Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಎರ್ಮಾಳು ತೆಂಕ ಬಡಾ ಜೋಡುಕರೆ ಕಂಬಳ: 195 ಜೋಡಿ ಕೋಣಗಳ ರೋಚಕ ಪೈಪೋಟಿ..!

Dhrishya News by Dhrishya News
03/03/2026
in ಕರಾವಳಿ, ಸುದ್ದಿಗಳು
0
ಎರ್ಮಾಳು ತೆಂಕ ಬಡಾ ಜೋಡುಕರೆ ಕಂಬಳ: 195 ಜೋಡಿ ಕೋಣಗಳ ರೋಚಕ ಪೈಪೋಟಿ..!
0
SHARES
15
VIEWS
Share on FacebookShare on Twitter

ಎರ್ಮಾಳು, ಮಾ. 3: ಕಂಬಳ ಯಜಮಾನ ಎರ್ಮಾಳು ರೋಹಿತ್ ಹೆಗ್ಡೆ ಅವರ ಸಾರಥ್ಯದಲ್ಲಿ ನಡೆದ ಪ್ರಥಮ ವರ್ಷದ ಎರ್ಮಾಳು ತೆಂಕ ಬಡಾ ಜೋಡುಕರೆ ಕಂಬಳ ಕೂಟವು ಅದ್ದೂರಿಯಾಗಿ ನೆರವೇರಿತು. ವಿವಿಧ ವಿಭಾಗಗಳಲ್ಲಿ ನಡೆದ ಸ್ಪರ್ಧೆಗಳಲ್ಲಿ ಒಟ್ಟು 195 ಜೋಡಿ ಕೋಣಗಳು ಪಾಲ್ಗೊಂಡು ಕಣ್ಮನ ಸೆಳೆದವು.

ಈ ಕೂಟದಲ್ಲಿ ಕನೆಹಲಗೆ ವಿಭಾಗದಲ್ಲಿ 11 ಜತೆ, ಅಡ್ಡಹಲಗೆ ವಿಭಾಗದಲ್ಲಿ 8 ಜತೆ, ಹಗ್ಗ ಹಿರಿಯ ವಿಭಾಗದಲ್ಲಿ 22 ಜತೆ, ನೇಗಿಲು ಹಿರಿಯ ವಿಭಾಗದಲ್ಲಿ 29 ಜತೆ, ಹಗ್ಗ ಕಿರಿಯ ವಿಭಾಗದಲ್ಲಿ 35 ಜತೆ ಹಾಗೂ ನೇಗಿಲು ಕಿರಿಯ ವಿಭಾಗದಲ್ಲಿ 90 ಜತೆ ಕೋಣಗಳು ಪೈಪೋಟಿ ನಡೆಸಿದವು. ತೀರ್ಪುಗಾರರ ಅಂತಿಮ ತೀರ್ಮಾನದ ಮೇರೆಗೆ ವಿಜೇತರ ವಿವರ ಪ್ರಕಟಿಸಲಾಯಿತು.

ಕನೆಹಲಗೆ (ಸಮಾಧಾನಕರ ಬಹುಮಾನ)

ಬೋಳಾರ ತ್ರಿಶಾಲ್ ಕೆ. ಪೂಜಾರಿ ‘ಎ’ ಮತ್ತು ‘ಬಿ’, ಬೈಂದೂರು ಸಸಿಹಿತ್ತು ವೆಂಕಟ ಪೂಜಾರಿ, ಕಟ್ಟಾಡಿ ಕಲ್ಲಾಪು ಗೌರೀಶ್ ಕೋಟ್ಯಾನ್, ಬಾರ್ಕೂರು ಶಾಂತಾರಾಮ ಶೆಟ್ಟಿ, ವಾಮಂಜೂರು ತಿರುವೈಲುಗುತ್ತು ಅಭಿಷೇಕ್ ನವೀನ್‌ಚಂದ್ರ ಆಳ್ವ, ಬೊಳ್ಳಂಬಳ್ಳಿ ಶ್ರೀರಾಮ್ ಚೈತ್ರ ಪರಮೇಶ್ವರ ಭಟ್, ಕುತ್ಯಾರ್ ಕೇಂಜ ಅಬ್ಬೆಟ್ಟು ಗುತ್ತು ಸಾಯಿನಾಥ್ ಶೆಟ್ಟಿ, ಕಟ್ಟಾಡಿ ಮೂಡಬೆಟ್ಟು ಅಣ್ಣಪ್ಪ ಸ್ವಾಮಿ ನಿಲಯ ಸೌರವ್ ಶೆಟ್ಟಿ, ಕುಂಡೋಳಿ ಶ್ರೀ ದುರ್ಗಾ ನಿಲಯ ಸುಧೀರ್ ಪದ್ಮನಾಭ ಶೆಟ್ಟಿ ಹಾಗೂ ಮೋರ್ಲ ಪ್ರಾಪ್ತಿ ಗಿರೀಶ್ ಆಳ್ವ ಅವರಿಗೆ ಸಮಾಧಾನಕರ ಬಹುಮಾನ ನೀಡಲಾಯಿತು.

