Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಅರೆಕಾಲಿಕ ಉದ್ಯೋಗ ಆಮಿಷ: ವಿದ್ಯಾರ್ಥಿಗಳಿಂದ ಲಕ್ಷಾಂತರ ವಸೂಲಿ, ವೆಕ್ಸಾನ್ ಸಂಸ್ಥೆ ವಿರುದ್ಧ ಪ್ರಕರಣ….!

Dhrishya News by Dhrishya News
02/03/2026
in ಕರಾವಳಿ, ಸುದ್ದಿಗಳು
0
ಅರೆಕಾಲಿಕ ಉದ್ಯೋಗ ಆಮಿಷ: ವಿದ್ಯಾರ್ಥಿಗಳಿಂದ ಲಕ್ಷಾಂತರ ವಸೂಲಿ, ವೆಕ್ಸಾನ್ ಸಂಸ್ಥೆ ವಿರುದ್ಧ ಪ್ರಕರಣ….!
0
SHARES
10
VIEWS
Share on FacebookShare on Twitter

ಮಂಗಳೂರು, ಮಾ.2 : ಅರೆಕಾಲಿಕ ಉದ್ಯೋಗದ ಆಮಿಷ ತೋರಿಸಿ ವಿದ್ಯಾರ್ಥಿಗಳನ್ನು ವಂಚಿಸಿದ ಆರೋಪದಡಿ ಕುದ್ರೋಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ‘ವೆಕ್ಸಾನ್’ ಸಂಸ್ಥೆಯ ವಿರುದ್ಧ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯಾರ್ಥಿನಿಯೊಬ್ಬಳು ನೀಡಿದ ದೂರಿನ ಆಧಾರದ ಮೇಲೆ ಸಂಸ್ಥಾಪಕ ದಿಗ್ವಿಜಯ್ ದೇಸಾಯಿ, ಸಹ ಸಂಸ್ಥಾಪಕರಾದ ರಾಮಚಂದ್ರ ಶೆವಾಲೆ, ಸುನಿಲ್ ಸಾವಂತ್, ಅನನ್ ಅಹೈರ್ ಹಾಗೂ ಮಂಗಳೂರು ಶಾಖೆಯ ಸಿಬ್ಬಂದಿಗಳಾದ ಪಲ್ಲವಿ, ಅಂಜಲಿ, ನವ್ಯಾ, ನಿವಿಶ್, ಜಯಶ್ರೀ ಮತ್ತು ಜುನೈದ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉದ್ಯೋಗದ ಹೆಸರಿನಲ್ಲಿ ತಪ್ಪು ಮಾಹಿತಿ ನೀಡಿ ನಂಬಿಕೆ ದ್ರೋಹ ಎಸಗಿರುವ ಆರೋಪ ಕೇಳಿಬಂದಿದೆ.

ದೂರು ಪ್ರಕಾರ, ಜನವರಿಯಲ್ಲಿ ನವ್ಯಾ ಎಂಬ ಮಹಿಳೆ ಸಂಪರ್ಕಿಸಿ, ಮಧ್ಯಾಹ್ನ 2ರಿಂದ 5 ಗಂಟೆಯವರೆಗೆ ಭಾಗಕಾಲಿಕವಾಗಿ ಕೆಲಸ ಮಾಡಿ ತಿಂಗಳಿಗೆ ₹15,000ರಿಂದ ₹30,000ರವರೆಗೆ ಆದಾಯ ಗಳಿಸಬಹುದು ಎಂದು ತಿಳಿಸಿದ್ದಾಳೆ. ಸಾಫ್ಟ್‌ವೇರ್ ಹಾಗೂ ಡೇಟಾ ಎಂಟ್ರಿ ಕೆಲಸ ನೀಡಲಾಗುವುದು ಎಂದು ಹೇಳಿ, ತರಬೇತಿ ಅವಧಿಯಲ್ಲಿ ವಸತಿ ಹಾಗೂ ಆಹಾರ ವ್ಯವಸ್ಥೆಗೆ ₹2,500 ಶುಲ್ಕ ಪಾವತಿಸಲು ಸೂಚಿಸಿದ್ದಾಳೆ.

ಇದನ್ನು ನಂಬಿದ ದೂರುದಾರೆ ₹2,500 ಪಾವತಿಸಿ ತರಬೇತಿಗೆ ಹಾಜರಾಗಿದ್ದಾರೆ. ಬಳಿಕ ಸಂಸ್ಥೆಯವರು ₹51,000 ಮೌಲ್ಯದ ವಿವಿಧ ಕಂಪನಿಗಳ ಉತ್ಪನ್ನಗಳನ್ನು ಖರೀದಿಸಬೇಕು ಹಾಗೂ ಇತರರನ್ನು ಸಂಸ್ಥೆಗೆ ಸೇರಿಸಿದರೆ ಕಮಿಷನ್ ಸಿಗುತ್ತದೆ ಎಂದು ತಿಳಿಸಿದ್ದಾರಂತೆ. ಅದರಂತೆ ನಿವೇಶ್ ಎಂಬವರ ಗೂಗಲ್ ಪೇ ಸಂಖ್ಯೆಗೆ ₹51,000 ವರ್ಗಾಯಿಸಲಾಗಿದೆ.

