Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪುತ್ತೂರು ಗಡಿ ಭಾಗದಲ್ಲಿ ಕಾಡಾನೆ ಕಾಟ ತೀವ್ರ: ರೈತರಲ್ಲಿ ಆತಂಕ…!

Dhrishya News by Dhrishya News
28/02/2026
in ಕರಾವಳಿ, ಸುದ್ದಿಗಳು
0
ಪುತ್ತೂರು ಗಡಿ ಭಾಗದಲ್ಲಿ ಕಾಡಾನೆ ಕಾಟ ತೀವ್ರ: ರೈತರಲ್ಲಿ ಆತಂಕ…!
0
SHARES
3
VIEWS
Share on FacebookShare on Twitter

ಪುತ್ತೂರು, ಫೆ. 28: ತಾಲೂಕಿನ ವಿವಿಧ ಪ್ರದೇಶಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಹೆಚ್ಚಳಗೊಂಡಿದೆ. ಮಾಡನ್ನೂರು, ಕೊಚ್ಚಿ, ಕೊಳಂಬೆ ಭಾಗಗಳಲ್ಲಿ ಕಳೆದ ಮೂರು-ನಾಲ್ಕು ದಿನಗಳಿಂದ ನಿರಂತರವಾಗಿ ಕಾಡಾನೆಗಳು ಕೃಷಿ ತೋಟಗಳಿಗೆ ನುಗ್ಗಿ ಬೆಳೆಗಳಿಗೆ ಹಾನಿ ಉಂಟುಮಾಡುತ್ತಿರುವುದು ರೈತರಲ್ಲಿ ಆತಂಕ ಮೂಡಿಸಿದೆ.

ಸ್ಥಳೀಯರ ಪ್ರಕಾರ, ಕೇರಳದ ಅರಣ್ಯ ವಲಯದಿಂದ ಕಾಸರಗೋಡು ಜಿಲ್ಲೆಯ ಪರಪ್ಪೆ ಕಾಡಿನ ಮಾರ್ಗವಾಗಿ ಪುತ್ತೂರು ಗಡಿ ಭಾಗದ ಕೃಷಿ ಪ್ರದೇಶಗಳಿಗೆ ಆನೆಗಳ ಗುಂಪುಗಳು ಆಗಾಗ್ಗೆ ದಾಳಿ ನಡೆಸುತ್ತಿವೆ. ಕಳೆದ ಎರಡು ವರ್ಷಗಳಿಂದ ಕಾಡಾನೆಗಳ ಸಂಚಾರ ಹಾಗೂ ದಾಳಿ ಪ್ರಕರಣಗಳು ಗಣನೀಯವಾಗಿ ಹೆಚ್ಚಿವೆ ಎಂದು ಅವರು ತಿಳಿಸಿದ್ದಾರೆ.

ಸುಮಾರು ಎರಡರಿಂದ ಮೂರು ಕಾಡಾನೆಗಳು ಗುಂಪಾಗಿ ರಾತ್ರಿ ವೇಳೆ ಕಾಡಂಚಿನ ಹೊಲಗಳಿಗೆ ಪ್ರವೇಶಿಸುತ್ತಿದ್ದು, ಬೆಳೆ ನಾಶ ಮಾಡುತ್ತಿರುವುದಾಗಿ ರೈತರು ದೂರಿದ್ದಾರೆ. ಅರಣ್ಯ ಇಲಾಖೆಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗಿಲ್ಲ ಎಂಬ ಆರೋಪವೂ ಕೇಳಿಬಂದಿದೆ.

ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. 

Previous Post

ಯಕ್ಷಗಾನಕ್ಕೂ ಅಕಾಡೆಮಿಕ್ ಪರೀಕ್ಷೆ? ಮಂಗಳೂರು ವಿವಿಯಲ್ಲಿ ಚರ್ಚೆ…!

Next Post

ಮಾ.1ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ದೇವೇಗೌಡರ ಭೇಟಿ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಾ.1ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ದೇವೇಗೌಡರ ಭೇಟಿ…!

ಮಾ.1ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ದೇವೇಗೌಡರ ಭೇಟಿ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

19/06/2026
ಮಿಯ್ಯಾರು ಜೋಡುಕಟ್ಟೆಯಲ್ಲಿ ರಸ್ತೆ ಅಪಘಾತ: ರಿಕ್ಷಾ ಸಂಪೂರ್ಣ ಜಖಂ, ಚಾಲಕನಿಗೆ ಗಾಯ

ಮಿಯ್ಯಾರು ಜೋಡುಕಟ್ಟೆಯಲ್ಲಿ ರಸ್ತೆ ಅಪಘಾತ: ರಿಕ್ಷಾ ಸಂಪೂರ್ಣ ಜಖಂ, ಚಾಲಕನಿಗೆ ಗಾಯ

19/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ನೆರವೇರಿದ ಮೊದಲ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ನೆರವೇರಿದ ಮೊದಲ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ..!

19/06/2026
ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!

ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!

18/06/2026

Recent News

ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

19/06/2026
ಮಿಯ್ಯಾರು ಜೋಡುಕಟ್ಟೆಯಲ್ಲಿ ರಸ್ತೆ ಅಪಘಾತ: ರಿಕ್ಷಾ ಸಂಪೂರ್ಣ ಜಖಂ, ಚಾಲಕನಿಗೆ ಗಾಯ

ಮಿಯ್ಯಾರು ಜೋಡುಕಟ್ಟೆಯಲ್ಲಿ ರಸ್ತೆ ಅಪಘಾತ: ರಿಕ್ಷಾ ಸಂಪೂರ್ಣ ಜಖಂ, ಚಾಲಕನಿಗೆ ಗಾಯ

19/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ನೆರವೇರಿದ ಮೊದಲ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ನೆರವೇರಿದ ಮೊದಲ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ..!

19/06/2026
ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!

ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!

18/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved