Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಾ.1ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ದೇವೇಗೌಡರ ಭೇಟಿ…!

Dhrishya News by Dhrishya News
28/02/2026
in ಸುದ್ದಿಗಳು
0
ಮಾ.1ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ದೇವೇಗೌಡರ ಭೇಟಿ…!

H. D. Deve Gowda

0
SHARES
4
VIEWS
Share on FacebookShare on Twitter

ಸುಬ್ರಹ್ಮಣ್ಯ, ಫೆ.28:ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡ ಅವರು ಮಾರ್ಚ್ 1ರಂದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಲಿದ್ದಾರೆ. ಸಂಜೆ 5.20ಕ್ಕೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಬಿಳಿನೆಲೆ ಹೆಲಿಪ್ಯಾಡ್‌ನಲ್ಲಿ ಇಳಿಯಲಿದ್ದು, ಅಲ್ಲಿಂದ ರಸ್ತೆ ಮಾರ್ಗವಾಗಿ ದೇವಸ್ಥಾನಕ್ಕೆ ತೆರಳಲಿದ್ದಾರೆ. ಸಂಜೆ 6 ಗಂಟೆಗೆ ವಿಶೇಷ ಪೂಜೆಯಲ್ಲಿ ಭಾಗವಹಿಸಲಿದ್ದಾರೆ.

ಅಂದು ರಾತ್ರಿ ಸುಬ್ರಹ್ಮಣ್ಯದ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡಲಿದ್ದು, ಮಾರ್ಚ್ 2ರಂದು ಬೆಳಿಗ್ಗೆ 6 ಗಂಟೆಗೆ ಮತ್ತೊಮ್ಮೆ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಮಧ್ಯಾಹ್ನ 2.30ಕ್ಕೆ ಬಿಳಿನೆಲೆ ಹೆಲಿಪ್ಯಾಡ್‌ಗೆ ತೆರಳಿ, 3 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಹಿಂತಿರುಗಲಿದ್ದಾರೆ.

ಪ್ರವಾಸದ ಅವಧಿಯಲ್ಲಿ ಅವರಿಗೆ ಝಡ್ ಪ್ಲಸ್ ಭದ್ರತೆ ಕಲ್ಪಿಸಲಾಗುತ್ತದೆ.   

Previous Post

ಪುತ್ತೂರು ಗಡಿ ಭಾಗದಲ್ಲಿ ಕಾಡಾನೆ ಕಾಟ ತೀವ್ರ: ರೈತರಲ್ಲಿ ಆತಂಕ…!

Next Post

ಗಂಭೀರ ಸ್ಥಿತಿಯಲ್ಲಿದ್ದ ಅಪರಿಚಿತನ ರಕ್ಷಣೆ; ಸೂಚನೆ.

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಗಂಭೀರ ಸ್ಥಿತಿಯಲ್ಲಿದ್ದ ಅಪರಿಚಿತನ ರಕ್ಷಣೆ; ಸೂಚನೆ.

ಗಂಭೀರ ಸ್ಥಿತಿಯಲ್ಲಿದ್ದ ಅಪರಿಚಿತನ ರಕ್ಷಣೆ; ಸೂಚನೆ.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026

Recent News

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved