Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕುಂದಾಪುರದಲ್ಲಿ ಟ್ರೆಕ್ಕಿಂಗ್ ವೇಳೆ ದುರಂತ: ಮಹಿಳೆ ನದಿಯಲ್ಲಿ ಮುಳುಗಿ ಸಾವು….!

Dhrishya News by Dhrishya News
02/03/2026
in ಕರಾವಳಿ, ಸುದ್ದಿಗಳು
0
ಕುಂದಾಪುರದಲ್ಲಿ ಟ್ರೆಕ್ಕಿಂಗ್ ವೇಳೆ ದುರಂತ: ಮಹಿಳೆ ನದಿಯಲ್ಲಿ ಮುಳುಗಿ ಸಾವು….!
0
SHARES
44
VIEWS
Share on FacebookShare on Twitter

ಕುಂದಾಪುರ,ಮಾ.2: ಟ್ರೆಕ್ಕಿಂಗ್‌ಗೆ ತೆರಳಿದ್ದ ಮಹಿಳೆಯೊಬ್ಬರು ನದಿಯಲ್ಲಿ ಮುಳುಗಿ ಮೃತಪಟ್ಟ ದುರ್ಘಟನೆ ಮಾ.1ರಂದು ರವಿವಾರ ಹೊಸಂಗಡಿ ಸಮೀಪದ ಭಾಗಿಮನೆ ಪ್ರದೇಶದಲ್ಲಿ ಸಂಭವಿಸಿದೆ.

ಮೃತರನ್ನು ಕುಂದಾಪುರ ಪಟ್ಟಣದ ಮೆಡಿಕಲ್ ಶಾಪ್ ಮಾಲಕಿ ಶುಭಶ್ರೀ ಕಾರಂತ್ (53) ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ಕುಂದಾಪುರದಿಂದ ಸುಮಾರು 8ರಿಂದ 10 ಮಂದಿ ಸದಸ್ಯರ ತಂಡ ಹೊಸಂಗಡಿಯ ಮೆಟ್ಕಲ್ ಗುಡ್ಡದತ್ತ ಟ್ರೆಕ್ಕಿಂಗ್‌ಗೆ ತೆರಳಿತ್ತು. ಈ ವೇಳೆ ನದಿಗೆ ಇಳಿದಾಗ ಶುಭಶ್ರೀ ಅವರು ಆಳದಲ್ಲಿ ಸಿಲುಕಿ ಮುಳುಗಿದ್ದಾರೆ ಎನ್ನಲಾಗಿದೆ.

ಘಟನೆಯ ಬಳಿಕ ಅವರನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ, ವೈದ್ಯರು ಸಾವನ್ನಪ್ಪಿರುವುದಾಗಿ ದೃಢಪಡಿಸಿದ್ದಾರೆ. ಮೃತದೇಹವನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

ಅಮಾಸೆಬೈಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೆಚ್ಚಿನ ವಿವರಗಳು ತನಿಖೆಯ ಬಳಿಕ ತಿಳಿದುಬರಲಿವೆ.

Previous Post

ಉಡುಪಿ: ಮ್ಯಾರಥಾನ್ ವೇಳೆ ಕುಸಿದು ಬಿದ್ದು ಎಸ್ಐ ನಾಸೀರ್ ಹುಸೇನ್ ನಿಧನ..!!

Next Post

ಜ್ಯೋತಿ ನಗರದಲ್ಲಿ 17 ವರ್ಷದ ಬಾಲಕಿ ನಾಪತ್ತೆ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಜ್ಯೋತಿ ನಗರದಲ್ಲಿ 17 ವರ್ಷದ ಬಾಲಕಿ ನಾಪತ್ತೆ…!

ಜ್ಯೋತಿ ನಗರದಲ್ಲಿ 17 ವರ್ಷದ ಬಾಲಕಿ ನಾಪತ್ತೆ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀಕೃಷ್ಣ ಮಠಕ್ಕೆ ನಟಿ ರೋಜಾ ಸೆಲ್ವಮಣಿ ಭೇಟಿ..!

ಉಡುಪಿ ಶ್ರೀಕೃಷ್ಣ ಮಠಕ್ಕೆ ನಟಿ ರೋಜಾ ಸೆಲ್ವಮಣಿ ಭೇಟಿ..!

28/09/2026
ಕನಿಷ್ಠ ಕೂಲಿ ಸಮರ್ಪಕ ಜಾರಿಗೆ ಒತ್ತಾಯಿಸಿ ಸಿಐಟಿಯು ಮನವಿ..!

ಕನಿಷ್ಠ ಕೂಲಿ ಸಮರ್ಪಕ ಜಾರಿಗೆ ಒತ್ತಾಯಿಸಿ ಸಿಐಟಿಯು ಮನವಿ..!

28/09/2026
ಮಾಹೆಯಲ್ಲಿ ಮಣಿಪಾಲ ಸ್ಟಾರ್ಟ್‌ಅಪ್ ಎಕ್ಸ್‌ಪೋ-2026

ಮಾಹೆಯಲ್ಲಿ ಮಣಿಪಾಲ ಸ್ಟಾರ್ಟ್‌ಅಪ್ ಎಕ್ಸ್‌ಪೋ-2026

28/09/2026
ಹಾಲಿಡೇ ಪ್ಯಾಕೇಜ್ ಕ್ಷೇತ್ರಕ್ಕೆ ಕ್ಲಿಯರ್‌ಟ್ರಿಪ್ ಪ್ರವೇಶ: ಮೊದಲ ಬಾರಗಿಗೆ ಪ್ರವಾಸಿಗರೇ ತಮಗೆ ತಕ್ಕಂತೆ ಬದಲಾಯಿಸಿಕೊಳ್ಳಬಹುದಾದ ನೂತನ ಮಾದರಿ ಪರಿಚಯ

ಹಾಲಿಡೇ ಪ್ಯಾಕೇಜ್ ಕ್ಷೇತ್ರಕ್ಕೆ ಕ್ಲಿಯರ್‌ಟ್ರಿಪ್ ಪ್ರವೇಶ: ಮೊದಲ ಬಾರಗಿಗೆ ಪ್ರವಾಸಿಗರೇ ತಮಗೆ ತಕ್ಕಂತೆ ಬದಲಾಯಿಸಿಕೊಳ್ಳಬಹುದಾದ ನೂತನ ಮಾದರಿ ಪರಿಚಯ

28/09/2026

Recent News

imunify-bot-check