ ಯು. ಟಿ .ಖಾದರ್‌ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿತು.

ನಿಯೋಗದ ಮನವಿಗೆ ಸ್ಪಂದಿಸಿದ ಸ್ಪೀಕರ್ ಯು. ಟಿ. ಖಾದರ್ ಅವರು ಶಾಸಕರು ಮತ್ತು ಪರಿಷತ್ ಸದಸ್ಯರು ವೀಕ್ಷಿಸಲು ಅನುಕೂಲವಾಗುವ ಹಾಗೆ ಹೆಸರಾಂತ ಯಕ್ಷಗಾನ ಕಲಾವಿದರನ್ನು ಒಳಗೊಂಡ ಯಕ್ಷಗಾನ ಪ್ರದರ್ಶನಕ್ಕೆ ಅವಕಾಶ ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನಸಭಾ ಸಚಿವಾಲಯದ ಕಾರ್ಯದರ್ಶಿ ವಿಶಾಲಾಕ್ಷಿ, ಯಕ್ಷಗಾನ ಅಕಾಡೆಮಿ ರಿಜಿಸ್ಟ್ರಾರ್ ನಮೃತಾ ಎನ್., ಸದಸ್ಯರುಗಳಾದ ಕೊಪ್ಪಲ ಮೋಹನ್ ಕದ್ರಿ, ಸುಧಾಕರ ಶೆಟ್ಟಿ, ಪುಟ್ಟಸ್ವಾಮಿ ಎ. ಆರ್. ಉಪಸ್ಥಿತರಿದ್ದರು.

Previous Post

ರತ್ನಗಿರಿ ರಸ್ತೆ ಅಪಘಾತ;ಮಂಗಳೂರು ಮೂಲದ ಯುವಕ ಬಲಿ….!

Next Post

ಆದಿಮ ಕಲಾ ರತ್ನ ಪ್ರಶಸ್ತಿಗೆ ಪುರಾತತ್ತ್ವ ತಜ್ಞ ರವೀಂದ್ರ ಆಯ್ಕೆ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಆದಿಮ ಕಲಾ ರತ್ನ ಪ್ರಶಸ್ತಿಗೆ ಪುರಾತತ್ತ್ವ ತಜ್ಞ ರವೀಂದ್ರ ಆಯ್ಕೆ….!

ಆದಿಮ ಕಲಾ ರತ್ನ ಪ್ರಶಸ್ತಿಗೆ ಪುರಾತತ್ತ್ವ ತಜ್ಞ ರವೀಂದ್ರ ಆಯ್ಕೆ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News