Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕೇಂದ್ರದ 4 ಲೇಬರ್ ಕೋಡ್‌ಗಳಿಗೆ ವಿರೋಧ: ರಾಜ್ಯ ಸರ್ಕಾರಕ್ಕೆ ಸಿಐಟಿಯು ಮನವಿ…!

Dhrishya News by Dhrishya News
03/03/2026
in ಕರಾವಳಿ, ಸುದ್ದಿಗಳು
0
ಕೇಂದ್ರದ 4 ಲೇಬರ್ ಕೋಡ್‌ಗಳಿಗೆ ವಿರೋಧ: ರಾಜ್ಯ ಸರ್ಕಾರಕ್ಕೆ ಸಿಐಟಿಯು ಮನವಿ…!
0
SHARES
1
VIEWS
Share on FacebookShare on Twitter

ಕಾರ್ಕಳ, ಮಾ. 3: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನಾಲ್ಕು ಕಾರ್ಮಿಕ ಸಂಹಿತೆಗಳ ವಿರುದ್ಧ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ನೇತೃತ್ವದಲ್ಲಿ ರಾಜ್ಯಾದ್ಯಂತ ಆಕ್ಷೇಪಣೆ ಸಲ್ಲಿಸುವ ಕಾರ್ಯಕ್ರಮ ನಡೆಯಿತು.

ರಾಜ್ಯದ ವಿವಿಧ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಕಾರ್ಮಿಕ ಸಂಘಟನೆಗಳು ಒಂದೇ ವೇಳೆ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ 2026ರ ಕರಡು ನಿಯಮಾವಳಿಗಳ ಕುರಿತು ತಮ್ಮ ಆಕ್ಷೇಪಣೆಗಳನ್ನು ದಾಖಲಿಸಿದವು. ಕಾರ್ಕಳದಲ್ಲಿ ಕಾರ್ಮಿಕ ನಿರೀಕ್ಷಕ ನವೀನ್ ಅವರ ಮೂಲಕ ಮುಖ್ಯಮಂತ್ರಿ ಹಾಗೂ ಕಾರ್ಮಿಕ ಕಾರ್ಯದರ್ಶಿಗೆ (ವಿಕಾಸ ಸೌಧ) ಮನವಿ ಪತ್ರ ಸಲ್ಲಿಸಲಾಯಿತು.

ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘ (ರಿ) ಮತ್ತು ಲೆಮಿನಾ ಫೌಂಡ್ರಿಸ್ ಕಾರ್ಮಿಕರ ಸಂಘ (ರಿ)ಗಳ ಪ್ರತಿನಿಧಿಗಳು ಈ ಸಂದರ್ಭ ತಮ್ಮ ವಿರೋಧವನ್ನು ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಬೀಡಿ ಕಾರ್ಮಿಕ ಸಂಘದ ಪ್ರಧಾನ ಕಾರ್ಯದರ್ಶಿ ಕವಿರಾಜ್ ಎಸ್. ಕಾಂಚನ್, ಮುಖಂಡರಾದ ಜಯಂತಿ ಮತ್ತು ಶಕುಂತಲಾ, ಲೆಮಿನಾ ಫೌಂಡ್ರಿಸ್ ಕಾರ್ಮಿಕ ಸಂಘದ ಅಧ್ಯಕ್ಷ ಮೋಹನ್ ಚಂದ್ರ, ಪ್ರಧಾನ ಕಾರ್ಯದರ್ಶಿ ನಾಗೇಶ್ ಹಾಗೂ ಕಾರ್ಕಳ ಕಟ್ಟಡ ಕಾರ್ಮಿಕ ಸಂಘದ ಮುಖಂಡರಾದ ಪುಷ್ಪ ಮತ್ತು ನಾಗೇಶ್ ಉಪಸ್ಥಿತರಿದ್ದರು.

Previous Post

“ಕವರ್ ಸ್ಟೋರಿ” ಕನ್ನಡ ಕಿರುಚಿತ್ರಕ್ಕೆ ಮುಹೂರ್ತ…!

Next Post

ಪ್ರೇಮ ವೈಫಲ್ಯ: ಒಮನ್‌ನಲ್ಲಿ ಮಂಗಳೂರು ಮೂಲದ ಯುವಕ ಆತ್ಮಹತ್ಯೆ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪ್ರೇಮ ವೈಫಲ್ಯ: ಒಮನ್‌ನಲ್ಲಿ ಮಂಗಳೂರು ಮೂಲದ ಯುವಕ ಆತ್ಮಹತ್ಯೆ…!