ಆದರೆ ನೀಡಿದ ವಸ್ತುಗಳು ಗುಣಮಟ್ಟವಿಲ್ಲದವಾಗಿದ್ದವು ಎಂದು ದೂರಿನಲ್ಲಿ ಹೇಳಲಾಗಿದೆ. ಅಲ್ಲದೆ, ಸಾಫ್ಟ್‌ವೇರ್ ಮತ್ತು ಡೇಟಾ ಎಂಟ್ರಿ ಕೆಲಸದ ಭರವಸೆ ನೀಡಿದರೂ, ನಂತರ ಇತರರನ್ನು ಸದಸ್ಯರನ್ನಾಗಿ ಸೇರಿಸಲು ಒತ್ತಡ ಹೇರುವ ಮೂಲಕ ಮನೋವೈಜ್ಞಾನಿಕವಾಗಿ ಪ್ರಭಾವಿತಗೊಳಿಸಿ, ಕೆಲ ದಾಖಲೆಗಳಿಗೆ ಸಹ ಬಲವಂತವಾಗಿ ಸಹಿ ಮಾಡಿಸಿಕೊಂಡಿರುವುದಾಗಿ ಆರೋಪಿಸಲಾಗಿದೆ.

ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

Previous Post

ಜಾತಿನಿಂದನೆ ಆರೋಪ ಪ್ರಕರಣ: ಯಕ್ಷಗಾನ ಕಲಾವಿದರಿಬ್ಬರಿಗೆ ನ್ಯಾಯಾಲಯ ಖುಲಾಸೆ….!

Next Post

ಚಿನ್ನ ತೊಳೆಯುವ ನೆಪದಲ್ಲಿ ವೃದ್ಧೆಗೆ ವಂಚನೆ: ಬಿಹಾರ ಮೂಲದ ಆರೋಪಿ ಬಂಧನ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಚಿನ್ನ ತೊಳೆಯುವ ನೆಪದಲ್ಲಿ ವೃದ್ಧೆಗೆ ವಂಚನೆ: ಬಿಹಾರ ಮೂಲದ ಆರೋಪಿ ಬಂಧನ…!

ಚಿನ್ನ ತೊಳೆಯುವ ನೆಪದಲ್ಲಿ ವೃದ್ಧೆಗೆ ವಂಚನೆ: ಬಿಹಾರ ಮೂಲದ ಆರೋಪಿ ಬಂಧನ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಹಾಲಿಡೇ ಪ್ಯಾಕೇಜ್ ಕ್ಷೇತ್ರಕ್ಕೆ ಕ್ಲಿಯರ್‌ಟ್ರಿಪ್ ಪ್ರವೇಶ: ಮೊದಲ ಬಾರಗಿಗೆ ಪ್ರವಾಸಿಗರೇ ತಮಗೆ ತಕ್ಕಂತೆ ಬದಲಾಯಿಸಿಕೊಳ್ಳಬಹುದಾದ ನೂತನ ಮಾದರಿ ಪರಿಚಯ

ಹಾಲಿಡೇ ಪ್ಯಾಕೇಜ್ ಕ್ಷೇತ್ರಕ್ಕೆ ಕ್ಲಿಯರ್‌ಟ್ರಿಪ್ ಪ್ರವೇಶ: ಮೊದಲ ಬಾರಗಿಗೆ ಪ್ರವಾಸಿಗರೇ ತಮಗೆ ತಕ್ಕಂತೆ ಬದಲಾಯಿಸಿಕೊಳ್ಳಬಹುದಾದ ನೂತನ ಮಾದರಿ ಪರಿಚಯ

28/09/2026
ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಂದಾಪುರ: ಮನೆಯಲ್ಲಿ ನೇಣು ಬಿಗಿದು ಮಹಿಳೆ ಆತ್ಮಹತ್ಯೆ

28/09/2026
ಶೀರೂರು ಮೂಲ ಮಠದಲ್ಲಿ  ಗೋವುಗಳಿಗಾಗಿ ನೂತನ ಗೋಶಾಲೆ ನಿರ್ಮಾಣಕ್ಕೆ ಚಾಲನೆ

ಶೀರೂರು ಮೂಲ ಮಠದಲ್ಲಿ ಗೋವುಗಳಿಗಾಗಿ ನೂತನ ಗೋಶಾಲೆ ನಿರ್ಮಾಣಕ್ಕೆ ಚಾಲನೆ

28/09/2026
ಉಡುಪಿ ಶ್ರೀಕೃಷ್ಣ ಮಠದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾಪೋಷಕ್ ಸಹಾಯಧನ ವಿತರಣೆ

ಉಡುಪಿ ಶ್ರೀಕೃಷ್ಣ ಮಠದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾಪೋಷಕ್ ಸಹಾಯಧನ ವಿತರಣೆ

28/09/2026

Recent News

imunify-bot-check