Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 41.85 ಲಕ್ಷ ರೂ. ವಂಚನೆ; ಮಂಗಳೂರಿನಲ್ಲಿ ಪ್ರಕರಣ ದಾಖಲು…!

Dhrishya News by Dhrishya News
26/02/2026
in ಕರಾವಳಿ, ಸುದ್ದಿಗಳು
0
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 41.85 ಲಕ್ಷ ರೂ. ವಂಚನೆ; ಮಂಗಳೂರಿನಲ್ಲಿ ಪ್ರಕರಣ ದಾಖಲು…!
0
SHARES
7
VIEWS
Share on FacebookShare on Twitter

ಮಂಗಳೂರು, ಫೆ. 26 : ಮುಂಬೈ ಸಿಸಿಬಿ ಪೊಲೀಸ್ ಅಧಿಕಾರಿಯೆಂದು ಸುಳ್ಳು ಪರಿಚಯ ನೀಡಿ “ಡಿಜಿಟಲ್ ಅರೆಸ್ಟ್” ಹೆಸರಿನಲ್ಲಿ ವ್ಯಕ್ತಿಯೊಬ್ಬರಿಂದ 41.85 ಲಕ್ಷ ರೂ. ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜನವರಿ 31ರಂದು ದೆಹಲಿಯಿಂದ ಕರೆ ಮಾಡಿದ ಅಪರಿಚಿತ ವ್ಯಕ್ತಿ, ತನ್ನನ್ನು ಮುಂಬೈ ಸಿಸಿಬಿ ಪೊಲೀಸ್ ಎಂದು ಹೇಳಿಕೊಂಡಿದ್ದಾನೆ. ದೂರುದಾರರ ಗುರುತಿನ ಚೀಟಿಯನ್ನು ದುರುಪಯೋಗಪಡಿಸಿಕೊಂಡು ಮುಂಬೈಯ ಕೆನರಾ ಬ್ಯಾಂಕ್‌ನಲ್ಲಿ ಖಾತೆ ತೆರೆಯಲಾಗಿದ್ದು, ಅದರಲ್ಲಿ ಅಕ್ರಮ ಹಣ ವ್ಯವಹಾರ ನಡೆದಿದೆ ಎಂದು ಆತ ಆರೋಪಿಸಿದ್ದಾನೆ. ಗುರುತಿನ ಚೀಟಿ ಸಂಖ್ಯೆಯ ಆಧಾರದ ಮೇಲೆ ಮೊಬೈಲ್ ನಂಬರವೂ ಪಡೆಯಲಾಗಿದೆ ಎಂದು ತಿಳಿಸಿದ್ದಾನೆ.

ಈ ಪ್ರಕರಣದಲ್ಲಿ ನಿಮ್ಮ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಸುಪ್ರೀಂ ಕೋರ್ಟ್‌ನಿಂದ ಬಂಧನ ವಾರಂಟ್ ಇದೆ ಎಂದು ಬೆದರಿಸಿ, ವಾಟ್ಸ್‌ಆ್ಯಪ್ ವಿಡಿಯೋ ಕಾಲ್ ಮೂಲಕ ತನಿಖೆಗೆ ಸಹಕರಿಸಬೇಕು ಎಂದು ಒತ್ತಾಯಿಸಿದ್ದಾನೆ. ಈ ವಿಷಯವನ್ನು ಮಗ ಹಾಗೂ ಸೊಸೆಗೆ ತಿಳಿಸಬಾರದು ಎಂದು ಸಹ ಎಚ್ಚರಿಕೆ ನೀಡಿದ್ದಾನೆ.

