Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ವಿದೇಶಿ ಕೋರಿಯರ್ ಹೆಸರಿನಲ್ಲಿ ಮಹಿಳೆಗೆ 13.99 ಲಕ್ಷ ರೂ. ವಂಚನೆ….!

Dhrishya News by Dhrishya News
02/03/2026
in ಕರಾವಳಿ, ಸುದ್ದಿಗಳು
0
ವಿದೇಶಿ ಕೋರಿಯರ್ ಹೆಸರಿನಲ್ಲಿ ಮಹಿಳೆಗೆ 13.99 ಲಕ್ಷ ರೂ. ವಂಚನೆ….!
0
SHARES
12
VIEWS
Share on FacebookShare on Twitter

ಶಿರ್ವ, ಮಾ.2: ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ವ್ಯಕ್ತಿಯೊಬ್ಬ ವಿದೇಶದಿಂದ ಉಡುಗೊರೆ ಕಳುಹಿಸಿರುವುದಾಗಿ ನಂಬಿಸಿ ಶಿರ್ವದ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚನೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯಾ ಅವರಿಗೆ ಸುಮಾರು ಒಂದು ತಿಂಗಳ ಹಿಂದೆ ಮೊಬೈಲ್ ಮೂಲಕ ವ್ಯಕ್ತಿಯೊಬ್ಬ ಪರಿಚಯವಾಗಿದ್ದನು. ಆತನು ತಾನು ವಿದೇಶದಲ್ಲಿ ಕೆಲಸ ಮಾಡುತ್ತಿರುವುದಾಗಿ ತಿಳಿಸಿ, ಅಲ್ಲಿಂದ ಗಿಫ್ಟ್ ಕೋರಿಯರ್ ಕಳುಹಿಸಿದ್ದೇನೆ ಎಂದು ಫೆ.22ರಂದು ಮಾಹಿತಿ ನೀಡಿದ್ದನು.

ಅದಾದ ನಂತರ ಫೆ.23ರಂದು ಮಹಿಳೆಯೊಬ್ಬರು ಕರೆ ಮಾಡಿ, “ವಿದೇಶದಿಂದ ನಿಮ್ಮ ಹೆಸರಿನಲ್ಲಿ ಕೋರಿಯರ್ ಬಂದಿದೆ. ವಿಮಾನ ನಿಲ್ದಾಣದಿಂದ ಬಿಡುಗಡೆಗೊಳಿಸಲು ₹49,700 ಶುಲ್ಕ ಪಾವತಿಸಬೇಕು” ಎಂದು ತಿಳಿಸಿದ್ದಾರೆ. ನಂಬಿದ ವಿದ್ಯಾ ಆ ಮೊತ್ತವನ್ನು ವರ್ಗಾವಣೆ ಮಾಡಿದರು.

ಸ್ವಲ್ಪ ಸಮಯದ ಬಳಿಕ ಮತ್ತೆ ಸಂಪರ್ಕಿಸಿದ ಆರೋಪಿಗಳು, ಕೋರಿಯರ್ ಒಳಗೆ 30,000 ಪೌಂಡ್ ವಿದೇಶಿ ಕರೆನ್ಸಿ ಇರುವುದಾಗಿ ಹೇಳಿ, ಅದಕ್ಕಾಗಿ ₹1,89,000 ಪಾವತಿಸುವಂತೆ ಒತ್ತಾಯಿಸಿದರು. ಇದನ್ನೂ ಅವರು ಕಳುಹಿಸಿದರು. ಬಳಿಕ ಮನಿ ಎಕ್ಸ್ಚೇಂಜ್ ಪ್ರಕ್ರಿಯೆಗಾಗಿ ಹೆಚ್ಚುವರಿ ಹಣ ಅಗತ್ಯವಿದೆ ಎಂದು ತಿಳಿಸಿ ಮತ್ತಷ್ಟು ಮೊತ್ತವನ್ನು ವಸೂಲಿ ಮಾಡಿದರು.

ಫೆ.23ರಿಂದ ಫೆ.27ರವರೆಗೆ ವಿವಿಧ ಹಂತಗಳಲ್ಲಿ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ಒಟ್ಟು ₹13,99,700 ಹಣ ವರ್ಗಾವಣೆ ಮಾಡಿಸಿಕೊಂಡಿರುವುದು ದೂರಿನಲ್ಲಿ ತಿಳಿದುಬಂದಿದೆ. ಆದರೆ ಕೋರಿಯರ್ ಮಾತ್ರ ಬಂದಿರಲಿಲ್ಲ.

ವಿದೇಶದ ವ್ಯಕ್ತಿ ಸ್ನೇಹಿತನಂತೆ ನಂಬಿಸಿ ಹಣ ದೋಚಿರುವ ಬಗ್ಗೆ ಮಹಿಳೆ ದೂರು ನೀಡಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Previous Post

ಮೀನುಗಾರಿಕೆ ವೇಳೆ ದೋಣಿಯಲ್ಲಿ ಬಿದ್ದು ಮೀನುಗಾರ ಮರಣ…!

Next Post

ಬೆಂಗಳೂರಿನಲ್ಲಿ ‘ಮ್ಯಾಚ್ ಡೇ 2026’: 2,000 ವಿದ್ಯಾರ್ಥಿನಿಯರಿಗೆ ಕ್ರೀಡೆ-ತಂತ್ರಜ್ಞಾನ ಸಂಯೋಜಿತ ತರಬೇತಿ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬೆಂಗಳೂರಿನಲ್ಲಿ ‘ಮ್ಯಾಚ್ ಡೇ 2026’: 2,000 ವಿದ್ಯಾರ್ಥಿನಿಯರಿಗೆ ಕ್ರೀಡೆ-ತಂತ್ರಜ್ಞಾನ ಸಂಯೋಜಿತ ತರಬೇತಿ…!

ಬೆಂಗಳೂರಿನಲ್ಲಿ ‘ಮ್ಯಾಚ್ ಡೇ 2026’: 2,000 ವಿದ್ಯಾರ್ಥಿನಿಯರಿಗೆ ಕ್ರೀಡೆ-ತಂತ್ರಜ್ಞಾನ ಸಂಯೋಜಿತ ತರಬೇತಿ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026
ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

04/08/2026
ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

04/08/2026

Recent News