Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ: ಮ್ಯಾರಥಾನ್ ವೇಳೆ ಕುಸಿದು ಬಿದ್ದು ಎಸ್ಐ ನಾಸೀರ್ ಹುಸೇನ್ ನಿಧನ..!!

Dhrishya News by Dhrishya News
01/03/2026
in ಕರಾವಳಿ, ಸುದ್ದಿಗಳು
0
ಉಡುಪಿ: ಮ್ಯಾರಥಾನ್ ವೇಳೆ ಕುಸಿದು ಬಿದ್ದು ಎಸ್ಐ ನಾಸೀರ್ ಹುಸೇನ್ ನಿಧನ..!!
0
SHARES
103
VIEWS
Share on FacebookShare on Twitter

ಉಡುಪಿ:ಮಾರ್ಚ್ 01: ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ರವಿವಾರ ಬೆಳಗ್ಗೆ ಉಡುಪಿಯಲ್ಲಿ ಆಯೋಜಿಸಲಾದ ಮ್ಯಾರಥಾನ್ ಓಟದ ವೇಳೆ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿ ಕುಸಿದು ಬಿದ್ದು ಮೃತಪಟ್ಟ ದುರ್ಘಟನೆ ಸಂಭವಿಸಿದೆ.

“ನಮ್ಮ ಪೊಲೀಸ್ ನಮ್ಮ ಹೆಮ್ಮೆ”, “ಎಲ್ಲರಿಗೂ ಫಿಟ್ನೆಸ್”, “ಡ್ರಗ್ ಫ್ರೀ ಕರ್ನಾಟಕ” ಹಾಗೂ “ಸೈಬರ್ ಜಾಗೃತಿ” ಎಂಬ ಸಂದೇಶಗಳೊಂದಿಗೆ 5 ಕಿ.ಮೀ ಮ್ಯಾರಥಾನ್ ಓಟವನ್ನು ಅಜ್ಜರಕಾಡು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕುಂದಾಪುರ ಗ್ರಾಮಾಂತರ ಠಾಣೆಯ ಎಸ್ಐ ನಾಸೀರ್ ಹುಸೇನ್ ಸೇರಿದಂತೆ ನೂರಾರು ಪೊಲೀಸರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಓಟದ ವೇಳೆ ಏಕಾಏಕಿ ಅಸ್ವಸ್ಥಗೊಂಡ ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದರೆನ್ನಲಾಗಿದೆ. ತಕ್ಷಣವೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ವೈದ್ಯರು ಪರಿಶೀಲಿಸಿದ ಬಳಿಕ ಅವರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಯಿಂದ ಪೊಲೀಸ್ ಇಲಾಖೆಯಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದ್ದು, ಸಹೋದ್ಯೋಗಿಗಳು ಹಾಗೂ ಸಾರ್ವಜನಿಕರು ಸಂತಾಪ ಸೂಚಿಸಿದ್ದಾರೆ.

Previous Post

ಮೆದುಳಿನ ನರಕೋಶಗಳನ್ನು ಗುರಿಯಾಗಿಸುವ ಮಾರಕ ಶಿಲೀಂಧ್ರದ ರಹಸ್ಯ ಬಯಲು – ಮಾಹೆ–ಶ್ರೋಡಿಂಗರ್ ಸಂಯುಕ್ತ ಅಧ್ಯಯನದಿಂದ ಮಹತ್ವದ ಸಾಧನೆ..!!

Next Post

ಕುಂದಾಪುರದಲ್ಲಿ ಟ್ರೆಕ್ಕಿಂಗ್ ವೇಳೆ ದುರಂತ: ಮಹಿಳೆ ನದಿಯಲ್ಲಿ ಮುಳುಗಿ ಸಾವು….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕುಂದಾಪುರದಲ್ಲಿ ಟ್ರೆಕ್ಕಿಂಗ್ ವೇಳೆ ದುರಂತ: ಮಹಿಳೆ ನದಿಯಲ್ಲಿ ಮುಳುಗಿ ಸಾವು….!

ಕುಂದಾಪುರದಲ್ಲಿ ಟ್ರೆಕ್ಕಿಂಗ್ ವೇಳೆ ದುರಂತ: ಮಹಿಳೆ ನದಿಯಲ್ಲಿ ಮುಳುಗಿ ಸಾವು....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀಕೃಷ್ಣ ಮಠಕ್ಕೆ ನಟಿ ರೋಜಾ ಸೆಲ್ವಮಣಿ ಭೇಟಿ..!

ಉಡುಪಿ ಶ್ರೀಕೃಷ್ಣ ಮಠಕ್ಕೆ ನಟಿ ರೋಜಾ ಸೆಲ್ವಮಣಿ ಭೇಟಿ..!

28/09/2026
ಕನಿಷ್ಠ ಕೂಲಿ ಸಮರ್ಪಕ ಜಾರಿಗೆ ಒತ್ತಾಯಿಸಿ ಸಿಐಟಿಯು ಮನವಿ..!

ಕನಿಷ್ಠ ಕೂಲಿ ಸಮರ್ಪಕ ಜಾರಿಗೆ ಒತ್ತಾಯಿಸಿ ಸಿಐಟಿಯು ಮನವಿ..!

28/09/2026
ಮಾಹೆಯಲ್ಲಿ ಮಣಿಪಾಲ ಸ್ಟಾರ್ಟ್‌ಅಪ್ ಎಕ್ಸ್‌ಪೋ-2026

ಮಾಹೆಯಲ್ಲಿ ಮಣಿಪಾಲ ಸ್ಟಾರ್ಟ್‌ಅಪ್ ಎಕ್ಸ್‌ಪೋ-2026

28/09/2026
ಹಾಲಿಡೇ ಪ್ಯಾಕೇಜ್ ಕ್ಷೇತ್ರಕ್ಕೆ ಕ್ಲಿಯರ್‌ಟ್ರಿಪ್ ಪ್ರವೇಶ: ಮೊದಲ ಬಾರಗಿಗೆ ಪ್ರವಾಸಿಗರೇ ತಮಗೆ ತಕ್ಕಂತೆ ಬದಲಾಯಿಸಿಕೊಳ್ಳಬಹುದಾದ ನೂತನ ಮಾದರಿ ಪರಿಚಯ

ಹಾಲಿಡೇ ಪ್ಯಾಕೇಜ್ ಕ್ಷೇತ್ರಕ್ಕೆ ಕ್ಲಿಯರ್‌ಟ್ರಿಪ್ ಪ್ರವೇಶ: ಮೊದಲ ಬಾರಗಿಗೆ ಪ್ರವಾಸಿಗರೇ ತಮಗೆ ತಕ್ಕಂತೆ ಬದಲಾಯಿಸಿಕೊಳ್ಳಬಹುದಾದ ನೂತನ ಮಾದರಿ ಪರಿಚಯ

28/09/2026

Recent News

imunify-bot-check