Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪಡುಕರೆ ಬೀಚ್ ಹೌಸ್‌ನಲ್ಲಿ ತಂಗಿದ್ದ ಬೆಂಗಳೂರು ಮಹಿಳೆ ನಿಧನ…!

Dhrishya News by Dhrishya News
02/03/2026
in ಕರಾವಳಿ, ಸುದ್ದಿಗಳು
0
ಪಡುಕರೆ ಬೀಚ್ ಹೌಸ್‌ನಲ್ಲಿ ತಂಗಿದ್ದ ಬೆಂಗಳೂರು ಮಹಿಳೆ ನಿಧನ…!
0
SHARES
21
VIEWS
Share on FacebookShare on Twitter

ಮಲ್ಪೆ, ಮಾ.2: ಪಡುಕರೆ ಬೀಚ್‌ಗೆ ಭೇಟಿ ನೀಡಿ ಗೆಸ್ಟ್‌ಹೌಸ್‌ನಲ್ಲಿ ತಂಗಿದ್ದ ಬೆಂಗಳೂರಿನ ನಿವಾಸಿ ಲೆನ್ಸಿ ಮೇರಿ (36) ಅವರು ಮಲಗಿದ್ದಲ್ಲೇ ಸಾವನ್ನಪ್ಪಿದ ಘಟನೆ ಫೆಬ್ರವರಿ 28ರಂದು ನಡೆದಿದೆ. ಅವರು ಎಲ್. ಜಾಕ್ಸನ್ ಅವರ ಪತ್ನಿಯಾಗಿದ್ದು, ಫಿನ್‌ಡೆಮ್ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು.

ಫೆಬ್ರವರಿ 26ರಂದು ಬೆಳಿಗ್ಗೆ 4 ಗಂಟೆ ಸುಮಾರಿಗೆ ಇನ್ನು 9 ಮಂದಿಯೊಂದಿಗೆ ಬೆಂಗಳೂರಿನಿಂದ ಪ್ರಯಾಣ ಬೆಳೆಸಿ ಮಧ್ಯಾಹ್ನ 1 ಗಂಟೆ ವೇಳೆಗೆ ಉಡುಪಿಗೆ ಆಗಮಿಸಿ, ಮಲ್ಪೆ ಪಡುಕರೆಯ ಬೀಚ್ ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದರು. ಫೆಬ್ರವರಿ 27ರಂದು ಮಲ್ಪೆ ಬೀಚ್‌ನಲ್ಲಿ ಸಮಯ ಕಳೆಯುವ ಮೂಲಕ ಮಧ್ಯಾಹ್ನ ಕೊಠಡಿಗೆ ವಾಪಸ್ಸಾಗಿ ವಿಶ್ರಾಂತಿ ಪಡೆದಿದ್ದರು. ರಾತ್ರಿ ಆನ್‌ಲೈನ್ ಮೂಲಕ ಆಹಾರ ತರಿಸಿಕೊಂಡು ಸೇವಿಸಿ ಮಲಗಿದ್ದರು ಎನ್ನಲಾಗಿದೆ.

ಮುಂದಿನ ದಿನ ಬೆಳಿಗ್ಗೆ ಅವರನ್ನು ಎಬ್ಬಿಸಲು ಯತ್ನಿಸಿದಾಗ ಪ್ರತಿಕ್ರಿಯೆ ನೀಡದ ಹಿನ್ನೆಲೆ ತಕ್ಷಣ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪರಿಶೀಲನೆ ನಡೆಸಿದ ವೈದ್ಯರು ಲೆನ್ಸಿ ಮೇರಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಪ್ರಾಥಮಿಕವಾಗಿ ಹೃದಯಾಘಾತವೇ ಸಾವಿಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. 

Previous Post

ಅಸ್ವಸ್ಥತೆಯಿಂದ ಕಾರ್ಮಿಕ ಸಾವು…..!

Next Post

ಮಾ. 3ರಂದು ಚಂದ್ರಗ್ರಹಣ: ಶ್ರೀಕೃಷ್ಣ ಮಠದಲ್ಲಿ ವಿಶೇಷ ಆಚರಣೆ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಾ. 3ರಂದು ಚಂದ್ರಗ್ರಹಣ: ಶ್ರೀಕೃಷ್ಣ ಮಠದಲ್ಲಿ ವಿಶೇಷ ಆಚರಣೆ…!

ಮಾ. 3ರಂದು ಚಂದ್ರಗ್ರಹಣ: ಶ್ರೀಕೃಷ್ಣ ಮಠದಲ್ಲಿ ವಿಶೇಷ ಆಚರಣೆ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026
ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

04/08/2026
ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

04/08/2026

Recent News