Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಸುಳ್ಯ ತಾಲೂಕಿನಲ್ಲಿ ಗಾಳಿ-ಮಳೆ ಅಬ್ಬರ; ಮನೆಗಳಿಗೆ ಹಾನಿ, ವಿದ್ಯುತ್ ವ್ಯತ್ಯಯ….!

Dhrishya News by Dhrishya News
26/02/2026
in ಕರಾವಳಿ, ಸುದ್ದಿಗಳು
0
ಸುಳ್ಯ ತಾಲೂಕಿನಲ್ಲಿ ಗಾಳಿ-ಮಳೆ ಅಬ್ಬರ; ಮನೆಗಳಿಗೆ ಹಾನಿ, ವಿದ್ಯುತ್ ವ್ಯತ್ಯಯ….!
0
SHARES
5
VIEWS
Share on FacebookShare on Twitter

ಸುಳ್ಯ, ಫೆ. 26 : ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಬುಧವಾರ ಸಂಜೆ ಗುಡುಗು-ಮಿಂಚು ಸಹಿತ ಭಾರೀ ಗಾಳಿ-ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಮರಗಳು ನೆಲಕ್ಕುರುಳಿ ಮನೆಗಳು ಹಾಗೂ ಇತರ ಕಟ್ಟಡಗಳಿಗೆ ಹಾನಿ ಉಂಟಾಗಿದೆ.

ಸುಳ್ಯ ನಗರ ಸೇರಿದಂತೆ ಸಂಪಾಜೆ, ಕಲ್ಲುಗುಂಡಿ, ಅರಂತೋಡು, ಬೆಳ್ಳಾರೆ, ಮಂಡೆಕೋಲು, ಅಜ್ಜಾವರ, ಎಲಿಮಲೆ, ದೊಡ್ಡತೋಟ, ಸೋಣಂಗೇರಿ ಮತ್ತು ಪೆರುವಾಜೆ ಭಾಗಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿ ಕಂಡುಬಂದಿತು. ಗಾಳಿಯ ತೀವ್ರತೆಗೆ ಅನೇಕ ಪ್ರದೇಶಗಳಲ್ಲಿ ಮರಗಳು ಉರುಳಿಬಿದ್ದಿವೆ.

ಸುಳ್ಯದ ಗುರುಂಪು ನಿವಾಸಿ ಮುನೀರ್ ಅವರ ಮನೆ ಮೇಲೆ ತೆಂಗಿನ ಮರ ಬಿದ್ದು ಹಾನಿಯಾಗಿದೆ. ಸಂಪಾಜೆಯ ಪೆಲ್ತಡ್ಕದಲ್ಲಿ ಚಂದ್ರಾವತಿ ಅವರ ಮನೆಗೂ, ಗೂನಡ್ಕದ ರಾಜ ಅವರ ನಿವಾಸಕ್ಕೂ ತೆಂಗಿನ ಮರಗಳು ಬಿದ್ದು ಹಾನಿ ಸಂಭವಿಸಿದೆ. ಘಟನೆ ವೇಳೆ ಮನೆಯಲ್ಲಿದ್ದವರು ಸುರಕ್ಷಿತರಾಗಿರುವುದು ಭಾಗ್ಯಕರ.

ಎಲಿಮಲೆಯಲ್ಲಿ ತೆಂಗಿನ ಮರ ಎಲಿಮಲೆ ನೂರುಲ್ ಹುದಾ ಮದರಸಾ ಕಟ್ಟಡದ ಮೇಲೆ ಬಿದ್ದು ಭಾಗಶಃ ಹಾನಿ ಉಂಟಾಗಿದೆ.

ತೀವ್ರ ಗಾಳಿಯಿಂದ ತಾಲೂಕಿನ ಹಲವು ಕಡೆ ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ. ಅಕಾಲಿಕ ಮಳೆಯಿಂದ ತೋಟಗಾರಿಕಾ ಬೆಳೆಗಳಿಗೂ ಹಾನಿಯಾಗಿರುವ ಸಾಧ್ಯತೆ ವ್ಯಕ್ತವಾಗಿದೆ. ಸಂಬಂಧಿತ ಇಲಾಖೆಗಳು ಹಾನಿ ಪರಿಶೀಲನೆಗೆ ಮುಂದಾಗಿವೆ.

Previous Post

ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 41.85 ಲಕ್ಷ ರೂ. ವಂಚನೆ; ಮಂಗಳೂರಿನಲ್ಲಿ ಪ್ರಕರಣ ದಾಖಲು…!

Next Post

ಆಕಸ್ಮಿಕ ಸಂಕಷ್ಟಗಳಿಗೆ ಆಸರೆಯಾಗಿ ‘ಮುಖ್ಯಮಂತ್ರಿಗಳ ಪರಿಹಾರ ನಿಧಿ’……!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಆಕಸ್ಮಿಕ ಸಂಕಷ್ಟಗಳಿಗೆ ಆಸರೆಯಾಗಿ ‘ಮುಖ್ಯಮಂತ್ರಿಗಳ ಪರಿಹಾರ ನಿಧಿ’……!

