Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಡಿಜಿಟಲ್ ಗೋಲ್ಡ್ ಹೂಡಿಕೆ ನೆಪ: ₹10.55 ಲಕ್ಷ ವಂಚನೆ….!

Dhrishya News by Dhrishya News
03/03/2026
in ಕರಾವಳಿ, ಸುದ್ದಿಗಳು
0
ಡಿಜಿಟಲ್ ಗೋಲ್ಡ್ ಹೂಡಿಕೆ ನೆಪ: ₹10.55 ಲಕ್ಷ ವಂಚನೆ….!
0
SHARES
1
VIEWS
Share on FacebookShare on Twitter

ಮಂಗಳೂರು, ಮಾ. 3: ಡಿಜಿಟಲ್ ಗೋಲ್ಡ್ ಮಾರ್ಕೆಟ್‌ನಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಸಿಗುತ್ತದೆ ಎಂದು ನಂಬಿಸಿ ವ್ಯಕ್ತಿಯೊಬ್ಬರಿಂದ ₹10.55 ಲಕ್ಷ ಹಣ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.

ದೂರುದಾರರಿಗೆ ಇನ್‌ಸ್ಟಾಗ್ರಾಂ ಮೂಲಕ ಬಂದ ಲಿಂಕ್ ಆಧರಿಸಿ ಅವರು ಸಂಬಂಧಿತ ಪ್ಲಾಟ್‌ಫಾರ್ಮ್‌ನಲ್ಲಿ ನೋಂದಣಿ ಮಾಡಿಕೊಂಡಿದ್ದರು. ಬಳಿಕ ಆರೋಪಿಗಳು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು ₹10.55 ಲಕ್ಷವನ್ನು ವರ್ಗಾವಣೆ ಮಾಡಲಾಗಿದೆ.

ಹೂಡಿಕೆ ಮಾಡಿದ ಬಳಿಕ ಆ್ಯಪ್‌ನಲ್ಲಿ ಸುಮಾರು ₹60 ಲಕ್ಷ ಮೊತ್ತ ಇರುವಂತೆ ತೋರಿಸಲಾಗಿತ್ತು. ಆದರೆ ಆ ಮೊತ್ತವನ್ನು ಹಿಂತೆಗೆದುಕೊಳ್ಳಲು (ವಿತ್‌ಡ್ರಾ) ಯತ್ನಿಸಿದಾಗ ಸಾಧ್ಯವಾಗದೆ ವಂಚನೆ ನಡೆದಿರುವುದು ತಿಳಿದುಬಂದಿದೆ.

ಈ ಸಂಬಂಧ ಕಂಕನಾಡಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

Previous Post

ಉಳ್ಳಾಲ ಮಸೀದಿ ಸ್ಫೋಟ ಬೆದರಿಕೆ: ಇನ್‌ಸ್ಟಾಗ್ರಾಂ ಪೋಸ್ಟ್‌ಗೆ ಸುಮೊಟೊ ಪ್ರಕರಣ…!

Next Post

ಮಾಜಿ ಪ್ರೇಯಸಿ ಹೆಸರಿನಲ್ಲಿ ಚಾಟ್‌ ಮಾಡಿ ₹1.80 ಲಕ್ಷ ವಂಚನೆ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಾಜಿ ಪ್ರೇಯಸಿ ಹೆಸರಿನಲ್ಲಿ ಚಾಟ್‌ ಮಾಡಿ ₹1.80 ಲಕ್ಷ ವಂಚನೆ…!

ಮಾಜಿ ಪ್ರೇಯಸಿ ಹೆಸರಿನಲ್ಲಿ ಚಾಟ್‌ ಮಾಡಿ ₹1.80 ಲಕ್ಷ ವಂಚನೆ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಸ್ರೇಲ್–ಇರಾನ್ ಉದ್ವಿಗ್ನತೆ: ಮಂಗಳೂರು–ಗಲ್ಫ್ ವಿಮಾನ ಸಂಚಾರ ತಾತ್ಕಾಲಿಕ ರದ್ದು…!