ಅಡ್ಡಹಲಗೆ ವಿಭಾಗ

ಪ್ರಥಮ ಸ್ಥಾನ: ಇರುವೈಲು ದೊಡ್ಡಗುತ್ತು ಜಗದೀಶ್ ಎಂ. ಶೆಟ್ಟಿ – 12.60 ಸೆಕೆಂಡು (ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ)

ದ್ವಿತೀಯ ಸ್ಥಾನ: ಮೋರ್ಲ ಪ್ರಾಪ್ತಿ ಗಿರೀಶ್ ಆಳ್ವ – 13.12 ಸೆಕೆಂಡು (ಹಲಗೆ ಮುಟ್ಟಿದವರು: ಭಟ್ಕಳ ಪಾಂಡು)

ಹಗ್ಗ ಹಿರಿಯ ವಿಭಾಗ

ಪ್ರಥಮ ಸ್ಥಾನ: ನಂದಳಿಕೆ ಶ್ರೀಕಾಂತ್ ಭಟ್ ‘ಬಿ’ – 11.75 ಸೆಕೆಂಡು (ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ)

ದ್ವಿತೀಯ ಸ್ಥಾನ: ನಕ್ರೆ ಮಹೋಧರ ನಿವಾಸ ಇಶಾನಿ ತುಕ್ರ ಭಂಡಾರಿ – 11.86 ಸೆಕೆಂಡು (ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ)

ಹಗ್ಗ ಕಿರಿಯ ವಿಭಾಗ

ಪ್ರಥಮ ಸ್ಥಾನ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ ಶೆಟ್ಟಿ ‘ಬಿ’ – 12.14 ಸೆಕೆಂಡು (ಓಡಿಸಿದವರು: ಮಂಗಲ್ಪಾಡಿ ರಕ್ಷಿತ್ ಶೆಟ್ಟಿ)

ದ್ವಿತೀಯ ಸ್ಥಾನ: ಉಡುಪಿ ಕಕ್ಕುಂಜೆ ರಾಧ ನಿಲಯ ಸಂತೋಷ್ ಶಿವರಾಜ್ ಪೂಜಾರಿ – 12.20 ಸೆಕೆಂಡು (ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ)

ನೇಗಿಲು ಹಿರಿಯ ವಿಭಾಗ

ಪ್ರಥಮ ಸ್ಥಾನ: 80 ಬಡಗುಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ ‘ಬಿ’ – 11.64 ಸೆಕೆಂಡು (ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ)

ದ್ವಿತೀಯ ಸ್ಥಾನ: ಉಳೆಪಾಡಿ ಪುಲ್ಲೋಡಿಬೀಡು ಉದಯ್ ಶೆಟ್ಟಿ ‘ಬಿ’ – 11.73 ಸೆಕೆಂಡು (ಓಡಿಸಿದವರು: ಪಟ್ಟೆ ಗುರುಚರಣ್)

ನೇಗಿಲು ಕಿರಿಯ ವಿಭಾಗ

ಪ್ರಥಮ ಸ್ಥಾನ: ಎರ್ಮಾಳು ಪುಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ ‘ಎ’ – 11.33 ಸೆಕೆಂಡು (ದಿನದ ಅತ್ಯುತ್ತಮ ಟೈಮಿಂಗ್). ಕೋಣ ಓಡಿಸಿದವರು: ಕುಂದ ಬಾರಂದಡಿ ಮಾಸ್ತಿಕಟ್ಟೆ ಸ್ವರೂಪ್.

ದ್ವಿತೀಯ ಸ್ಥಾನ: ಪದವು ಕಾನಡ್ಕ ಪ್ಲೇವಿ ಡಿ’ಸೋಜಾ ‘ಎ’ – 11.60 ಸೆಕೆಂಡು (ಓಡಿಸಿದವರು: ಬೈಂದೂರು ಮಂಜುನಾಥ ಗೌಡ)

ಕಂಬಳ ಕೂಟದಲ್ಲಿ ಸಾವಿರಾರು ಅಭಿಮಾನಿಗಳು ಉಪಸ್ಥಿತರಿದ್ದು, ರೋಚಕ ಪೈಪೋಟಿಗೆ ಸಾಕ್ಷಿಯಾದರು.

Previous Post

ಮಧ್ಯಪ್ರಾಚ್ಯ ಉದ್ವಿಗ್ನತೆ: ಉಡುಪಿ ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ಮಾರ್ಗಸೂಚಿ…..!

Next Post

ಇಸ್ರೇಲ್–ಇರಾನ್ ಉದ್ವಿಗ್ನತೆ: ಮಂಗಳೂರು–ಗಲ್ಫ್ ವಿಮಾನ ಸಂಚಾರ ತಾತ್ಕಾಲಿಕ ರದ್ದು…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಇಸ್ರೇಲ್–ಇರಾನ್ ಉದ್ವಿಗ್ನತೆ: ಮಂಗಳೂರು–ಗಲ್ಫ್ ವಿಮಾನ ಸಂಚಾರ ತಾತ್ಕಾಲಿಕ ರದ್ದು…!

ಇಸ್ರೇಲ್–ಇರಾನ್ ಉದ್ವಿಗ್ನತೆ: ಮಂಗಳೂರು–ಗಲ್ಫ್ ವಿಮಾನ ಸಂಚಾರ ತಾತ್ಕಾಲಿಕ ರದ್ದು...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

04/10/2026
ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

04/10/2026
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026

Recent News

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

04/10/2026
ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

04/10/2026
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
imunify-bot-check