Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಾಜಿ ಪ್ರೇಯಸಿ ಹೆಸರಿನಲ್ಲಿ ಚಾಟ್‌ ಮಾಡಿ ₹1.80 ಲಕ್ಷ ವಂಚನೆ…!

Dhrishya News by Dhrishya News
03/03/2026
in ಕರಾವಳಿ, ಸುದ್ದಿಗಳು
0
ಮಾಜಿ ಪ್ರೇಯಸಿ ಹೆಸರಿನಲ್ಲಿ ಚಾಟ್‌ ಮಾಡಿ ₹1.80 ಲಕ್ಷ ವಂಚನೆ…!
0
SHARES
3
VIEWS
Share on FacebookShare on Twitter

ಕುಂದಾಪುರ, ಮಾ. 3: ಮಾಜಿ ಪ್ರೇಯಸಿ ಹೆಸರಿನಲ್ಲಿ ವಾಟ್ಸ್ಆ್ಯಪ್ ಮತ್ತು ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕ ಸಾಧಿಸಿ ಯುವಕನಿಂದ ಲಕ್ಷಾಂತರ ರೂಪಾಯಿ ವಂಚಿಸಿದ ಪ್ರಕರಣ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಹೊಸಂಗಡಿ ಗ್ರಾಮದ ದಿವ್ಯ ನಾಯ್ಕ ಎಂಬವರು ವಂಚನೆ ಎಸಗಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ದಿವ್ಯ ಅವರ ಮಾವನ ಮಗಳು ಅನುಷಾ ಮತ್ತು ರವೀಂದ್ರ ನಡುವೆ ಹಿಂದೆ ಪ್ರೀತಿಯ ಸಂಬಂಧವಿದ್ದು, ಈ ವಿಷಯ ಮನೆ ಮಂದಿಗೆ ತಿಳಿದ ಬಳಿಕ ಇಬ್ಬರೂ ದೂರವಾಗಿದ್ದರು.

ಈ ಹಿನ್ನೆಲೆ, ಅನುಷಾ ಬಳಸುತ್ತಿದ್ದ ಮೊಬೈಲ್ ಸಂಖ್ಯೆಯನ್ನು ದಿವ್ಯ ತಮ್ಮ ವಶಕ್ಕೆ ಪಡೆದು ರವೀಂದ್ರರಿಗೆ ಸಂದೇಶ ಕಳುಹಿಸುತ್ತಿದ್ದಳು ಎನ್ನಲಾಗಿದೆ. ಆದರೆ ಯಾವುದೇ ದೂರವಾಣಿ ಕರೆ ಮಾಡುವುದು ಅಥವಾ ಸ್ವೀಕರಿಸುವುದನ್ನು ತಪ್ಪಿಸುತ್ತಿದ್ದಳು.

ತಮ್ಮ ಮಾಜಿ ಪ್ರೇಯಸಿಯೇ ಸಂದೇಶ ಕಳುಹಿಸುತ್ತಿದ್ದಾಳೆ ಎಂದು ನಂಬಿದ ರವೀಂದ್ರ, ದಿವ್ಯ ಸೂಚಿಸಿದ್ದ ವಿವಿಧ ವ್ಯಕ್ತಿಗಳ ಸ್ಕ್ಯಾನರ್‌ಗಳಿಗೆ ಒಟ್ಟು ₹1,80,200 ಹಣ ವರ್ಗಾವಣೆ ಮಾಡಿದ್ದಾರೆ. ನಂತರ ಅನುಮಾನಗೊಂಡ ರವೀಂದ್ರ, ಅನುಷಾ ಅವರನ್ನು ನೇರವಾಗಿ ಭೇಟಿ ಮಾಡಿದಾಗ ವಂಚನೆಯ ಸಂಗತಿ ಬಹಿರಂಗವಾಗಿದೆ.

ಈ ಸಂಬಂಧ ರವೀಂದ್ರ ಅವರು ನೀಡಿದ ದೂರಿನ ಆಧಾರದಲ್ಲಿ ದಿವ್ಯ ವಿರುದ್ಧ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

Previous Post

ಡಿಜಿಟಲ್ ಗೋಲ್ಡ್ ಹೂಡಿಕೆ ನೆಪ: ₹10.55 ಲಕ್ಷ ವಂಚನೆ….!

Next Post

ಮಧ್ಯಪ್ರಾಚ್ಯ ಉದ್ವಿಗ್ನತೆ: ಉಡುಪಿ ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ಮಾರ್ಗಸೂಚಿ…..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಧ್ಯಪ್ರಾಚ್ಯ ಉದ್ವಿಗ್ನತೆ: ಉಡುಪಿ ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ಮಾರ್ಗಸೂಚಿ…..!

ಮಧ್ಯಪ್ರಾಚ್ಯ ಉದ್ವಿಗ್ನತೆ: ಉಡುಪಿ ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ಮಾರ್ಗಸೂಚಿ.....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026
ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

04/08/2026
ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

04/08/2026

Recent News