ಆಕಸ್ಮಿಕ ಸಂಕಷ್ಟಗಳಿಗೆ ಆಸರೆಯಾಗಿ ‘ಮುಖ್ಯಮಂತ್ರಿಗಳ ಪರಿಹಾರ ನಿಧಿ'......!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರದಲ್ಲಿ ಭೀಕರ ಅಪಘಾತ: ಹುಲಿವೇಷ ಕಲಾವಿದ ಮಂಜುನಾಥ್ ದುರ್ಮರಣ

ಬ್ರಹ್ಮಾವರದಲ್ಲಿ ಭೀಕರ ಅಪಘಾತ: ಹುಲಿವೇಷ ಕಲಾವಿದ ಮಂಜುನಾಥ್ ದುರ್ಮರಣ

01/07/2026
ಇಂಡಸ್ಟ್ರಿಯಲ್ ಎಐ ಅನ್ನು ಚುರುಕುಗೊಳಿಸಲು ಬೆಂಗಳೂರಿನ ಎಬಿಬಿ ಇನ್ನೋವೇಶನ್ ಸೆಂಟರ್‌ ನಲ್ಲಿ ನಡೆದ ಎಬಿಬಿ ಆಕ್ಸಿಲರೇಟರ್ ಕಾರ್ಯಕ್ರಮದಲ್ಲಿ 37 ದೇಶಗಳ 1,000ಕ್ಕೂ ಹೆಚ್ಚು ಆವಿಷ್ಕಾರಕರು ಭಾಗಿ

ಇಂಡಸ್ಟ್ರಿಯಲ್ ಎಐ ಅನ್ನು ಚುರುಕುಗೊಳಿಸಲು ಬೆಂಗಳೂರಿನ ಎಬಿಬಿ ಇನ್ನೋವೇಶನ್ ಸೆಂಟರ್‌ ನಲ್ಲಿ ನಡೆದ ಎಬಿಬಿ ಆಕ್ಸಿಲರೇಟರ್ ಕಾರ್ಯಕ್ರಮದಲ್ಲಿ 37 ದೇಶಗಳ 1,000ಕ್ಕೂ ಹೆಚ್ಚು ಆವಿಷ್ಕಾರಕರು ಭಾಗಿ

01/07/2026
ಕರಾವಳಿಯಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ

ಕರಾವಳಿಯಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ

01/07/2026
ವಿಕಸಿತ ಭಾರತ’, ‘ವಿಶ್ವ ಗುರು ಭಾರತ’ ಬಿಜೆಪಿ ಗುರಿ : ಕುತ್ಯಾರು ನವೀನ್ ಶೆಟ್ಟಿ

ವಿಕಸಿತ ಭಾರತ’, ‘ವಿಶ್ವ ಗುರು ಭಾರತ’ ಬಿಜೆಪಿ ಗುರಿ : ಕುತ್ಯಾರು ನವೀನ್ ಶೆಟ್ಟಿ

01/07/2026

Recent News

ಬ್ರಹ್ಮಾವರದಲ್ಲಿ ಭೀಕರ ಅಪಘಾತ: ಹುಲಿವೇಷ ಕಲಾವಿದ ಮಂಜುನಾಥ್ ದುರ್ಮರಣ

ಬ್ರಹ್ಮಾವರದಲ್ಲಿ ಭೀಕರ ಅಪಘಾತ: ಹುಲಿವೇಷ ಕಲಾವಿದ ಮಂಜುನಾಥ್ ದುರ್ಮರಣ

01/07/2026
ಇಂಡಸ್ಟ್ರಿಯಲ್ ಎಐ ಅನ್ನು ಚುರುಕುಗೊಳಿಸಲು ಬೆಂಗಳೂರಿನ ಎಬಿಬಿ ಇನ್ನೋವೇಶನ್ ಸೆಂಟರ್‌ ನಲ್ಲಿ ನಡೆದ ಎಬಿಬಿ ಆಕ್ಸಿಲರೇಟರ್ ಕಾರ್ಯಕ್ರಮದಲ್ಲಿ 37 ದೇಶಗಳ 1,000ಕ್ಕೂ ಹೆಚ್ಚು ಆವಿಷ್ಕಾರಕರು ಭಾಗಿ

ಇಂಡಸ್ಟ್ರಿಯಲ್ ಎಐ ಅನ್ನು ಚುರುಕುಗೊಳಿಸಲು ಬೆಂಗಳೂರಿನ ಎಬಿಬಿ ಇನ್ನೋವೇಶನ್ ಸೆಂಟರ್‌ ನಲ್ಲಿ ನಡೆದ ಎಬಿಬಿ ಆಕ್ಸಿಲರೇಟರ್ ಕಾರ್ಯಕ್ರಮದಲ್ಲಿ 37 ದೇಶಗಳ 1,000ಕ್ಕೂ ಹೆಚ್ಚು ಆವಿಷ್ಕಾರಕರು ಭಾಗಿ

01/07/2026
ಕರಾವಳಿಯಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ

ಕರಾವಳಿಯಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ

01/07/2026
ವಿಕಸಿತ ಭಾರತ’, ‘ವಿಶ್ವ ಗುರು ಭಾರತ’ ಬಿಜೆಪಿ ಗುರಿ : ಕುತ್ಯಾರು ನವೀನ್ ಶೆಟ್ಟಿ

ವಿಕಸಿತ ಭಾರತ’, ‘ವಿಶ್ವ ಗುರು ಭಾರತ’ ಬಿಜೆಪಿ ಗುರಿ : ಕುತ್ಯಾರು ನವೀನ್ ಶೆಟ್ಟಿ

01/07/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved