Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಇಸ್ರೇಲ್–ಇರಾನ್ ಉದ್ವಿಗ್ನತೆ: ಮಂಗಳೂರು–ಗಲ್ಫ್ ವಿಮಾನ ಸಂಚಾರ ತಾತ್ಕಾಲಿಕ ರದ್ದು…!

Dhrishya News by Dhrishya News
03/03/2026
in ಕರಾವಳಿ, ಸುದ್ದಿಗಳು
0
ಇಸ್ರೇಲ್–ಇರಾನ್ ಉದ್ವಿಗ್ನತೆ: ಮಂಗಳೂರು–ಗಲ್ಫ್ ವಿಮಾನ ಸಂಚಾರ ತಾತ್ಕಾಲಿಕ ರದ್ದು…!
0
SHARES
13
VIEWS
Share on FacebookShare on Twitter

ಮಂಗಳೂರು, ಮಾ. 3: ಇಸ್ರೇಲ್–ಇರಾನ್ ನಡುವಿನ ಯುದ್ಧ ಪರಿಸ್ಥಿತಿಯ ಹಿನ್ನೆಲೆವಾಗಿ ಮಂಗಳೂರು ಹಾಗೂ ವಿವಿಧ ಗಲ್ಫ್ ರಾಷ್ಟ್ರಗಳ ನಡುವಿನ ವಿಮಾನ ಸೇವೆಗಳನ್ನು ಮಾ. 4ರವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮಾ. 3ರಂದು ನಿಗದಿಯಾಗಿದ್ದ ಮಂಗಳೂರು–ದೋಹಾ (ಐಎಕ್ಸ್ 821) ಹಾಗೂ ದೋಹಾ–ಮಂಗಳೂರು (ಐಎಕ್ಸ್ 822), ಮಂಗಳೂರು–ದುಬೈ (ಐಎಕ್ಸ್ 813), ಮಂಗಳೂರು–ಕುವೈಟ್ (ಐಎಕ್ಸ್ 851), ಮಂಗಳೂರು–ದಮ್ಮಾಮ್ (ಐಎಕ್ಸ್ 847) ಮತ್ತು ಮಂಗಳೂರು–ಅಬುಧಾಬಿ (ಐಎಕ್ಸ್ 816) ವಿಮಾನಗಳ ಸಂಚಾರ ರದ್ದುಗೊಂಡಿದೆ.

ಅದೇ ರೀತಿ ಮಾ. 4ರಂದು ದುಬೈ–ಮಂಗಳೂರು (ಐಎಕ್ಸ್ 814), ಕುವೈಟ್–ಮಂಗಳೂರು (ಐಎಕ್ಸ್ 852), ದಮ್ಮಾಮ್–ಮಂಗಳೂರು (ಐಎಕ್ಸ್ 848) ಹಾಗೂ ಅಬುಧಾಬಿ–ಮಂಗಳೂರು ವಿಮಾನಗಳ ಸಂಚಾರವೂ ನಡೆಯುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಪ್ರಯಾಣಿಕರು ಸಂಬಂಧಿತ ವಿಮಾನ ಕಂಪನಿಗಳೊಂದಿಗೆ ಸಂಪರ್ಕಿಸಿ ಪರ್ಯಾಯ ವ್ಯವಸ್ಥೆಗಳ ಕುರಿತು ಮಾಹಿತಿ ಪಡೆದುಕೊಳ್ಳುವಂತೆ ಸೂಚಿಸಲಾಗಿದೆ.

Previous Post

ಎರ್ಮಾಳು ತೆಂಕ ಬಡಾ ಜೋಡುಕರೆ ಕಂಬಳ: 195 ಜೋಡಿ ಕೋಣಗಳ ರೋಚಕ ಪೈಪೋಟಿ..!

Next Post

ಮಣಿಪಾಲದಲ್ಲಿ ‘ತರಂಗ್ 2026’ ಗಾಳಿಪಟೋತ್ಸವ : ಸ್ವಯಂಸೇವಕತ್ವ ಮತ್ತು ಸ್ಥಿರಾಭಿವೃದ್ಧಿಗೆ ವಿಶೇಷ ಅರ್ಪಣೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಣಿಪಾಲದಲ್ಲಿ ‘ತರಂಗ್ 2026’ ಗಾಳಿಪಟೋತ್ಸವ : ಸ್ವಯಂಸೇವಕತ್ವ ಮತ್ತು ಸ್ಥಿರಾಭಿವೃದ್ಧಿಗೆ ವಿಶೇಷ ಅರ್ಪಣೆ..!

ಮಣಿಪಾಲದಲ್ಲಿ ‘ತರಂಗ್ 2026’ ಗಾಳಿಪಟೋತ್ಸವ : ಸ್ವಯಂಸೇವಕತ್ವ ಮತ್ತು ಸ್ಥಿರಾಭಿವೃದ್ಧಿಗೆ ವಿಶೇಷ ಅರ್ಪಣೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

Recent News