Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ನಾಪತ್ತೆಯಾದ ವ್ಯಕ್ತಿಯ ಶವ ಇಂದ್ರಾಣಿ ನದಿಯಲ್ಲಿ ಪತ್ತೆ…!

Dhrishya News by Dhrishya News
03/03/2026
in ಕರಾವಳಿ, ಸುದ್ದಿಗಳು
0
ನಾಪತ್ತೆಯಾದ ವ್ಯಕ್ತಿಯ ಶವ ಇಂದ್ರಾಣಿ ನದಿಯಲ್ಲಿ ಪತ್ತೆ…!
0
SHARES
1
VIEWS
Share on FacebookShare on Twitter

ಉಡುಪಿ, ಮಾ.3: ಮನೆಯಿಂದ ಕಾಣೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಶಂಕರನಾರಾಯಣ ದೇವಸ್ಥಾನದ ಹಿಂಭಾಗದ ಇಂದ್ರಾಣಿ ನದಿಯಲ್ಲಿ ಸೋಮವಾರ ಪತ್ತೆಯಾಯಿತು.

ಮೃತರನ್ನು ಸುಬ್ರಹ್ಮಣ್ಯನಗರ ಅಂಬಾಗಿಲು ನಿವಾಸಿ ಸುರೇಶ್ ಪೂಜಾರಿ (54) ಎಂದು ಗುರುತಿಸಲಾಗಿದೆ. ಅವರು ಕೆಲ ದಿನಗಳಿಂದ ನಾಪತ್ತೆಯಾಗಿದ್ದು, ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮಾಹಿತಿ ಪಡೆದ ಮಲ್ಪೆ ಪೊಲೀಸ್ ಠಾಣೆಯ ಎಎಸ್‌ಐ ಹರೀಶ್ ಕೆ. ಅವರು ಸ್ಥಳಕ್ಕೆ ಭೇಟಿ ನೀಡಿ ಮಹಜರು ಕ್ರಮಗಳನ್ನು ಪೂರ್ಣಗೊಳಿಸಿದರು.

ನದಿಯಲ್ಲಿ ಹರಿಯುತ್ತಿದ್ದ ಡ್ರೈನೇಜ್ ನೀರಿನ ದುರ್ವಾಸನೆ ಹಾಗೂ ಶವದ ಕೊಳೆತ ಸ್ಥಿತಿಯ ನಡುವೆಯೇ ಕಂದಕದಿಂದ ಮೃತದೇಹವನ್ನು ಮೇಲಕ್ಕೆತ್ತುವ ಕಾರ್ಯಾಚರಣೆ ನಡೆಸಲಾಯಿತು. ಬಳಿಕ ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಯ ಶವಪರೀಕ್ಷಾ ಕೇಂದ್ರಕ್ಕೆ ಕಳಿಸಲಾಯಿತು.

ಈ ಕಾರ್ಯದಲ್ಲಿ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ ಶಬೀರ್ ಮತ್ತು ಮುಸ್ತಾಕ್ ಸಹಕರಿಸಿದರು.

Previous Post

ಮಣಿಪಾಲದಲ್ಲಿ ‘ತರಂಗ್ 2026’ ಗಾಳಿಪಟೋತ್ಸವ : ಸ್ವಯಂಸೇವಕತ್ವ ಮತ್ತು ಸ್ಥಿರಾಭಿವೃದ್ಧಿಗೆ ವಿಶೇಷ ಅರ್ಪಣೆ..!

Next Post

“ಕವರ್ ಸ್ಟೋರಿ” ಕನ್ನಡ ಕಿರುಚಿತ್ರಕ್ಕೆ ಮುಹೂರ್ತ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
“ಕವರ್ ಸ್ಟೋರಿ” ಕನ್ನಡ ಕಿರುಚಿತ್ರಕ್ಕೆ ಮುಹೂರ್ತ…!

"ಕವರ್ ಸ್ಟೋರಿ” ಕನ್ನಡ ಕಿರುಚಿತ್ರಕ್ಕೆ ಮುಹೂರ್ತ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026
ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

04/08/2026
ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

04/08/2026

Recent News