Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬಜಪೆ ವಿಮಾನ ನಿಲ್ದಾಣದಲ್ಲಿ ₹80 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ ಜಪ್ತಿ….!

Dhrishya News by Dhrishya News
02/03/2026
in ಕರಾವಳಿ, ಸುದ್ದಿಗಳು
0
ಬಜಪೆ ವಿಮಾನ ನಿಲ್ದಾಣದಲ್ಲಿ ₹80 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ ಜಪ್ತಿ….!
0
SHARES
15
VIEWS
Share on FacebookShare on Twitter

ಮಂಗಳೂರು, ಮಾ. 2: ಬಜಪೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸುಮಾರು 80 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿಯನ್ನು ರೆವೆನ್ಯೂ ಇಂಟಲಿಜೆನ್ಸ್ ನಿರ್ದೇಶನಾಲಯ (ಡಿಆರ್‌ಐ) ಮಂಗಳೂರು ಘಟಕದ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಕೇರಳ ಮೂಲದ ಒಬ್ಬ ಪುರುಷ ಹಾಗೂ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ.

ಫೆಬ್ರವರಿ 27ರಂದು ಅಬುಧಾಬಿಗೆ ಪ್ರಯಾಣಿಸಲು ನಿರ್ಗಮನ ಹಾಲ್‌ಗೆ ಆಗಮಿಸಿದ್ದ ಈ ಮೂವರನ್ನು ಖಚಿತ ಗುಪ್ತಚರ ಮಾಹಿತಿಯ ಮೇರೆಗೆ ಅಧಿಕಾರಿಗಳು ತಡೆದು ತಪಾಸಣೆ ನಡೆಸಿದರು. ಪರಿಶೀಲನೆ ವೇಳೆ, ಆರೋಪಿಗಳು ತಮ್ಮ ಕೈಚೀಲ ಹಾಗೂ ಚೆಕ್-ಇನ್ ಸಾಮಾನುಗಳಲ್ಲಿ ವಿದೇಶಿ ಕರೆನ್ಸಿಯನ್ನು ಸೂಕ್ಷ್ಮವಾಗಿ ಅಡಗಿಸಿ ಸಾಗಿಸಲು ಯತ್ನಿಸಿದ್ದದ್ದು ಬೆಳಕಿಗೆ ಬಂದಿದೆ.

ಜಪ್ತಿ ಮಾಡಲಾದ ಹಣದಲ್ಲಿ ಅಮೆರಿಕನ್ ಡಾಲರ್‌ಗಳ ಜೊತೆಗೆ ಪೌಂಡ್ ಸ್ಟರ್ಲಿಂಗ್, ಸೌದಿ ರಿಯಾಲ್ ಹಾಗೂ ಯುಎಇ ದಿರ್ಹಾಮ್ ನೋಟುಗಳೂ ಸೇರಿವೆ ಎಂದು ತಿಳಿದುಬಂದಿದೆ.

ಬಂಧಿತರನ್ನು ಕಸ್ಟಮ್ಸ್ ಕಾಯ್ದೆ, 1962ರ ವಿಧಿಗಳಡಿ ಕಸ್ಟಡಿಗೆ ಪಡೆದುಕೊಳ್ಳಲಾಗಿದ್ದು, ಬಳಿಕ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇತರ ಸಂಪರ್ಕಿತರ ಗುರುತು ಪತ್ತೆ ಹಾಗೂ ತನಿಖೆ ಮುಂದುವರಿದಿದೆ ಎಂದು ಡಿಆರ್‌ಐ ಅಧಿಕಾರಿಗಳು ತಿಳಿಸಿದ್ದಾರೆ.

Previous Post

ಜ್ಯೋತಿ ನಗರದಲ್ಲಿ 17 ವರ್ಷದ ಬಾಲಕಿ ನಾಪತ್ತೆ…!

Next Post

ಸೋಶಿಯಲ್ ಮೀಡಿಯಾ ಮೂಲಕ ಹಣ ವಂಚನೆ; ಮಹಿಳೆ ವಿರುದ್ಧ ಪ್ರಕರಣ ದಾಖಲು…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸೋಶಿಯಲ್ ಮೀಡಿಯಾ ಮೂಲಕ ಹಣ ವಂಚನೆ; ಮಹಿಳೆ ವಿರುದ್ಧ ಪ್ರಕರಣ ದಾಖಲು…!

ಸೋಶಿಯಲ್ ಮೀಡಿಯಾ ಮೂಲಕ ಹಣ ವಂಚನೆ; ಮಹಿಳೆ ವಿರುದ್ಧ ಪ್ರಕರಣ ದಾಖಲು...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀಕೃಷ್ಣ ಮಠಕ್ಕೆ ನಟಿ ರೋಜಾ ಸೆಲ್ವಮಣಿ ಭೇಟಿ..!

ಉಡುಪಿ ಶ್ರೀಕೃಷ್ಣ ಮಠಕ್ಕೆ ನಟಿ ರೋಜಾ ಸೆಲ್ವಮಣಿ ಭೇಟಿ..!

28/09/2026
ಕನಿಷ್ಠ ಕೂಲಿ ಸಮರ್ಪಕ ಜಾರಿಗೆ ಒತ್ತಾಯಿಸಿ ಸಿಐಟಿಯು ಮನವಿ..!

ಕನಿಷ್ಠ ಕೂಲಿ ಸಮರ್ಪಕ ಜಾರಿಗೆ ಒತ್ತಾಯಿಸಿ ಸಿಐಟಿಯು ಮನವಿ..!

28/09/2026
ಮಾಹೆಯಲ್ಲಿ ಮಣಿಪಾಲ ಸ್ಟಾರ್ಟ್‌ಅಪ್ ಎಕ್ಸ್‌ಪೋ-2026

ಮಾಹೆಯಲ್ಲಿ ಮಣಿಪಾಲ ಸ್ಟಾರ್ಟ್‌ಅಪ್ ಎಕ್ಸ್‌ಪೋ-2026

28/09/2026
ಹಾಲಿಡೇ ಪ್ಯಾಕೇಜ್ ಕ್ಷೇತ್ರಕ್ಕೆ ಕ್ಲಿಯರ್‌ಟ್ರಿಪ್ ಪ್ರವೇಶ: ಮೊದಲ ಬಾರಗಿಗೆ ಪ್ರವಾಸಿಗರೇ ತಮಗೆ ತಕ್ಕಂತೆ ಬದಲಾಯಿಸಿಕೊಳ್ಳಬಹುದಾದ ನೂತನ ಮಾದರಿ ಪರಿಚಯ

ಹಾಲಿಡೇ ಪ್ಯಾಕೇಜ್ ಕ್ಷೇತ್ರಕ್ಕೆ ಕ್ಲಿಯರ್‌ಟ್ರಿಪ್ ಪ್ರವೇಶ: ಮೊದಲ ಬಾರಗಿಗೆ ಪ್ರವಾಸಿಗರೇ ತಮಗೆ ತಕ್ಕಂತೆ ಬದಲಾಯಿಸಿಕೊಳ್ಳಬಹುದಾದ ನೂತನ ಮಾದರಿ ಪರಿಚಯ

28/09/2026

Recent News

imunify-bot-check