Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಅಕ್ರಮ ಜಾನುವಾರು ಸಾಗಾಟ: ಕೊಳ್ನಾಡಿನಲ್ಲಿ ವಾಹನ ವಶಕ್ಕೆ…!

Dhrishya News by Dhrishya News
28/02/2026
in ಕರಾವಳಿ, ಸುದ್ದಿಗಳು
0
ಅಕ್ರಮ ಜಾನುವಾರು ಸಾಗಾಟ: ಕೊಳ್ನಾಡಿನಲ್ಲಿ ವಾಹನ ವಶಕ್ಕೆ…!
0
SHARES
10
VIEWS
Share on FacebookShare on Twitter

ಬಂಟ್ವಳಾ,ಫೆ. 28:ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕರೈ ಪ್ರದೇಶದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ನಡೆಸಲಾಗುತ್ತಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿ, ಸಂಬಂಧಿತ ವಾಹನವನ್ನು ವಶಕ್ಕೆ ಪಡೆದಿದ್ದಾರೆ.

ವಿಟ್ಲ ಪೊಲೀಸ್ ಠಾಣೆಯ ಎಸೈ ರಾಮಕೃಷ್ಣ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ರಸ್ತೆ ಬದಿಯಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ವಾಹನವನ್ನು ತಪಾಸಣೆ ನಡೆಸಲಾಗಿದೆ. ಪರಿಶೀಲನೆಯ ವೇಳೆ ವಾಹನದಲ್ಲಿ ಎರಡು ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿಕೊಂಡು ಸಾಗಿಸುತ್ತಿರುವುದು ಪತ್ತೆಯಾಗಿದೆ.

ಈ ಸಂಬಂಧ ಮಂಡ್ಯ ಜಿಲ್ಲೆಯ ನಿವಾಸಿಗಳಾದ ಚಾಲಕ ನವೀನ್ ಹಾಗೂ ಮತ್ತೋರ್ವ ಚೇತನ್ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ, ಚನ್ನರಾಯಪಟ್ಟಣದ ಶಂಕರ್ ಎಂಬವರು ಸಾಲೆತ್ತೂರಿನ ಶಾಫಿ ಎಂಬವರಿಗೆ ಜಾನುವಾರುಗಳನ್ನು ವಧೆಗಾಗಿ ಕಳುಹಿಸಿದ್ದಾಗಿ ತಿಳಿದುಬಂದಿದೆ. ಅಲ್ಲದೆ, ಸಾಗಾಟಕ್ಕೆ ಅಗತ್ಯವಿರುವ ದಾಖಲೆಗಳನ್ನು ಬೇರೆಯವರ ಹೆಸರಿನಲ್ಲಿ ಪಡೆದುಕೊಂಡಿರುವುದೂ ಬಹಿರಂಗವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Previous Post

ಮಂಗಳೂರು–ಮಸ್ಕತ್ ನೇರ ವಿಮಾನ ಸೇವೆ ಮಾರ್ಚ್ 1ರಿಂದ ಮರುಪ್ರಾರಂಭ…!

Next Post

ಮೆದುಳಿನ ನರಕೋಶಗಳನ್ನು ಗುರಿಯಾಗಿಸುವ ಮಾರಕ ಶಿಲೀಂಧ್ರದ ರಹಸ್ಯ ಬಯಲು – ಮಾಹೆ–ಶ್ರೋಡಿಂಗರ್ ಸಂಯುಕ್ತ ಅಧ್ಯಯನದಿಂದ ಮಹತ್ವದ ಸಾಧನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮೆದುಳಿನ ನರಕೋಶಗಳನ್ನು ಗುರಿಯಾಗಿಸುವ ಮಾರಕ ಶಿಲೀಂಧ್ರದ ರಹಸ್ಯ ಬಯಲು – ಮಾಹೆ–ಶ್ರೋಡಿಂಗರ್ ಸಂಯುಕ್ತ ಅಧ್ಯಯನದಿಂದ ಮಹತ್ವದ ಸಾಧನೆ..!!

ಮೆದುಳಿನ ನರಕೋಶಗಳನ್ನು ಗುರಿಯಾಗಿಸುವ ಮಾರಕ ಶಿಲೀಂಧ್ರದ ರಹಸ್ಯ ಬಯಲು – ಮಾಹೆ–ಶ್ರೋಡಿಂಗರ್ ಸಂಯುಕ್ತ ಅಧ್ಯಯನದಿಂದ ಮಹತ್ವದ ಸಾಧನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

Recent News