Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಾ. 3ರಂದು ಚಂದ್ರಗ್ರಹಣ: ಶ್ರೀಕೃಷ್ಣ ಮಠದಲ್ಲಿ ವಿಶೇಷ ಆಚರಣೆ…!

Dhrishya News by Dhrishya News
02/03/2026
in ಕರಾವಳಿ, ಸುದ್ದಿಗಳು
0
ಮಾ. 3ರಂದು ಚಂದ್ರಗ್ರಹಣ: ಶ್ರೀಕೃಷ್ಣ ಮಠದಲ್ಲಿ ವಿಶೇಷ ಆಚರಣೆ…!
0
SHARES
119
VIEWS
Share on FacebookShare on Twitter

ಉಡುಪಿ, ಮಾ. 2: ಮಂಗಳವಾರ (ಮಾ. 3) ಸಂಭವಿಸುವ ಚಂದ್ರಗ್ರಹಣವು ಭಾರತದಲ್ಲಿ ಅಲ್ಪಾವಧಿಗೆ ಗೋಚರಿಸಲಿದೆ. ಸೂರ್ಯಾಸ್ತದ ಬಳಿಕ ಚಂದ್ರೋದಯವಾಗುವಾಗಲೇ ಗ್ರಹಣ ಆರಂಭಗೊಂಡಿರುತ್ತದೆ. ಸಂಜೆ 6.39ರಿಂದ 6.47ರವರೆಗೆ ಸುಮಾರು ಎಂಟು ನಿಮಿಷಗಳ ಕಾಲ ಗ್ರಹಣ ಕಾಣಿಸಿಕೊಳ್ಳಲಿದೆ ಎಂದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ವಿಶೇಷ ಧಾರ್ಮಿಕ ಆಚರಣೆಗಳನ್ನು ಕೈಗೊಳ್ಳಲಾಗುತ್ತದೆ. ದಿನದ ಬೆಳಗಿನ ಪೂಜಾ ಕಾರ್ಯಕ್ರಮಗಳು ನಿಯಮಿತವಾಗಿ ನಡೆಯಲಿವೆ. ಏಕಾದಶಿ ವಿಧಾನದಂತೆ ಉಪವಾಸಾಚರಣೆ ಪಾಲಿಸಲಾಗುವುದು. ರಾತ್ರಿ ಪೂಜೆ ಸಂಜೆ 7 ಗಂಟೆಯ ನಂತರ ನೆರವೇರಲಿದೆ.

ಗ್ರಹಣಕಾಲದಲ್ಲಿ ಭಕ್ತರು ಮಧ್ವ ಸರೋವರದಲ್ಲಿ ಸ್ನಾನ ಮಾಡಿ ತಟಾಕದ ಬಳಿಯಲ್ಲಿ ಜಪ ಹಾಗೂ ಪಾರಾಯಣಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ಹೋಳಿ ಹುಣ್ಣಿಮೆಯ ಅಂಗವಾಗಿ ಸಂಜೆ ಕಡಿಯಾಳಿಗೆ ತೆರಳಿ ಬನ್ನಿ ಪೂಜೆ ನಡೆಯಲಿದೆ. ಹೋಳಿ ವಿಶೇಷ ಪೂಜೆ ಮರುದಿನ ಶ್ರೀಕೃಷ್ಣ ಮಠದಲ್ಲಿ ಜರುಗಲಿದೆ ಎಂದು ಮಠದ ದಿವಾನ್ ಡಾ. ಉದಯಕುಮಾರ್ ಸರಳತ್ತಾಯ ತಿಳಿಸಿದ್ದಾರೆ.

