Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಜಾತಿನಿಂದನೆ ಆರೋಪ ಪ್ರಕರಣ: ಯಕ್ಷಗಾನ ಕಲಾವಿದರಿಬ್ಬರಿಗೆ ನ್ಯಾಯಾಲಯ ಖುಲಾಸೆ….!

Dhrishya News by Dhrishya News
02/03/2026
in ಕರಾವಳಿ, ಸುದ್ದಿಗಳು
0
ಜಾತಿನಿಂದನೆ ಆರೋಪ ಪ್ರಕರಣ: ಯಕ್ಷಗಾನ ಕಲಾವಿದರಿಬ್ಬರಿಗೆ ನ್ಯಾಯಾಲಯ ಖುಲಾಸೆ….!
0
SHARES
28
VIEWS
Share on FacebookShare on Twitter

ಮಂಗಳೂರು, ಮಾ. 2: ಯಕ್ಷಗಾನ ಕಲಾವಿದರಿಬ್ಬರ ವಿರುದ್ಧ ದಾಖಲಾಗಿದ್ದ ಜಾತಿ ನಿಂದನೆ ಪ್ರಕರಣದಲ್ಲಿ ನಗರದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಗಳನ್ನು ತಳ್ಳಿಹಾಕಿ ಖುಲಾಸೆ ತೀರ್ಪು ನೀಡಿದೆ.

‘ಕರ್ನಾಟಕ ಮೇಳ’ದ ‘ಬ್ರಹ್ಮ ಬಲಾಂಡಿ’ ಪ್ರಸಂಗವನ್ನು ಯಕ್ಷಗಾನ ಕಲಾವಿದ ಪೂರ್ಣೇಶ್ ಅವರು ಪುರಭವನದಲ್ಲಿ ಆಯೋಜಿಸಿದ್ದರು. ಈ ಪ್ರಸಂಗದ ಕರಪತ್ರಗಳಲ್ಲಿ, ರಚನೆಕಾರ ಅನಂತರಾಮ ಬಂಗಾಡಿ ಸೃಷ್ಟಿಸಿದ ಪಾತ್ರಗಳ ಹೆಸರನ್ನು ಮೂಲ ರೂಪದಲ್ಲೇ ಮುದ್ರಿಸಿ ಹಂಚಲಾಗಿತ್ತು. ಪಾತ್ರಗಳ ಹೆಸರಿನಲ್ಲಿ ಬಳಸಿದ ಕೆಲವು ಪದಗಳನ್ನು ಆಧಾರವಾಗಿಟ್ಟುಕೊಂಡು, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿರುದ್ಧ ಅವಮಾನಕಾರಿಯಾಗಿದ್ದು, ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ದಲಿತ ಸಂಘಟನೆಗಳ ಪ್ರಮುಖರು ಪೊಲೀಸರಿಗೆ ದೂರು ಸಲ್ಲಿಸಿದ್ದರು.

ದೂರಿನ ಮೇರೆಗೆ ಪೊಲೀಸರು ಪೂರ್ಣೇಶ್ ಹಾಗೂ ಮಿಜಾರು ತಿಮ್ಮಪ್ಪ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಅತ್ಯಾಚಾರ ನಿರೋಧಕ) ಕಾಯ್ದೆಯಡಿ ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ವೇಳೆ ಸಾಕ್ಷ್ಯಾಧಾರಗಳು ಹಾಗೂ ವಾದ-ಪ್ರತಿವಾದಗಳನ್ನು ಪರಿಶೀಲಿಸಿದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು ಆರೋಪ ಸಾಬೀತಾಗಿಲ್ಲವೆಂದು ಕಂಡು ಇಬ್ಬರನ್ನೂ ದೋಷಮುಕ್ತಗೊಳಿಸಿ ತೀರ್ಪು ಪ್ರಕಟಿಸಿದರು. ಕಲಾವಿದರ ಪರವಾಗಿ ನ್ಯಾಯವಾದಿ ಶಶಿರಾಜ್ ರಾವ್ ಕಾವೂರು ವಾದ ಮಂಡಿಸಿದ್ದರು.

Previous Post

ಜಾತ್ರಾ ಭಜನೆ ವೇಳೆ ಕುಸಿದು ಬಿದ್ದು ಮಹಿಳೆ ಮೃತ್ಯು…!

Next Post

ಅರೆಕಾಲಿಕ ಉದ್ಯೋಗ ಆಮಿಷ: ವಿದ್ಯಾರ್ಥಿಗಳಿಂದ ಲಕ್ಷಾಂತರ ವಸೂಲಿ, ವೆಕ್ಸಾನ್ ಸಂಸ್ಥೆ ವಿರುದ್ಧ ಪ್ರಕರಣ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಅರೆಕಾಲಿಕ ಉದ್ಯೋಗ ಆಮಿಷ: ವಿದ್ಯಾರ್ಥಿಗಳಿಂದ ಲಕ್ಷಾಂತರ ವಸೂಲಿ, ವೆಕ್ಸಾನ್ ಸಂಸ್ಥೆ ವಿರುದ್ಧ ಪ್ರಕರಣ….!

ಅರೆಕಾಲಿಕ ಉದ್ಯೋಗ ಆಮಿಷ: ವಿದ್ಯಾರ್ಥಿಗಳಿಂದ ಲಕ್ಷಾಂತರ ವಸೂಲಿ, ವೆಕ್ಸಾನ್ ಸಂಸ್ಥೆ ವಿರುದ್ಧ ಪ್ರಕರಣ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026
ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

04/08/2026
ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

04/08/2026

Recent News