ಪ್ರೇಮ ವೈಫಲ್ಯ: ಒಮನ್‌ನಲ್ಲಿ ಮಂಗಳೂರು ಮೂಲದ ಯುವಕ ಆತ್ಮಹತ್ಯೆ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿಜಯ್–ರಶ್ಮಿಕಾ ಮದುವೆ ಸಂಭ್ರಮ: ಅದ್ಧೂರಿ ವಿವಾಹದ ಬಳಿಕ ಸಮಾಜ ಸೇವೆಯಲ್ಲಿ ತೊಡಗಿದ ಜೋಡಿ…!

ವಿಜಯ್–ರಶ್ಮಿಕಾ ಮದುವೆ ಸಂಭ್ರಮ: ಅದ್ಧೂರಿ ವಿವಾಹದ ಬಳಿಕ ಸಮಾಜ ಸೇವೆಯಲ್ಲಿ ತೊಡಗಿದ ಜೋಡಿ…!

03/03/2026
ಅಮೆರಿಕದಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಮೃತ್ಯು…!

ಅಮೆರಿಕದಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಮೃತ್ಯು…!

03/03/2026
ಪ್ರೇಮ ವೈಫಲ್ಯ: ಒಮನ್‌ನಲ್ಲಿ ಮಂಗಳೂರು ಮೂಲದ ಯುವಕ ಆತ್ಮಹತ್ಯೆ…!

ಪ್ರೇಮ ವೈಫಲ್ಯ: ಒಮನ್‌ನಲ್ಲಿ ಮಂಗಳೂರು ಮೂಲದ ಯುವಕ ಆತ್ಮಹತ್ಯೆ…!

03/03/2026
ಕೇಂದ್ರದ 4 ಲೇಬರ್ ಕೋಡ್‌ಗಳಿಗೆ ವಿರೋಧ: ರಾಜ್ಯ ಸರ್ಕಾರಕ್ಕೆ ಸಿಐಟಿಯು ಮನವಿ…!

ಕೇಂದ್ರದ 4 ಲೇಬರ್ ಕೋಡ್‌ಗಳಿಗೆ ವಿರೋಧ: ರಾಜ್ಯ ಸರ್ಕಾರಕ್ಕೆ ಸಿಐಟಿಯು ಮನವಿ…!

03/03/2026

Recent News

ವಿಜಯ್–ರಶ್ಮಿಕಾ ಮದುವೆ ಸಂಭ್ರಮ: ಅದ್ಧೂರಿ ವಿವಾಹದ ಬಳಿಕ ಸಮಾಜ ಸೇವೆಯಲ್ಲಿ ತೊಡಗಿದ ಜೋಡಿ…!

ವಿಜಯ್–ರಶ್ಮಿಕಾ ಮದುವೆ ಸಂಭ್ರಮ: ಅದ್ಧೂರಿ ವಿವಾಹದ ಬಳಿಕ ಸಮಾಜ ಸೇವೆಯಲ್ಲಿ ತೊಡಗಿದ ಜೋಡಿ…!

03/03/2026
ಅಮೆರಿಕದಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಮೃತ್ಯು…!

ಅಮೆರಿಕದಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಮೃತ್ಯು…!

03/03/2026
ಪ್ರೇಮ ವೈಫಲ್ಯ: ಒಮನ್‌ನಲ್ಲಿ ಮಂಗಳೂರು ಮೂಲದ ಯುವಕ ಆತ್ಮಹತ್ಯೆ…!

ಪ್ರೇಮ ವೈಫಲ್ಯ: ಒಮನ್‌ನಲ್ಲಿ ಮಂಗಳೂರು ಮೂಲದ ಯುವಕ ಆತ್ಮಹತ್ಯೆ…!

03/03/2026
ಕೇಂದ್ರದ 4 ಲೇಬರ್ ಕೋಡ್‌ಗಳಿಗೆ ವಿರೋಧ: ರಾಜ್ಯ ಸರ್ಕಾರಕ್ಕೆ ಸಿಐಟಿಯು ಮನವಿ…!

ಕೇಂದ್ರದ 4 ಲೇಬರ್ ಕೋಡ್‌ಗಳಿಗೆ ವಿರೋಧ: ರಾಜ್ಯ ಸರ್ಕಾರಕ್ಕೆ ಸಿಐಟಿಯು ಮನವಿ…!

03/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved