Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಎಪಿಕೆ ಫೈಲ್ ಡೌನ್‌ಲೋಡ್ ಮಾಡಿದ ಬೆನ್ನಲ್ಲೇ ₹1.60 ಲಕ್ಷ ನಷ್ಟ…!

Dhrishya News by Dhrishya News
28/02/2026
in ಕರಾವಳಿ, ಸುದ್ದಿಗಳು
0
ಎಪಿಕೆ ಫೈಲ್ ಡೌನ್‌ಲೋಡ್ ಮಾಡಿದ ಬೆನ್ನಲ್ಲೇ ₹1.60 ಲಕ್ಷ ನಷ್ಟ…!
0
SHARES
9
VIEWS
Share on FacebookShare on Twitter

ಉಡುಪಿ, ಫೆ. 28: ಸಾಮಾಜಿಕ ಜಾಲತಾಣದಲ್ಲಿ ಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪರಿಚಿತ ಎಪಿಕೆ ಫೈಲ್ ಡೌನ್‌ಲೋಡ್ ಮಾಡಿಕೊಂಡ ಪರಿಣಾಮ ವ್ಯಕ್ತಿಯೊಬ್ಬರು ₹1.60 ಲಕ್ಷ ಹಣ ಕಳೆದುಕೊಂಡಿರುವ ಘಟನೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

ಭಾಸ್ಕರ್ (63) ಅವರು ಫೆಬ್ರವರಿ 24ರಂದು ಮಧ್ಯಾಹ್ನ ಸುಮಾರು 3.30ರ ವೇಳೆಗೆ ಮನೆಯಲ್ಲಿ ಫೇಸ್‌ಬುಕ್ ವೀಕ್ಷಿಸುತ್ತಿದ್ದಾಗ “BB TV.APK Latest Web Series and Movies” ಎಂಬ ಶೀರ್ಷಿಕೆಯ ಲಿಂಕ್ ಮೇಲೆ ಒತ್ತಿ ಆ ಅಪ್ಲಿಕೇಶನ್ ಅನ್ನು ಮೊಬೈಲ್‌ಗೆ ಇನ್‌ಸ್ಟಾಲ್ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ.

ಇದಾದ ಬಳಿಕ ಫೆಬ್ರವರಿ 26ರಂದು ಬೆಳಗ್ಗೆ 11.50ರ ಸುಮಾರಿಗೆ ಕೆನರಾ ಬ್ಯಾಂಕ್ ಮೊಬೈಲ್ ಅಪ್ಲಿಕೇಶನ್ ಮೂಲಕ ಖಾತೆ ವಿವರ ಪರಿಶೀಲಿಸಿದಾಗ, ಫೆಬ್ರವರಿ 25ರ ಬೆಳಗ್ಗೆ 9.30ರಿಂದ ಫೆಬ್ರವರಿ 26ರ ಬೆಳಗ್ಗೆ 9.48ರ ನಡುವೆ ಕ್ರಮವಾಗಿ ₹65,000, ₹15,000, ₹15,000 ಮತ್ತು ₹65,000 ಸೇರಿ ಒಟ್ಟು ₹1,60,000 ಹಣ ಖಾತೆಯಿಂದ ಡೆಬಿಟ್ ಆಗಿರುವುದು ಗಮನಕ್ಕೆ ಬಂದಿದೆ.

ಅಪ್ಲಿಕೇಶನ್ ಡೌನ್‌ಲೋಡ್ ಮಾಡಿದ ನಂತರ ಅಪರಿಚಿತರು ಮೊಬೈಲ್‌ನ ರಿಮೋಟ್ ಆಕ್ಸೆಸ್ ಪಡೆದು ಆನ್‌ಲೈನ್ ಮೂಲಕ ಹಣ ವರ್ಗಾವಣೆ ನಡೆಸಿ ವಂಚನೆ ಎಸಗಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Previous Post

ಜಾಗ ಖರೀದಿ ನೆಪದಲ್ಲಿ ₹2.11 ಕೋಟಿ ವಂಚನೆ: ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲು…..!

Next Post

ಐರ್ಲೆಂಡ್‌ನಲ್ಲಿ ಮೃತ ಪಟ್ಟ ಕಡಬ ಮೂಲದ ಯುವಕನ ಪಾರ್ಥಿವ ಶರೀರ ಮಾ.1–2ರಂದು ಆಗಮನ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಐರ್ಲೆಂಡ್‌ನಲ್ಲಿ ಮೃತ ಪಟ್ಟ ಕಡಬ ಮೂಲದ ಯುವಕನ ಪಾರ್ಥಿವ ಶರೀರ ಮಾ.1–2ರಂದು ಆಗಮನ….!

ಐರ್ಲೆಂಡ್‌ನಲ್ಲಿ ಮೃತ ಪಟ್ಟ ಕಡಬ ಮೂಲದ ಯುವಕನ ಪಾರ್ಥಿವ ಶರೀರ ಮಾ.1–2ರಂದು ಆಗಮನ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News