Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಜ್ಯೋತಿ ನಗರದಲ್ಲಿ 17 ವರ್ಷದ ಬಾಲಕಿ ನಾಪತ್ತೆ…!

Dhrishya News by Dhrishya News
02/03/2026
in ಕರಾವಳಿ, ಸುದ್ದಿಗಳು
0
ಜ್ಯೋತಿ ನಗರದಲ್ಲಿ 17 ವರ್ಷದ ಬಾಲಕಿ ನಾಪತ್ತೆ…!
0
SHARES
2
VIEWS
Share on FacebookShare on Twitter

ಮಂಗಳೂರು, ಮಾ.2: ಕಾವೂರು ಜ್ಯೋತಿ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ 17 ವರ್ಷದ ಭೂಮಿಕಾ ಅವರು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಫೆಬ್ರವರಿ 12ರಂದು ಬೆಳಗ್ಗೆ ಸುಮಾರು 7 ಗಂಟೆ ಸುಮಾರಿಗೆ ಮನೆಯಿಂದ ಹೊರಟಿದ್ದ ಅವರು ಬಳಿಕ ವಾಪಸ್ ಆಗಿಲ್ಲ. ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು, ಕುಟುಂಬಸ್ಥರು ಎಲ್ಲೆಡೆ ಹುಡುಕಾಟ ನಡೆಸಿದರೂ ಸುಳಿವು ದೊರಕದ ಹಿನ್ನೆಲೆ ಕಾವೂರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.

ಭೂಮಿಕಾ ಸುಮಾರು 5.2 ಅಡಿ ಎತ್ತರ ಹೊಂದಿದ್ದು, ಗೋಧಿ ಮೈಬಣ್ಣ, ಮಧ್ಯಮ ಮೈಕಟ್ಟಿನವರಾಗಿದ್ದಾರೆ. ಮನೆಯಿಂದ ಹೊರಡುವಾಗ ಪಿಂಕ್ ಬಣ್ಣದ ಚೂಡಿದಾರ್ ಧರಿಸಿದ್ದರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ವಿವರಣೆಗೆ ಹೊಂದುವ ಬಾಲಕಿ ಎಲ್ಲಿಯಾದರೂ ಕಂಡುಬಂದಲ್ಲಿ ತಕ್ಷಣ ಕಾವೂರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Previous Post

ಕುಂದಾಪುರದಲ್ಲಿ ಟ್ರೆಕ್ಕಿಂಗ್ ವೇಳೆ ದುರಂತ: ಮಹಿಳೆ ನದಿಯಲ್ಲಿ ಮುಳುಗಿ ಸಾವು….!

Next Post

ಬಜಪೆ ವಿಮಾನ ನಿಲ್ದಾಣದಲ್ಲಿ ₹80 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ ಜಪ್ತಿ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬಜಪೆ ವಿಮಾನ ನಿಲ್ದಾಣದಲ್ಲಿ ₹80 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ ಜಪ್ತಿ….!

ಬಜಪೆ ವಿಮಾನ ನಿಲ್ದಾಣದಲ್ಲಿ ₹80 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ ಜಪ್ತಿ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026
ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

04/08/2026
ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

04/08/2026

Recent News