Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ವಾಕಿಂಗ್ ವೇಳೆ ಕುಸಿದು ಬಿದ್ದ ವ್ಯಕ್ತಿ ಮನೆಗೆ ಬಂದು ಮೃತ್ಯು….!

Dhrishya News by Dhrishya News
03/03/2026
in ಕರಾವಳಿ, ಸುದ್ದಿಗಳು
0
ವಾಕಿಂಗ್ ವೇಳೆ ಕುಸಿದು ಬಿದ್ದ ವ್ಯಕ್ತಿ ಮನೆಗೆ ಬಂದು ಮೃತ್ಯು….!
0
SHARES
34
VIEWS
Share on FacebookShare on Twitter

ಬೈಂದೂರು, ಮಾ. 3: ಬೆಳಗಿನ ವಾಕಿಂಗ್‌ಗೆ ತೆರಳಿದ್ದ ವ್ಯಕ್ತಿಯೊಬ್ಬರು ದಾರಿಯಲ್ಲಿ ಅಸ್ವಸ್ಥಗೊಂಡು ಕುಸಿದು ಬಿದ್ದ ಬಳಿಕ ಚೇತರಿಸಿಕೊಂಡು ಮನೆಗೆ ಬಂದರೂ, ಸ್ವಲ್ಪ ಸಮಯದಲ್ಲೇ ಮತ್ತೊಮ್ಮೆ ಕುಸಿದು ಬಿದ್ದು ಮೃತಪಟ್ಟ ಘಟನೆ ಉಪ್ಪುಂದ ಗ್ರಾಮದಲ್ಲಿ ಸೋಮವಾರ ಸಂಭವಿಸಿದೆ.

ಉಪ್ಪುಂದ ಜನತಾ ಕಾಲನಿಯ ಪುಟ್ಟಮನೆ ನಿವಾಸಿ ಸೀತಾರಾಮ ಖಾರ್ವಿ (52) ಮೃತರು.

ಮಾ.2ರಂದು ಬೆಳಗ್ಗೆ ಎಂದಿನಂತೆ ವಾಕಿಂಗ್‌ಗೆ ತೆರಳಿದ್ದ ಅವರು ದಾರಿಮಧ್ಯೆ ಏಕಾಏಕಿ ಕುಸಿದು ಬಿದ್ದಿದ್ದು, ಕೆಲವೇ ಕ್ಷಣಗಳಲ್ಲಿ ಚೇತರಿಸಿಕೊಂಡು ಮನೆಗೆ ವಾಪಸ್ಸಾಗಿದ್ದರು ಎನ್ನಲಾಗಿದೆ. ಮನೆಗೆ ಬಂದ ಬಳಿಕ ಕುಟುಂಬದವರಿಗೆ ನಡೆದ ವಿಚಾರವನ್ನು ತಿಳಿಸಿ ಮಾತನಾಡುತ್ತಿದ್ದ ವೇಳೆ ಮತ್ತೆ ಅಸ್ವಸ್ಥಗೊಂಡು ನೆಲಕ್ಕುರುಳಿದರು.

ತಕ್ಷಣವೇ ಅವರನ್ನು ಬೈಂದೂರು ಸಮುದಾಯ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರು ಪರಿಶೀಲಿಸಿ ಮೃತಪಟ್ಟಿರುವುದಾಗಿ ದೃಢಪಡಿಸಿದರು. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Previous Post

ಆರ್‌ಟಿಇ ದಾಖಲಾತಿಗೆ ಸಹಾಯ ಕೇಂದ್ರ ಸ್ಥಾಪನೆ…!

Next Post

ಉಳ್ಳಾಲ ಮಸೀದಿ ಸ್ಫೋಟ ಬೆದರಿಕೆ: ಇನ್‌ಸ್ಟಾಗ್ರಾಂ ಪೋಸ್ಟ್‌ಗೆ ಸುಮೊಟೊ ಪ್ರಕರಣ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಳ್ಳಾಲ ಮಸೀದಿ ಸ್ಫೋಟ ಬೆದರಿಕೆ: ಇನ್‌ಸ್ಟಾಗ್ರಾಂ ಪೋಸ್ಟ್‌ಗೆ ಸುಮೊಟೊ ಪ್ರಕರಣ…!

ಉಳ್ಳಾಲ ಮಸೀದಿ ಸ್ಫೋಟ ಬೆದರಿಕೆ: ಇನ್‌ಸ್ಟಾಗ್ರಾಂ ಪೋಸ್ಟ್‌ಗೆ ಸುಮೊಟೊ ಪ್ರಕರಣ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026
ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

04/08/2026
ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

04/08/2026

Recent News