ಇಸ್ರೇಲ್–ಇರಾನ್ ಉದ್ವಿಗ್ನತೆ: ಮಂಗಳೂರು–ಗಲ್ಫ್ ವಿಮಾನ ಸಂಚಾರ ತಾತ್ಕಾಲಿಕ ರದ್ದು…!

03/03/2026
ಎರ್ಮಾಳು ತೆಂಕ ಬಡಾ ಜೋಡುಕರೆ ಕಂಬಳ: 195 ಜೋಡಿ ಕೋಣಗಳ ರೋಚಕ ಪೈಪೋಟಿ..!

ಎರ್ಮಾಳು ತೆಂಕ ಬಡಾ ಜೋಡುಕರೆ ಕಂಬಳ: 195 ಜೋಡಿ ಕೋಣಗಳ ರೋಚಕ ಪೈಪೋಟಿ..!

03/03/2026
ಮಧ್ಯಪ್ರಾಚ್ಯ ಉದ್ವಿಗ್ನತೆ: ಉಡುಪಿ ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ಮಾರ್ಗಸೂಚಿ…..!

ಮಧ್ಯಪ್ರಾಚ್ಯ ಉದ್ವಿಗ್ನತೆ: ಉಡುಪಿ ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ಮಾರ್ಗಸೂಚಿ…..!

03/03/2026
ಮಾಜಿ ಪ್ರೇಯಸಿ ಹೆಸರಿನಲ್ಲಿ ಚಾಟ್‌ ಮಾಡಿ ₹1.80 ಲಕ್ಷ ವಂಚನೆ…!

ಮಾಜಿ ಪ್ರೇಯಸಿ ಹೆಸರಿನಲ್ಲಿ ಚಾಟ್‌ ಮಾಡಿ ₹1.80 ಲಕ್ಷ ವಂಚನೆ…!

03/03/2026

Recent News

ಇಸ್ರೇಲ್–ಇರಾನ್ ಉದ್ವಿಗ್ನತೆ: ಮಂಗಳೂರು–ಗಲ್ಫ್ ವಿಮಾನ ಸಂಚಾರ ತಾತ್ಕಾಲಿಕ ರದ್ದು…!

ಇಸ್ರೇಲ್–ಇರಾನ್ ಉದ್ವಿಗ್ನತೆ: ಮಂಗಳೂರು–ಗಲ್ಫ್ ವಿಮಾನ ಸಂಚಾರ ತಾತ್ಕಾಲಿಕ ರದ್ದು…!

03/03/2026
ಎರ್ಮಾಳು ತೆಂಕ ಬಡಾ ಜೋಡುಕರೆ ಕಂಬಳ: 195 ಜೋಡಿ ಕೋಣಗಳ ರೋಚಕ ಪೈಪೋಟಿ..!

ಎರ್ಮಾಳು ತೆಂಕ ಬಡಾ ಜೋಡುಕರೆ ಕಂಬಳ: 195 ಜೋಡಿ ಕೋಣಗಳ ರೋಚಕ ಪೈಪೋಟಿ..!

03/03/2026
ಮಧ್ಯಪ್ರಾಚ್ಯ ಉದ್ವಿಗ್ನತೆ: ಉಡುಪಿ ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ಮಾರ್ಗಸೂಚಿ…..!

ಮಧ್ಯಪ್ರಾಚ್ಯ ಉದ್ವಿಗ್ನತೆ: ಉಡುಪಿ ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ಮಾರ್ಗಸೂಚಿ…..!

03/03/2026
ಮಾಜಿ ಪ್ರೇಯಸಿ ಹೆಸರಿನಲ್ಲಿ ಚಾಟ್‌ ಮಾಡಿ ₹1.80 ಲಕ್ಷ ವಂಚನೆ…!

ಮಾಜಿ ಪ್ರೇಯಸಿ ಹೆಸರಿನಲ್ಲಿ ಚಾಟ್‌ ಮಾಡಿ ₹1.80 ಲಕ್ಷ ವಂಚನೆ…!

03/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved