Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಸೋಶಿಯಲ್ ಮೀಡಿಯಾ ಮೂಲಕ ಹಣ ವಂಚನೆ; ಮಹಿಳೆ ವಿರುದ್ಧ ಪ್ರಕರಣ ದಾಖಲು…!

Dhrishya News by Dhrishya News
02/03/2026
in ಕರಾವಳಿ, ಸುದ್ದಿಗಳು
0
ಸೋಶಿಯಲ್ ಮೀಡಿಯಾ ಮೂಲಕ ಹಣ ವಂಚನೆ; ಮಹಿಳೆ ವಿರುದ್ಧ ಪ್ರಕರಣ ದಾಖಲು…!
0
SHARES
4
VIEWS
Share on FacebookShare on Twitter

ಸಿದ್ದಾಪುರ, ಮಾ. 2: ವಾಟ್ಸ್ಅಪ್ ಹಾಗೂ ಇನ್‌ಸ್ಟಾಗ್ರಾಂ ಮೂಲಕ ನಕಲಿ ಗುರುತು ಬಳಸಿ ವ್ಯಕ್ತಿಯಿಂದ ಹಣ ಪಡೆದು ವಂಚಿಸಿದ ಆರೋಪದಲ್ಲಿ ಹೊಸಂಗಡಿ ಗ್ರಾಮದ ಮಹಿಳೆ ವಿರುದ್ಧ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೊಸಂಗಡಿ ಗ್ರಾಮದ ದಿವ್ಯ (28) ಎಂಬವರು ಅದೇ ಗ್ರಾಮದ ರವೀಂದ್ರ (29) ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಕಳುಹಿಸಿ ಹಣ ವಂಚಿಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮೂರು ವರ್ಷಗಳ ಹಿಂದೆ ಹೊಸನಗರ ತಾಲೂಕಿನ ಅನುಷಾ ಎಂಬ ವಿದ್ಯಾರ್ಥಿನಿ ಸಂಬಂಧಿಕರ ಮನೆಯಲ್ಲಿ ವಾಸವಿದ್ದು ಓದುತ್ತಿದ್ದ ಸಂದರ್ಭದಲ್ಲಿ ರವೀಂದ್ರನೊಂದಿಗೆ ಸ್ನೇಹ ಬೆಳೆದು ಬಳಿಕ ಪ್ರೀತಿಯಾಗಿ ಮಾರ್ಪಟ್ಟಿತ್ತು. ವಿಷಯ ತಿಳಿದ ಬಳಿಕ ಪೋಷಕರು ಶಿವಮೊಗ್ಗ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದು, ನಂತರ ಪ್ರಕರಣ ಇತ್ಯರ್ಥಗೊಂಡಿತ್ತು. ಆ ಅವಧಿಯಲ್ಲಿ ಅನುಷಾ ಬಳಸುತ್ತಿದ್ದ ಮೊಬೈಲ್ ಸಂಖ್ಯೆಯನ್ನು ಬಳಿಕ ದಿವ್ಯ ಉಪಯೋಗಿಸುತ್ತಿದ್ದರು ಎಂದು ತಿಳಿದುಬಂದಿದೆ.

2025ರ ಅಕ್ಟೋಬರ್ 24ರಂದು ಅನುಷಾ ಹೆಸರಿನಲ್ಲಿ ರವೀಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ಸಂದೇಶ ಕಳುಹಿಸಲಾಗಿತ್ತು. ಹಳೆಯ ಪರಿಚಯದ ಹಿನ್ನೆಲೆ ರವೀಂದ್ರ ಅವರು ಚಾಟ್ ಪ್ರಾರಂಭಿಸಿದ್ದರು. ಈ ವೇಳೆ ವಿವಿಧ ಕ್ಯೂಆರ್ ಸ್ಕ್ಯಾನರ್‌ಗಳನ್ನು ಕಳುಹಿಸಿ ಹಣ ಕಳುಹಿಸುವಂತೆ ಮನವಿ ಮಾಡಲಾಗಿದ್ದು, ಒಟ್ಟು ₹1,80,200 ಹಣ ವರ್ಗಾಯಿಸಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ.

ತಾನು ವಂಚನೆಗೆ ಒಳಗಾಗಿರುವುದನ್ನು ಅರಿತ ರವೀಂದ್ರ ಅವರು ಅಮಾಸೆಬೈಲು ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. 

Previous Post

ಬಜಪೆ ವಿಮಾನ ನಿಲ್ದಾಣದಲ್ಲಿ ₹80 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ ಜಪ್ತಿ….!

Next Post

ಅಸ್ವಸ್ಥತೆಯಿಂದ ಕಾರ್ಮಿಕ ಸಾವು…..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಅಸ್ವಸ್ಥತೆಯಿಂದ ಕಾರ್ಮಿಕ ಸಾವು…..!

ಅಸ್ವಸ್ಥತೆಯಿಂದ ಕಾರ್ಮಿಕ ಸಾವು.....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026
ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

04/08/2026
ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

04/08/2026

Recent News