Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

“ಕವರ್ ಸ್ಟೋರಿ” ಕನ್ನಡ ಕಿರುಚಿತ್ರಕ್ಕೆ ಮುಹೂರ್ತ…!

Dhrishya News by Dhrishya News
03/03/2026
in ಕರಾವಳಿ, ಸುದ್ದಿಗಳು
0
“ಕವರ್ ಸ್ಟೋರಿ” ಕನ್ನಡ ಕಿರುಚಿತ್ರಕ್ಕೆ ಮುಹೂರ್ತ…!
0
SHARES
65
VIEWS
Share on FacebookShare on Twitter

ಮಣಿಪಾಲ, ಮಾ. 3: ಕಡಲು ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ “ಕವರ್ ಸ್ಟೋರಿ” ಎಂಬ ಕನ್ನಡ ಕಿರುಚಿತ್ರದ ಮುಹೂರ್ತ ಕಾರ್ಯಕ್ರಮ ಮಣಿಪಾಲದ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ನೆರವೇರಿತು.

ಚಿತ್ರವನ್ನು ಶ್ರೀ ತುಕಾರಾಮ ಬಾಯಾರು ನಿರ್ದೇಶಿಸುತ್ತಿದ್ದು, ಧಾರ್ಮಿಕ ವಿಧಿವಿಧಾನಗಳನ್ನು ಪಡುಕುತ್ಯಾರು ಶ್ರೀ ಆನೆಗುಂದಿ ಮಹಾಸಂಸ್ಥಾನದ ಪ್ರಧಾನ ಪುರೋಹಿತರಾದ ಶ್ರೀ ಅಕ್ಷಯ ಶರ್ಮಾ ತಂತ್ರಿ, ಕಟಪಾಡಿ ಅವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ನಿರ್ದೇಶಕ ತುಕಾರಾಮ ಬಾಯಾರು, ಸ್ವರ್ಣೋದ್ಯಮಿ ರವಿರಾಜ್ ಆಚಾರ್ಯ (ಪರ್ಕಳ), ನಾಯಕ ಪ್ರಭು ಆಚಾರ್ಯ (ಕುಕ್ಕಿಕಟ್ಟೆ), ನಾಯಕಿ ತೇಜಸ್ವಿನಿ ಬಂಗೇರ (ಬ್ರಹ್ಮಾವರ), ನಿರ್ಮಾಪಕ ನಾಣಿ (ಉಪ್ಪಿನಂಗಡಿ), ಶಶಿಕಾಂತ ವಿ. ಆಚಾರ್ಯ (ಎಡ್ಮೇರು), ಛಾಯಾಗ್ರಾಹಕ ಸತೀಶ್ ಆಚಾರ್ಯ (ಉಡುಪಿ), ಭಾರತಿ ಟಿ.ಕೆ. (ಕುದ್ರು), ಅರುಣ್ ಎಸ್. ಕುಂದರ್ (ಬೆಳ್ಳೆ) ಹಾಗೂ ಶ್ರೀಲತಾ (ಬ್ರಹ್ಮಾವರ) ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಚಿತ್ರದ ಶೂಟಿಂಗ್ ಶೀಘ್ರದಲ್ಲೇ ಆರಂಭಗೊಳ್ಳಲಿದೆ ಎಂದು ಚಿತ್ರತಂಡ ತಿಳಿಸಿದೆ.

Previous Post

ನಾಪತ್ತೆಯಾದ ವ್ಯಕ್ತಿಯ ಶವ ಇಂದ್ರಾಣಿ ನದಿಯಲ್ಲಿ ಪತ್ತೆ…!

Next Post

ಕೇಂದ್ರದ 4 ಲೇಬರ್ ಕೋಡ್‌ಗಳಿಗೆ ವಿರೋಧ: ರಾಜ್ಯ ಸರ್ಕಾರಕ್ಕೆ ಸಿಐಟಿಯು ಮನವಿ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕೇಂದ್ರದ 4 ಲೇಬರ್ ಕೋಡ್‌ಗಳಿಗೆ ವಿರೋಧ: ರಾಜ್ಯ ಸರ್ಕಾರಕ್ಕೆ ಸಿಐಟಿಯು ಮನವಿ…!

ಕೇಂದ್ರದ 4 ಲೇಬರ್ ಕೋಡ್‌ಗಳಿಗೆ ವಿರೋಧ: ರಾಜ್ಯ ಸರ್ಕಾರಕ್ಕೆ ಸಿಐಟಿಯು ಮನವಿ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026
ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

04/08/2026
ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

04/08/2026

Recent News