Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಜಾತ್ರಾ ಭಜನೆ ವೇಳೆ ಕುಸಿದು ಬಿದ್ದು ಮಹಿಳೆ ಮೃತ್ಯು…!

Dhrishya News by Dhrishya News
02/03/2026
in ಕರಾವಳಿ, ಸುದ್ದಿಗಳು
0
ಜಾತ್ರಾ ಭಜನೆ ವೇಳೆ ಕುಸಿದು ಬಿದ್ದು ಮಹಿಳೆ ಮೃತ್ಯು…!
0
SHARES
21
VIEWS
Share on FacebookShare on Twitter

ಪುತ್ತೂರು, ಮಾ. 2: ಈಶ್ವರಮಂಗಲ ಕಾವು ಮುತ್ತು ಮಾರಿಯಮ್ಮ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಸಂದರ್ಭದಲ್ಲಿ ಭಜನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಹಿಳೆಯೊಬ್ಬರು ಅಕಸ್ಮಾತ್ ಕುಸಿದು ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ.

ಸುಳ್ಯಪದವು ಮಹಾಲಕ್ಷ್ಮಿ ವನಿತಾ ಭಜನ ಮಂಡಳಿಯ ಸದಸ್ಯೆ ರತ್ನಾವತಿ ಬಾಳಪ್ಪ ಪೂಜಾರಿ ಕನ್ನಡ್ಕ (63) ಮೃತರು. ಜಾತ್ರಾ ಕಾರ್ಯಕ್ರಮದ ಅಂಗವಾಗಿ ನಡೆಯುತ್ತಿದ್ದ ಕುಣಿತ ಭಜನೆ ವೇಳೆ ಅವರು ಏಕಾಏಕಿ ಅಸ್ವಸ್ಥಗೊಂಡು ನೆಲಕ್ಕುರುಳಿದರು.

ತಕ್ಷಣವೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದ್ದರೂ, ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಪ್ರಾಣತ್ಯಾಗ ಮಾಡಿದ್ದಾರೆ ಎಂದು ವೈದ್ಯರು ತಿಳಿಸಿದರು. ಪ್ರಾಥಮಿಕ ಮಾಹಿತಿ ಪ್ರಕಾರ ಹೃದಯಾಘಾತವೇ ಸಾವಿಗೆ ಕಾರಣ ಎನ್ನಲಾಗಿದೆ.

ಮೃತರಿಗೆ ಇಬ್ಬರು ಪುತ್ರರು ಹಾಗೂ ಪತಿ ಪೂರ್ವದಲ್ಲೇ ವಿಧಿವಶರಾಗಿದ್ದು, ಅವರು ಒಂಟಿಯಾಗಿ ವಾಸಿಸುತ್ತಿದ್ದರು. ಭಕ್ತಿಭಾವದಿಂದ ದೇವರ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ರತ್ನಾವತಿ ಅವರು ಫೆ. 27ರಂದು ಭಜನೆಗೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಫೆ. 28ರಂದು ಎರಡು ಭಜನೆಗಳನ್ನು ನೆರವೇರಿಸಿದ ಬಳಿಕ ಮೂರನೇ ಭಜನೆ ಸಂದರ್ಭದಲ್ಲಿ ಅಸ್ವಸ್ಥಗೊಂಡು ಕುಸಿದು ಬಿದ್ದಿರುವುದಾಗಿ ತಿಳಿದುಬಂದಿದೆ.

Previous Post

ಸ್ಮಾರ್ಟ್ ಸಿಟಿ ಬಸ್ ನಿಲ್ದಾಣದಲ್ಲಿ ಸೌಲಭ್ಯಗಳ ಕೊರತೆ: ಪ್ರಯಾಣಿಕರ ಸಂಕಷ್ಟ ಹೆಚ್ಚಳ…!

Next Post

ಜಾತಿನಿಂದನೆ ಆರೋಪ ಪ್ರಕರಣ: ಯಕ್ಷಗಾನ ಕಲಾವಿದರಿಬ್ಬರಿಗೆ ನ್ಯಾಯಾಲಯ ಖುಲಾಸೆ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಜಾತಿನಿಂದನೆ ಆರೋಪ ಪ್ರಕರಣ: ಯಕ್ಷಗಾನ ಕಲಾವಿದರಿಬ್ಬರಿಗೆ ನ್ಯಾಯಾಲಯ ಖುಲಾಸೆ….!

ಜಾತಿನಿಂದನೆ ಆರೋಪ ಪ್ರಕರಣ: ಯಕ್ಷಗಾನ ಕಲಾವಿದರಿಬ್ಬರಿಗೆ ನ್ಯಾಯಾಲಯ ಖುಲಾಸೆ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆಯಲ್ಲಿ ಮಣಿಪಾಲ ಸ್ಟಾರ್ಟ್‌ಅಪ್ ಎಕ್ಸ್‌ಪೋ-2026

ಮಾಹೆಯಲ್ಲಿ ಮಣಿಪಾಲ ಸ್ಟಾರ್ಟ್‌ಅಪ್ ಎಕ್ಸ್‌ಪೋ-2026

28/09/2026
ಹಾಲಿಡೇ ಪ್ಯಾಕೇಜ್ ಕ್ಷೇತ್ರಕ್ಕೆ ಕ್ಲಿಯರ್‌ಟ್ರಿಪ್ ಪ್ರವೇಶ: ಮೊದಲ ಬಾರಗಿಗೆ ಪ್ರವಾಸಿಗರೇ ತಮಗೆ ತಕ್ಕಂತೆ ಬದಲಾಯಿಸಿಕೊಳ್ಳಬಹುದಾದ ನೂತನ ಮಾದರಿ ಪರಿಚಯ

ಹಾಲಿಡೇ ಪ್ಯಾಕೇಜ್ ಕ್ಷೇತ್ರಕ್ಕೆ ಕ್ಲಿಯರ್‌ಟ್ರಿಪ್ ಪ್ರವೇಶ: ಮೊದಲ ಬಾರಗಿಗೆ ಪ್ರವಾಸಿಗರೇ ತಮಗೆ ತಕ್ಕಂತೆ ಬದಲಾಯಿಸಿಕೊಳ್ಳಬಹುದಾದ ನೂತನ ಮಾದರಿ ಪರಿಚಯ

28/09/2026
ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಂದಾಪುರ: ಮನೆಯಲ್ಲಿ ನೇಣು ಬಿಗಿದು ಮಹಿಳೆ ಆತ್ಮಹತ್ಯೆ

28/09/2026
ಶೀರೂರು ಮೂಲ ಮಠದಲ್ಲಿ  ಗೋವುಗಳಿಗಾಗಿ ನೂತನ ಗೋಶಾಲೆ ನಿರ್ಮಾಣಕ್ಕೆ ಚಾಲನೆ

ಶೀರೂರು ಮೂಲ ಮಠದಲ್ಲಿ ಗೋವುಗಳಿಗಾಗಿ ನೂತನ ಗೋಶಾಲೆ ನಿರ್ಮಾಣಕ್ಕೆ ಚಾಲನೆ

28/09/2026

Recent News

imunify-bot-check