Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮೊದಲ ಬಾರಿ ಶಾಸಕರಿಗೆ ಸಚಿವ ಸ್ಥಾನ ಇಲ್ಲ; ಸಿಎಂ ಸ್ಪಷ್ಟನೆ…..!

Dhrishya News by Dhrishya News
26/02/2026
in ಕರಾವಳಿ, ಸುದ್ದಿಗಳು
0
ಮೊದಲ ಬಾರಿ ಶಾಸಕರಿಗೆ ಸಚಿವ ಸ್ಥಾನ ಇಲ್ಲ; ಸಿಎಂ ಸ್ಪಷ್ಟನೆ…..!
0
SHARES
13
VIEWS
Share on FacebookShare on Twitter

ಕಾರ್ಕಳ, ಫೆ. 26: ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದವರಿಗೆ ಸಚಿವ ಸ್ಥಾನ ನೀಡಬಾರದು ಎಂಬ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬುಧವಾರ ಕಾರ್ಕಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೊದಲ ಬಾರಿ ಶಾಸಕರಾದವರು ಸಚಿವ ಸ್ಥಾನಕ್ಕಾಗಿ ಮನವಿ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ. ಆದರೆ ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ನಿರ್ದಿಷ್ಟ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.

ಆಗುಂಬೆ ಪ್ರದೇಶದಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಪರಿಸರವಾದಿಗಳ ವಿರೋಧ ವ್ಯಕ್ತವಾಗಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ವಿರೋಧದ ಹಿನ್ನಲೆ ಮತ್ತು ಕಾರಣಗಳನ್ನು ಪರಿಶೀಲಿಸಲಾಗುವುದು. ಈ ಬಗ್ಗೆ ಸಂಬಂಧಿತ ವ್ಯಕ್ತಿಗಳೊಂದಿಗೆ ಚರ್ಚೆ ನಡೆಸಿ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ಅಜೀಮ್ ಪ್ರೇಮ್‌ಜಿ ವಿಶ್ವವಿದ್ಯಾಲಯ ಆವರಣಕ್ಕೆ ಎಬಿವಿಪಿ ಕಾರ್ಯಕರ್ತರು ನುಗ್ಗಿದ ಘಟನೆ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, “ಯಾರೇ ಆಗಿರಲಿ ಕಾನೂನನ್ನು ಕೈಗೆತ್ತಿಕೊಂಡರೆ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದರು.

.

Previous Post

ಕಾರ್ಕಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ; ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ…!

Next Post

ಓಪನ್‌ಎಐ ಜೊತೆ ಮಾಹೆ ಒಪ್ಪಂದ: ಬೋಧನೆ–ಸಂಶೋಧನೆಯಲ್ಲಿ ಎಐ ಅಳವಡಿಕೆ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಓಪನ್‌ಎಐ ಜೊತೆ ಮಾಹೆ ಒಪ್ಪಂದ: ಬೋಧನೆ–ಸಂಶೋಧನೆಯಲ್ಲಿ ಎಐ ಅಳವಡಿಕೆ…!

ಓಪನ್‌ಎಐ ಜೊತೆ ಮಾಹೆ ಒಪ್ಪಂದ: ಬೋಧನೆ–ಸಂಶೋಧನೆಯಲ್ಲಿ ಎಐ ಅಳವಡಿಕೆ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

04/10/2026
ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

04/10/2026
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026

Recent News

imunify-bot-check