ನಂತರ ದೂರುದಾರರ ವೈಯಕ್ತಿಕ ಹಾಗೂ ಬ್ಯಾಂಕ್ ಖಾತೆ ವಿವರಗಳನ್ನು ಸಂಗ್ರಹಿಸಿದ ಆರೋಪಿ, ಬಂಧನ ತಪ್ಪಿಸಿಕೊಳ್ಳಬೇಕಾದರೆ ಖಾತೆಗಳ ಪರಿಶೀಲನೆ ಅಗತ್ಯವಿದೆ ಎಂದು ನಂಬಿಸಿದ್ದಾನೆ. ಖಾತೆಯಲ್ಲಿರುವ ಹಣವನ್ನು ತಾತ್ಕಾಲಿಕವಾಗಿ ಪರಿಶೀಲನೆಗಾಗಿ ವರ್ಗಾಯಿಸಬೇಕೆಂದು ಸೂಚಿಸಿದ್ದಾನೆ.

ಆತನ ಮಾತಿಗೆ ನಂಬಿಕೆ ಇಟ್ಟ ದೂರುದಾರರು ಫೆಬ್ರವರಿ 9ರಿಂದ 18ರವರೆಗೆ ವಿವಿಧ ಹಂತಗಳಲ್ಲಿ ಆರೋಪಿಯು ಸೂಚಿಸಿದ ಖಾತೆಗಳಿಗೆ ಒಟ್ಟು 41.85 ಲಕ್ಷ ರೂ. ಜಮಾ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Previous Post

ಮಂಗಳೂರಿನಲ್ಲಿ ಖಾಸಗಿ ವಲಯದ ಮೊದಲ ಎಲೆಕ್ಟ್ರಿಕ್ ಬಸ್‌ಗೆ ಚಾಲನೆ….!

Next Post

ಸುಳ್ಯ ತಾಲೂಕಿನಲ್ಲಿ ಗಾಳಿ-ಮಳೆ ಅಬ್ಬರ; ಮನೆಗಳಿಗೆ ಹಾನಿ, ವಿದ್ಯುತ್ ವ್ಯತ್ಯಯ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸುಳ್ಯ ತಾಲೂಕಿನಲ್ಲಿ ಗಾಳಿ-ಮಳೆ ಅಬ್ಬರ; ಮನೆಗಳಿಗೆ ಹಾನಿ, ವಿದ್ಯುತ್ ವ್ಯತ್ಯಯ….!

ಸುಳ್ಯ ತಾಲೂಕಿನಲ್ಲಿ ಗಾಳಿ-ಮಳೆ ಅಬ್ಬರ; ಮನೆಗಳಿಗೆ ಹಾನಿ, ವಿದ್ಯುತ್ ವ್ಯತ್ಯಯ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರದಲ್ಲಿ ಭೀಕರ ಅಪಘಾತ: ಹುಲಿವೇಷ ಕಲಾವಿದ ಮಂಜುನಾಥ್ ದುರ್ಮರಣ

ಬ್ರಹ್ಮಾವರದಲ್ಲಿ ಭೀಕರ ಅಪಘಾತ: ಹುಲಿವೇಷ ಕಲಾವಿದ ಮಂಜುನಾಥ್ ದುರ್ಮರಣ

01/07/2026
ಇಂಡಸ್ಟ್ರಿಯಲ್ ಎಐ ಅನ್ನು ಚುರುಕುಗೊಳಿಸಲು ಬೆಂಗಳೂರಿನ ಎಬಿಬಿ ಇನ್ನೋವೇಶನ್ ಸೆಂಟರ್‌ ನಲ್ಲಿ ನಡೆದ ಎಬಿಬಿ ಆಕ್ಸಿಲರೇಟರ್ ಕಾರ್ಯಕ್ರಮದಲ್ಲಿ 37 ದೇಶಗಳ 1,000ಕ್ಕೂ ಹೆಚ್ಚು ಆವಿಷ್ಕಾರಕರು ಭಾಗಿ

