Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಜಾಗ ಖರೀದಿ ನೆಪದಲ್ಲಿ ₹2.11 ಕೋಟಿ ವಂಚನೆ: ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲು…..!

Dhrishya News by Dhrishya News
28/02/2026
in ಕರಾವಳಿ, ಸುದ್ದಿಗಳು
0
ಜಾಗ ಖರೀದಿ ನೆಪದಲ್ಲಿ ₹2.11 ಕೋಟಿ ವಂಚನೆ: ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲು…..!
0
SHARES
39
VIEWS
Share on FacebookShare on Twitter

ಮಲ್ಪೆ, ಫೆ. 28: ಜಾಗ ಖರೀದಿ ಮಾಡಿಸುವುದಾಗಿ ಹೇಳಿ ಕಿದಿಯೂರಿನ ದೀಪಕ್ ಎಂಬವರಿಂದ ಕೋಟ್ಯಂತರ ರೂಪಾಯಿ ಪಡೆದು ವಂಚನೆ ನಡೆಸಿದ ಆರೋಪದ ಮೇಲೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಂಗಾಪುರದಲ್ಲಿ ಉದ್ಯೋಗದಲ್ಲಿರುವ ದೀಪಕ್ ಅವರಿಗೆ 2000ರಲ್ಲಿ ಪ್ರವೀಣ್ ದೇಶ್‌ಬಾಗ್ ಪರಿಚಯವಾಗಿದ್ದರು. 2020ರ ಕೋವಿಡ್ ಅವಧಿಯಲ್ಲಿ ಪ್ರವೀಣ್, ಜಮೀನು ಖರೀದಿ–ಮಾರಾಟ ವ್ಯವಹಾರದಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಸಾಧ್ಯವೆಂದು ಹೇಳಿ ಪಾಲುದಾರಿಕೆಯಲ್ಲಿ ವ್ಯವಹಾರ ಆರಂಭಿಸುವಂತೆ ಪ್ರಸ್ತಾಪಿಸಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ನಡುವೆ ಪ್ರಶಾಂತ್ ಎಲ್. ಸನಿಲ್ ಅವರು ಕಾರ್ಕಳ ಭಾಗದಲ್ಲಿ ಕಡಿಮೆ ದರಕ್ಕೆ ಜಾಗ ಲಭ್ಯವಿದೆ ಎಂದು ತಿಳಿಸಿ, ಮೂವರು ಸೇರಿ ಜಮೀನು ಖರೀದಿಸುವ ಯೋಜನೆಗೆ ದೀಪಕ್ ಅವರನ್ನು ಒಲಿಸಿಕೊಂಡಿದ್ದರು. ಅವರ ಮಾತು ನಂಬಿ ದೀಪಕ್ ಹಂತ ಹಂತವಾಗಿ ಹಣ ಹೂಡಿಕೆ ಮಾಡಿದ್ದು, 2020ರ ಸೆಪ್ಟೆಂಬರ್ 28ರಿಂದ 2025ರ ಫೆಬ್ರವರಿ 24ರವರೆಗೆ ಒಟ್ಟು ₹2,11,18,100 ನೀಡಿರುವುದಾಗಿ ತಿಳಿಸಲಾಗಿದೆ.

ಆದರೆ, ಖರೀದಿಸಿದ ಜಾಗವನ್ನು ತಮ್ಮ ಹೆಸರಿಗೆ ನೋಂದಣಿ ಮಾಡದೇ, ಹೂಡಿಕೆ ಮಾಡಿದ ಮೊತ್ತವನ್ನೂ ಹಿಂದಿರುಗಿಸದೇ ಆರೋಪಿಗಳು ವಂಚನೆ ಎಸಗಿದ್ದಾರೆ ಎಂದು ದೂರು ಹೇಳುತ್ತದೆ.

ಇದಲ್ಲದೆ, ಬ್ಯಾಂಕ್ ಆಫ್ ಬರೋಡದ ಶಾಖಾ ವ್ಯವಸ್ಥಾಪಕರು ಆರೋಪಿಗಳೊಂದಿಗೆ ಕೈಜೋಡಿಸಿ ದೀಪಕ್ ಅವರ ನಕಲಿ ಸಹಿ ಬಳಸಿ ಬ್ಯಾಂಕ್ ಖಾತೆ ತೆರೆಯಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಈ ಕುರಿತು ದೀಪಕ್ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರಿಂದ, ನ್ಯಾಯಾಲಯದ ನಿರ್ದೇಶನದಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

Previous Post

ಕಂಬಳ ಶಂಕುಸ್ಥಾಪನೆ ವಿಚಾರ: ರಾಜಕೀಯ ತಿಕ್ಕಾಟ ನಡುವೆ ನಿಷೇಧಾಜ್ಞೆ….!

Next Post

ಎಪಿಕೆ ಫೈಲ್ ಡೌನ್‌ಲೋಡ್ ಮಾಡಿದ ಬೆನ್ನಲ್ಲೇ ₹1.60 ಲಕ್ಷ ನಷ್ಟ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಎಪಿಕೆ ಫೈಲ್ ಡೌನ್‌ಲೋಡ್ ಮಾಡಿದ ಬೆನ್ನಲ್ಲೇ ₹1.60 ಲಕ್ಷ ನಷ್ಟ…!

ಎಪಿಕೆ ಫೈಲ್ ಡೌನ್‌ಲೋಡ್ ಮಾಡಿದ ಬೆನ್ನಲ್ಲೇ ₹1.60 ಲಕ್ಷ ನಷ್ಟ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News