Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ; ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ…!

Dhrishya News by Dhrishya News
26/02/2026
in ಕರಾವಳಿ, ಸುದ್ದಿಗಳು
0
ಕಾರ್ಕಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ; ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ…!
0
SHARES
4
VIEWS
Share on FacebookShare on Twitter

ಕಾರ್ಕಳ, ಫೆ. 26: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ಕಾರ್ಕಳ ತಾಲ್ಲೂಕಿಗೆ ಭೇಟಿ ನೀಡಿ, ವಿವಿಧ ಇಲಾಖೆಗಳಡಿ ಪೂರ್ಣಗೊಂಡಿರುವ ಅನೇಕ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಮಧ್ಯಾಹ್ನ 1 ಗಂಟೆಗೆ ಹೆಲಿಕಾಪ್ಟರ್ ಮೂಲಕ ಕಾರ್ಕಳ ತಾಲ್ಲೂಕು ಕ್ರೀಡಾಂಗಣದ ಹೆಲಿಪ್ಯಾಡ್‌ಗೆ ಸಿಎಂ ಆಗಮಿಸಿದರು. ಈ ವೇಳೆ ಸಚಿವರಾದ ಡಾ. ಎಚ್.ಸಿ. ಮಹಾದೇವಪ್ಪ, ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಮಧು ಬಂಗಾರಪ್ಪ ಅವರು ಸಹ ಉಪಸ್ಥಿತರಿದ್ದರು.

ಭೇಟಿಯ ಅಂಗವಾಗಿ ಕಾಬೆಟ್ಟಿನಲ್ಲಿ ನಿರ್ಮಿತ ‘ಡಾ. ಬಿ.ಆರ್. ಅಂಬೇಡ್ಕರ್ ಭವನ’ವನ್ನು ಮುಖ್ಯಮಂತ್ರಿ ಉದ್ಘಾಟಿಸಿದರು. ಬಳಿಕ ಕುಕ್ಕುಂದೂರಿನ ಕಿಸಾನ್ ಸಭಾ ಟ್ರಸ್ಟ್ ವತಿಯಿಂದ ಸ್ಥಾಪಿತ ಮಹಾತ್ಮಾ ಗಾಂಧಿ ವಸತಿ ಪ್ರೌಢಶಾಲೆಯ ‘ಕಿಸಾನ್ ಸಭಾ ಸಭಾಂಗಣ’ವನ್ನು ಲೋಕಾರ್ಪಣೆಗೊಳಿಸಿ, ಶಾಲೆಯ 35ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಸಾರ್ವಜನಿಕ ಕಾರ್ಯಕ್ರಮಗಳ ನಂತರ ಸಿಎಂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.

ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆ ತಾಲ್ಲೂಕಿನಾದ್ಯಂತ ಕಟ್ಟುನಿಟ್ಟಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

.

Previous Post

ಬೋಟ್ ಮುಳುಗಡೆ;ಐವರು ಮೀನುಗಾರರ ರಕ್ಷಣೆ….!

Next Post

ಮೊದಲ ಬಾರಿ ಶಾಸಕರಿಗೆ ಸಚಿವ ಸ್ಥಾನ ಇಲ್ಲ; ಸಿಎಂ ಸ್ಪಷ್ಟನೆ…..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮೊದಲ ಬಾರಿ ಶಾಸಕರಿಗೆ ಸಚಿವ ಸ್ಥಾನ ಇಲ್ಲ; ಸಿಎಂ ಸ್ಪಷ್ಟನೆ…..!

ಮೊದಲ ಬಾರಿ ಶಾಸಕರಿಗೆ ಸಚಿವ ಸ್ಥಾನ ಇಲ್ಲ; ಸಿಎಂ ಸ್ಪಷ್ಟನೆ.....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News