Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಉದ್ಯೋಗ/ಶಿಕ್ಷಣ

ಆರ್‌ಟಿಇ ದಾಖಲಾತಿಗೆ ಸಹಾಯ ಕೇಂದ್ರ ಸ್ಥಾಪನೆ…!

Dhrishya News by Dhrishya News
03/03/2026
in ಉದ್ಯೋಗ/ಶಿಕ್ಷಣ, ಸುದ್ದಿಗಳು
0
ಆರ್‌ಟಿಇ ದಾಖಲಾತಿಗೆ ಸಹಾಯ ಕೇಂದ್ರ ಸ್ಥಾಪನೆ…!
0
SHARES
30
VIEWS
Share on FacebookShare on Twitter

ಉಡುಪಿ, ಮಾ.3: 2026-27ನೇ ಶೈಕ್ಷಣಿಕ ಸಾಲಿನ ಆರ್‌ಟಿಇ (Right to Education) ದಾಖಲಾತಿ ಪ್ರಕ್ರಿಯೆಗೆ ಸಂಬಂಧಿಸಿ ಶಾಲಾ ಶಿಕ್ಷಣ ಇಲಾಖೆ ವಿಶೇಷ ಹೆಲ್ಪ್ ಡೆಸ್ಕ್‌ನ್ನು ಆರಂಭಿಸಿದೆ. ದಾಖಲಾತಿ ಕುರಿತ ಮಾಹಿತಿಗಳು, ಮಾರ್ಗದರ್ಶನ ಹಾಗೂ ಸಮಸ್ಯೆಗಳ ನಿವಾರಣೆಗೆ ಪೋಷಕರು ಮತ್ತು ಸಾರ್ವಜನಿಕರು ಸಂಬಂಧಿತ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಇಲಾಖೆ ತಿಳಿಸಿದೆ.

ಜಿಲ್ಲಾ ಉಪನಿರ್ದೇಶಕರ ಕಚೇರಿಯಲ್ಲಿ ನೋಡೆಲ್ ಅಧಿಕಾರಿಯಾಗಿ ಜ್ಯೋತಿ ಬಿ (ಮೊ. 7259359707) ಹಾಗೂ ವಿಷಯ ನಿರ್ವಾಹಕಿಯಾಗಿ ಸ್ವಾತಿ ಎಸ್ (ಮೊ. 7353552827) ಕಾರ್ಯನಿರ್ವಹಿಸಲಿದ್ದಾರೆ.

ಉಡುಪಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನೋಡೆಲ್ ಅಧಿಕಾರಿ ಅಶ್ವಿನಿ (ಮೊ. 9743280418) ಮತ್ತು ವಿಷಯ ನಿರ್ವಾಹಕಿ ಸ್ವಾತಿ ಸಾಗರ್ (ಮೊ. 8310670380) ಸಂಪರ್ಕಕ್ಕೆ ಲಭ್ಯರಾಗಿದ್ದಾರೆ.

ಬ್ರಹ್ಮಾವರ ವಲಯ ಕಚೇರಿಯಲ್ಲಿ ನೋಡೆಲ್ ಅಧಿಕಾರಿ ಪ್ರಮೀಳ ಕುಮಾರಿ (ಮೊ. 9164225346) ಹಾಗೂ ವಿಷಯ ನಿರ್ವಾಹಕ ರಾಘವೇಂದ್ರ ಪಡಿಯಾರ್ (ಮೊ. 9448428348) ಸೇವೆ ನೀಡಲಿದ್ದಾರೆ.

ಕುಂದಾಪುರ ವಲಯದಲ್ಲಿ ನೋಡೆಲ್ ಅಧಿಕಾರಿ ನಾರಾಯಣ ಮರಾಠಿ (ಮೊ. 9900519333) ಮತ್ತು ವಿಷಯ ನಿರ್ವಾಹಕ ಸುರೇಶ್ ಬಾಯರಿ (ಮೊ. 8861034028) ಸಂಪರ್ಕಿಸಬಹುದಾಗಿದೆ.

ಕಾರ್ಕಳ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನೋಡೆಲ್ ಅಧಿಕಾರಿ ರವಿಕುಮಾರ್ (ಮೊ. 9481502159) ಹಾಗೂ ವಿಷಯ ನಿರ್ವಾಹಕ ಕಾರ್ತಿಕೇಶ್ (ಮೊ. 9945676922) ಕಾರ್ಯನಿರ್ವಹಿಸಲಿದ್ದಾರೆ.

ಇದಲ್ಲದೆ, ಬೈಂದೂರು ವಲಯದಲ್ಲಿ ನೋಡೆಲ್ ಅಧಿಕಾರಿ ರಾಜೇಶ್ ಕುಮಾರ್ (ಮೊ. 6361257728) ಮತ್ತು ವಿಷಯ ನಿರ್ವಾಹಕ ಉದಯ್ ಡಿ.ಆರ್ (ಮೊ. 9739353416) ಅವರನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಲಿವರ್ & ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್: ಮಾರ್ಚ್ 5ರಿಂದ ಪ್ರತಿ ತಿಂಗಳ ಮೊದಲ ಗುರುವಾರ

Next Post

ವಾಕಿಂಗ್ ವೇಳೆ ಕುಸಿದು ಬಿದ್ದ ವ್ಯಕ್ತಿ ಮನೆಗೆ ಬಂದು ಮೃತ್ಯು….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ವಾಕಿಂಗ್ ವೇಳೆ ಕುಸಿದು ಬಿದ್ದ ವ್ಯಕ್ತಿ ಮನೆಗೆ ಬಂದು ಮೃತ್ಯು….!

ವಾಕಿಂಗ್ ವೇಳೆ ಕುಸಿದು ಬಿದ್ದ ವ್ಯಕ್ತಿ ಮನೆಗೆ ಬಂದು ಮೃತ್ಯು....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ:  ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ: ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

26/09/2026
ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

26/09/2026
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

26/09/2026
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

26/09/2026

Recent News

imunify-bot-check