ಶಾಸ್ತ್ರಾನುಸಾರ ಮಾ. 3ರಂದು ಹಗಲು ಭೋಜನ ತ್ಯಜಿಸುವಂತೆ ಸೂಚಿಸಲಾಗಿದೆ. ಆದರೆ ಮಕ್ಕಳು, ವೃದ್ಧರು ಹಾಗೂ ಅನಾರೋಗ್ಯ ಹೊಂದಿರುವವರು ಮಧ್ಯಾಹ್ನದವರೆಗೆ ಆಹಾರ ಸೇವಿಸಬಹುದಾಗಿದೆ. ರಾತ್ರಿ 7 ಗಂಟೆಯ ಬಳಿಕ ಸ್ನಾನ ಮಾಡಿ ಅಡುಗೆ ತಯಾರಿಸಿ ಊಟ ಸ್ವೀಕರಿಸಲು ಅವಕಾಶವಿದೆ. 

Previous Post

ಪಡುಕರೆ ಬೀಚ್ ಹೌಸ್‌ನಲ್ಲಿ ತಂಗಿದ್ದ ಬೆಂಗಳೂರು ಮಹಿಳೆ ನಿಧನ…!

Next Post

ಮೀನುಗಾರಿಕೆ ವೇಳೆ ದೋಣಿಯಲ್ಲಿ ಬಿದ್ದು ಮೀನುಗಾರ ಮರಣ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮೀನುಗಾರಿಕೆ ವೇಳೆ ದೋಣಿಯಲ್ಲಿ ಬಿದ್ದು ಮೀನುಗಾರ ಮರಣ…!

ಮೀನುಗಾರಿಕೆ ವೇಳೆ ದೋಣಿಯಲ್ಲಿ ಬಿದ್ದು ಮೀನುಗಾರ ಮರಣ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕನಿಷ್ಠ ಕೂಲಿ ಸಮರ್ಪಕ ಜಾರಿಗೆ ಒತ್ತಾಯಿಸಿ ಸಿಐಟಿಯು ಮನವಿ..!

ಕನಿಷ್ಠ ಕೂಲಿ ಸಮರ್ಪಕ ಜಾರಿಗೆ ಒತ್ತಾಯಿಸಿ ಸಿಐಟಿಯು ಮನವಿ..!

28/09/2026
ಮಾಹೆಯಲ್ಲಿ ಮಣಿಪಾಲ ಸ್ಟಾರ್ಟ್‌ಅಪ್ ಎಕ್ಸ್‌ಪೋ-2026

ಮಾಹೆಯಲ್ಲಿ ಮಣಿಪಾಲ ಸ್ಟಾರ್ಟ್‌ಅಪ್ ಎಕ್ಸ್‌ಪೋ-2026

28/09/2026
ಹಾಲಿಡೇ ಪ್ಯಾಕೇಜ್ ಕ್ಷೇತ್ರಕ್ಕೆ ಕ್ಲಿಯರ್‌ಟ್ರಿಪ್ ಪ್ರವೇಶ: ಮೊದಲ ಬಾರಗಿಗೆ ಪ್ರವಾಸಿಗರೇ ತಮಗೆ ತಕ್ಕಂತೆ ಬದಲಾಯಿಸಿಕೊಳ್ಳಬಹುದಾದ ನೂತನ ಮಾದರಿ ಪರಿಚಯ

ಹಾಲಿಡೇ ಪ್ಯಾಕೇಜ್ ಕ್ಷೇತ್ರಕ್ಕೆ ಕ್ಲಿಯರ್‌ಟ್ರಿಪ್ ಪ್ರವೇಶ: ಮೊದಲ ಬಾರಗಿಗೆ ಪ್ರವಾಸಿಗರೇ ತಮಗೆ ತಕ್ಕಂತೆ ಬದಲಾಯಿಸಿಕೊಳ್ಳಬಹುದಾದ ನೂತನ ಮಾದರಿ ಪರಿಚಯ

28/09/2026
ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಂದಾಪುರ: ಮನೆಯಲ್ಲಿ ನೇಣು ಬಿಗಿದು ಮಹಿಳೆ ಆತ್ಮಹತ್ಯೆ

28/09/2026

Recent News

imunify-bot-check