Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಸವಣೂರು ರಿಕ್ಷಾ ಪಲ್ಟಿ ;ಚಾಲಕ ಮೃತ್ಯು…!

Dhrishya News by Dhrishya News
28/02/2026
in ಕರಾವಳಿ, ಸುದ್ದಿಗಳು
0
ಸವಣೂರು ರಿಕ್ಷಾ ಪಲ್ಟಿ ;ಚಾಲಕ ಮೃತ್ಯು…!
0
SHARES
10
VIEWS
Share on FacebookShare on Twitter

ಕಡಬ, ಫೆ. 28: ತಾಲೂಕಿನ ಸವಣೂರು ಗ್ರಾಮದ ಕನ್ನಡ ಕುಮೇರು ಪ್ರದೇಶದಲ್ಲಿರುವ ಹಿಂದೂ ರುದ್ರಭೂಮಿಯ ಸಮೀಪ ಶುಕ್ರವಾರ ಸಂಜೆ ಸಂಭವಿಸಿದ ರಿಕ್ಷಾ ಪಲ್ಟಿ ಅಪಘಾತದಲ್ಲಿ ಚಾಲಕನೊಬ್ಬರು ಮೃತಪಟ್ಟಿದ್ದಾರೆ.

ಕುದ್ಮಾರು ಗ್ರಾಮದ ಪಟ್ಟೆ ನಿವಾಸಿ ದಾಮೋದರ ಗೌಡ (46) ಅವರು ಅಪಘಾತದಲ್ಲಿ ತಲೆಗೆ ತೀವ್ರವಾಗಿ ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.

ಮೃತರು ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಘಟನೆ ಸಂಬಂಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Previous Post

ಹೂಡೆ ಪೆರ್ಲಕಡಿ ಸಮುದ್ರ ತೀರದ ಗೆಸ್ಟ್‌ಹೌಸ್‌ನಲ್ಲಿ ಅಗ್ನಿ ಅವಘಡ…!

Next Post

ಹೈದರಾಬಾದ್‌ನಲ್ಲಿ ಕುಳಿತು ಸೈಬರ್ ವಂಚನೆ: ಆರು ಮಂದಿ ಅರೆಸ್ಟ್…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಹೈದರಾಬಾದ್‌ನಲ್ಲಿ ಕುಳಿತು ಸೈಬರ್ ವಂಚನೆ: ಆರು ಮಂದಿ ಅರೆಸ್ಟ್…!

ಹೈದರಾಬಾದ್‌ನಲ್ಲಿ ಕುಳಿತು ಸೈಬರ್ ವಂಚನೆ: ಆರು ಮಂದಿ ಅರೆಸ್ಟ್...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

29/09/2026
ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

29/09/2026
ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

29/09/2026
ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

29/09/2026

Recent News

imunify-bot-check