ಇಂಡಸ್ಟ್ರಿಯಲ್ ಎಐ ಅನ್ನು ಚುರುಕುಗೊಳಿಸಲು ಬೆಂಗಳೂರಿನ ಎಬಿಬಿ ಇನ್ನೋವೇಶನ್ ಸೆಂಟರ್‌ ನಲ್ಲಿ ನಡೆದ ಎಬಿಬಿ ಆಕ್ಸಿಲರೇಟರ್ ಕಾರ್ಯಕ್ರಮದಲ್ಲಿ 37 ದೇಶಗಳ 1,000ಕ್ಕೂ ಹೆಚ್ಚು ಆವಿಷ್ಕಾರಕರು ಭಾಗಿ

01/07/2026
ಕರಾವಳಿಯಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ

ಕರಾವಳಿಯಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ

01/07/2026
ವಿಕಸಿತ ಭಾರತ’, ‘ವಿಶ್ವ ಗುರು ಭಾರತ’ ಬಿಜೆಪಿ ಗುರಿ : ಕುತ್ಯಾರು ನವೀನ್ ಶೆಟ್ಟಿ

ವಿಕಸಿತ ಭಾರತ’, ‘ವಿಶ್ವ ಗುರು ಭಾರತ’ ಬಿಜೆಪಿ ಗುರಿ : ಕುತ್ಯಾರು ನವೀನ್ ಶೆಟ್ಟಿ

01/07/2026

Recent News

ಬ್ರಹ್ಮಾವರದಲ್ಲಿ ಭೀಕರ ಅಪಘಾತ: ಹುಲಿವೇಷ ಕಲಾವಿದ ಮಂಜುನಾಥ್ ದುರ್ಮರಣ

ಬ್ರಹ್ಮಾವರದಲ್ಲಿ ಭೀಕರ ಅಪಘಾತ: ಹುಲಿವೇಷ ಕಲಾವಿದ ಮಂಜುನಾಥ್ ದುರ್ಮರಣ

01/07/2026
ಇಂಡಸ್ಟ್ರಿಯಲ್ ಎಐ ಅನ್ನು ಚುರುಕುಗೊಳಿಸಲು ಬೆಂಗಳೂರಿನ ಎಬಿಬಿ ಇನ್ನೋವೇಶನ್ ಸೆಂಟರ್‌ ನಲ್ಲಿ ನಡೆದ ಎಬಿಬಿ ಆಕ್ಸಿಲರೇಟರ್ ಕಾರ್ಯಕ್ರಮದಲ್ಲಿ 37 ದೇಶಗಳ 1,000ಕ್ಕೂ ಹೆಚ್ಚು ಆವಿಷ್ಕಾರಕರು ಭಾಗಿ

ಇಂಡಸ್ಟ್ರಿಯಲ್ ಎಐ ಅನ್ನು ಚುರುಕುಗೊಳಿಸಲು ಬೆಂಗಳೂರಿನ ಎಬಿಬಿ ಇನ್ನೋವೇಶನ್ ಸೆಂಟರ್‌ ನಲ್ಲಿ ನಡೆದ ಎಬಿಬಿ ಆಕ್ಸಿಲರೇಟರ್ ಕಾರ್ಯಕ್ರಮದಲ್ಲಿ 37 ದೇಶಗಳ 1,000ಕ್ಕೂ ಹೆಚ್ಚು ಆವಿಷ್ಕಾರಕರು ಭಾಗಿ

01/07/2026
ಕರಾವಳಿಯಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ

ಕರಾವಳಿಯಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ

01/07/2026
ವಿಕಸಿತ ಭಾರತ’, ‘ವಿಶ್ವ ಗುರು ಭಾರತ’ ಬಿಜೆಪಿ ಗುರಿ : ಕುತ್ಯಾರು ನವೀನ್ ಶೆಟ್ಟಿ

ವಿಕಸಿತ ಭಾರತ’, ‘ವಿಶ್ವ ಗುರು ಭಾರತ’ ಬಿಜೆಪಿ ಗುರಿ : ಕುತ್ಯಾರು ನವೀನ್ ಶೆಟ್ಟಿ

01/07/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved