Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಐರ್ಲೆಂಡ್‌ನಲ್ಲಿ ಮೃತ ಪಟ್ಟ ಕಡಬ ಮೂಲದ ಯುವಕನ ಪಾರ್ಥಿವ ಶರೀರ ಮಾ.1–2ರಂದು ಆಗಮನ….!

Dhrishya News by Dhrishya News
28/02/2026
in ಕರಾವಳಿ, ಸುದ್ದಿಗಳು
0
ಐರ್ಲೆಂಡ್‌ನಲ್ಲಿ ಮೃತ ಪಟ್ಟ ಕಡಬ ಮೂಲದ ಯುವಕನ ಪಾರ್ಥಿವ ಶರೀರ ಮಾ.1–2ರಂದು ಆಗಮನ….!
0
SHARES
14
VIEWS
Share on FacebookShare on Twitter

ಮಂಗಳೂರು, ಫೆ. 28:ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದ ವಿಮಲಗಿರಿ ನಿವಾಸಿ ಕೃಷಿಕ ಸುನಿಲ್ ಅವರ ಪುತ್ರ ಸ್ಯಾಂಜೋ ಸುನಿಲ್‌ (31) ಅವರು ಐರ್ಲೆಂಡ್‌ನಲ್ಲಿ ಫೆಬ್ರವರಿ 19ರಂದು ನಿಧನರಾಗಿದ್ದು, ಅವರ ಪಾರ್ಥಿವ ಶರೀರವು ಮಾರ್ಚ್ 1 ಅಥವಾ 2ರಂದು ಸ್ವಗ್ರಾಮಕ್ಕೆ ತಲುಪುವ ಸಾಧ್ಯತೆ ಇದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ದಿಲ್ಲಿ ಕಚೇರಿ ಮೂಲಗಳು ತಿಳಿಸಿವೆ.

ಐರ್ಲೆಂಡ್‌ನ ಡಬ್ಲಿನ್ ನಗರದ ಫಿಂಗ್ಲಾಸ್ ಪ್ರದೇಶದ ಚಾರ್ಲ್ಸ್ ಟೌನ್‌ನಲ್ಲಿ ಪತ್ನಿಯೊಂದಿಗೆ ವಾಸಿಸುತ್ತಿದ್ದ ಸ್ಯಾಂಜೋ ಅವರ ಮೃತದೇಹವು ಅವರು ವಾಸಿಸುತ್ತಿದ್ದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಈ ಸಂಬಂಧ ಮರಣೋತ್ತರ ಪರೀಕ್ಷೆ ಫೆಬ್ರವರಿ 20ರಂದು ನೆರವೇರಿಸಲ್ಪಟ್ಟಿದ್ದು, ವರದಿ ಹಾಗೂ ಪಾರ್ಥಿವ ಶರೀರವನ್ನು ಭಾರತಕ್ಕೆ ರವಾನಿಸಲು ಅಗತ್ಯ ನಿರಾಕ್ಷೇಪಣ ಪತ್ರವು ಅಲ್ಲಿನ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳಿಗೆ ಸಲ್ಲಿಕೆಯಾಗಿದೆ ಎಂದು ತಿಳಿದುಬಂದಿದೆ. ಪಾರ್ಥಿವ ಶರೀರವನ್ನು ಸ್ವಗ್ರಾಮಕ್ಕೆ ತರಲು ಬೇಕಾದ ಕ್ರಮಗಳನ್ನು ಸ್ಥಳೀಯ ಅಧಿಕಾರಿಗಳು ಕೈಗೊಂಡಿದ್ದಾರೆ ಎಂದು ಸಂಸದರ ಕಚೇರಿಯಿಂದ ಮೃತರ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ.

Previous Post

ಎಪಿಕೆ ಫೈಲ್ ಡೌನ್‌ಲೋಡ್ ಮಾಡಿದ ಬೆನ್ನಲ್ಲೇ ₹1.60 ಲಕ್ಷ ನಷ್ಟ…!

Next Post

ಹೂಡೆ ಪೆರ್ಲಕಡಿ ಸಮುದ್ರ ತೀರದ ಗೆಸ್ಟ್‌ಹೌಸ್‌ನಲ್ಲಿ ಅಗ್ನಿ ಅವಘಡ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಹೂಡೆ ಪೆರ್ಲಕಡಿ ಸಮುದ್ರ ತೀರದ ಗೆಸ್ಟ್‌ಹೌಸ್‌ನಲ್ಲಿ ಅಗ್ನಿ ಅವಘಡ…!

ಹೂಡೆ ಪೆರ್ಲಕಡಿ ಸಮುದ್ರ ತೀರದ ಗೆಸ್ಟ್‌ಹೌಸ್‌ನಲ್ಲಿ ಅಗ್ನಿ ಅವಘಡ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News