Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮೀನುಗಾರಿಕೆ ವೇಳೆ ದೋಣಿಯಲ್ಲಿ ಬಿದ್ದು ಮೀನುಗಾರ ಮರಣ…!

Dhrishya News by Dhrishya News
02/03/2026
in ಕರಾವಳಿ, ಸುದ್ದಿಗಳು
0
ಮೀನುಗಾರಿಕೆ ವೇಳೆ ದೋಣಿಯಲ್ಲಿ ಬಿದ್ದು ಮೀನುಗಾರ ಮರಣ…!
0
SHARES
51
VIEWS
Share on FacebookShare on Twitter

ಗಂಗೊಳ್ಳಿ, ಮಾ. 2: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುವಾಗ ದೋಣಿಯಲ್ಲಿ ಬಿದ್ದು ಗಾಯಗೊಂಡಿದ್ದ ಮೀನುಗಾರರೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ವರದಿಯಾಗಿದೆ.

ಮೃತರನ್ನು ಗಂಗೊಳ್ಳಿ ಗ್ರಾಮದ ಜಗನ್ನಾಥ ಖಾರ್ವಿ (43) ಎಂದು ಗುರುತಿಸಲಾಗಿದೆ. ಅವರು ಫೆ.27ರ ಬೆಳಗ್ಗೆ ದಾಕುಹಿತ್ತುವಿನಿಂದ ನಾಡದೋಣಿಯಲ್ಲಿ ಇತರ ಮೀನುಗಾರರೊಂದಿಗೆ ಸಮುದ್ರಕ್ಕೆ ತೆರಳಿದ್ದರು. ಕರಾವಳಿಯಿಂದ ಸುಮಾರು ಐದು ಮೈಲು ದೂರದಲ್ಲಿ ಮೀನುಗಾರಿಕೆ ಕಾರ್ಯದಲ್ಲಿ ತೊಡಗಿದ್ದ ವೇಳೆ, ಅಕಸ್ಮಾತ್ ಜೋರಾದ ಗಾಳಿಯಿಂದ ದೋಣಿ ತೀವ್ರವಾಗಿ ಅಲುಗಾಡಿದ ಪರಿಣಾಮ ಜಗನ್ನಾಥ ಖಾರ್ವಿ ಸಮತೋಲನ ಕಳೆದುಕೊಂಡು ದೋಣಿಯೊಳಗೆ ಬಿದ್ದಿದ್ದಾರೆ ಎನ್ನಲಾಗಿದೆ.

ಘಟನೆಯ ಬಳಿಕ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಅವರನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಾ.1ರ ಬೆಳಿಗ್ಗೆ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Previous Post

ಮಾ. 3ರಂದು ಚಂದ್ರಗ್ರಹಣ: ಶ್ರೀಕೃಷ್ಣ ಮಠದಲ್ಲಿ ವಿಶೇಷ ಆಚರಣೆ…!

Next Post

ವಿದೇಶಿ ಕೋರಿಯರ್ ಹೆಸರಿನಲ್ಲಿ ಮಹಿಳೆಗೆ 13.99 ಲಕ್ಷ ರೂ. ವಂಚನೆ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ವಿದೇಶಿ ಕೋರಿಯರ್ ಹೆಸರಿನಲ್ಲಿ ಮಹಿಳೆಗೆ 13.99 ಲಕ್ಷ ರೂ. ವಂಚನೆ….!

ವಿದೇಶಿ ಕೋರಿಯರ್ ಹೆಸರಿನಲ್ಲಿ ಮಹಿಳೆಗೆ 13.99 ಲಕ್ಷ ರೂ. ವಂಚನೆ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕನಿಷ್ಠ ಕೂಲಿ ಸಮರ್ಪಕ ಜಾರಿಗೆ ಒತ್ತಾಯಿಸಿ ಸಿಐಟಿಯು ಮನವಿ..!

ಕನಿಷ್ಠ ಕೂಲಿ ಸಮರ್ಪಕ ಜಾರಿಗೆ ಒತ್ತಾಯಿಸಿ ಸಿಐಟಿಯು ಮನವಿ..!

28/09/2026
ಮಾಹೆಯಲ್ಲಿ ಮಣಿಪಾಲ ಸ್ಟಾರ್ಟ್‌ಅಪ್ ಎಕ್ಸ್‌ಪೋ-2026

ಮಾಹೆಯಲ್ಲಿ ಮಣಿಪಾಲ ಸ್ಟಾರ್ಟ್‌ಅಪ್ ಎಕ್ಸ್‌ಪೋ-2026

28/09/2026
ಹಾಲಿಡೇ ಪ್ಯಾಕೇಜ್ ಕ್ಷೇತ್ರಕ್ಕೆ ಕ್ಲಿಯರ್‌ಟ್ರಿಪ್ ಪ್ರವೇಶ: ಮೊದಲ ಬಾರಗಿಗೆ ಪ್ರವಾಸಿಗರೇ ತಮಗೆ ತಕ್ಕಂತೆ ಬದಲಾಯಿಸಿಕೊಳ್ಳಬಹುದಾದ ನೂತನ ಮಾದರಿ ಪರಿಚಯ

ಹಾಲಿಡೇ ಪ್ಯಾಕೇಜ್ ಕ್ಷೇತ್ರಕ್ಕೆ ಕ್ಲಿಯರ್‌ಟ್ರಿಪ್ ಪ್ರವೇಶ: ಮೊದಲ ಬಾರಗಿಗೆ ಪ್ರವಾಸಿಗರೇ ತಮಗೆ ತಕ್ಕಂತೆ ಬದಲಾಯಿಸಿಕೊಳ್ಳಬಹುದಾದ ನೂತನ ಮಾದರಿ ಪರಿಚಯ

28/09/2026
ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಂದಾಪುರ: ಮನೆಯಲ್ಲಿ ನೇಣು ಬಿಗಿದು ಮಹಿಳೆ ಆತ್ಮಹತ್ಯೆ

28/09/2026

Recent News

imunify-bot-check