Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪ್ರೇಮ ವೈಫಲ್ಯ: ಒಮನ್‌ನಲ್ಲಿ ಮಂಗಳೂರು ಮೂಲದ ಯುವಕ ಆತ್ಮಹತ್ಯೆ…!

Dhrishya News by Dhrishya News
04/03/2026
in ಕರಾವಳಿ, ಸುದ್ದಿಗಳು
0
ಪ್ರೇಮ ವೈಫಲ್ಯ: ಒಮನ್‌ನಲ್ಲಿ ಮಂಗಳೂರು ಮೂಲದ ಯುವಕ ಆತ್ಮಹತ್ಯೆ…!
0
SHARES
48
VIEWS
Share on FacebookShare on Twitter

ಮಂಗಳೂರು, ಮಾ. 3: ಪ್ರೇಯಸಿಯಿಂದ ಕರೆಗಳು ಹಾಗೂ ಸಂದೇಶಗಳಿಗೆ ಪ್ರತಿಕ್ರಿಯೆ ದೊರೆಯದ ಹಿನ್ನೆಲೆಯಲ್ಲಿ ಮನನೊಂದು ಮಂಗಳೂರು ಮೂಲದ ಯುವಕನೊಬ್ಬ ವಿದೇಶದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ವರದಿಯಾಗಿದೆ.

ಮೃತರನ್ನು ಪುನೀತ್ ಪೂಜಾರಿ (32) ಎಂದು ಗುರುತಿಸಲಾಗಿದೆ. ಮಂಗಳೂರಿನ ಸೋಮೇಶ್ವರ ನಿವಾಸಿಯಾಗಿದ್ದ ಅವರು ಉದ್ಯೋಗ ನಿಮಿತ್ತ ಒಮನ್ ದೇಶದಲ್ಲಿ ವಾಸವಾಗಿದ್ದು, ಕಳೆದ ಒಂದೂವರೆ ವರ್ಷಗಳಿಂದ ಅಲ್ಲಿನ ಲಿಫ್ಟ್ ಕಂಪನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಸುಮಾರು ಒಂದೂವರೆ ತಿಂಗಳ ಹಿಂದೆ ಸ್ವಗ್ರಾಮಕ್ಕೆ ಭೇಟಿ ನೀಡಿ ಮರಳಿ ಒಮನ್‌ಗೆ ತೆರಳಿದ್ದರು ಎನ್ನಲಾಗಿದೆ.

ಪುನೀತ್ ಕಳೆದ ನಾಲ್ಕು ವರ್ಷಗಳಿಂದ ಉರ್ವಾ ಮೂಲದ ಯುವತಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದರು. ಸಾಮಾಜಿಕ ಜಾಲತಾಣಗಳಲ್ಲಿಯೂ ಇಬ್ಬರ ಜೊತೆಯಲ್ಲಿನ ಚಿತ್ರಗಳನ್ನು ಹಂಚಿಕೊಂಡಿದ್ದರು. ಇತ್ತೀಚಿನ ದಿನಗಳಲ್ಲಿ ಯುವತಿ ಕರೆಗಳನ್ನು ಸ್ವೀಕರಿಸದೇ, ಸಂದೇಶಗಳಿಗೆ ಪ್ರತಿಕ್ರಿಯಿಸದೇ ಇದ್ದುದರಿಂದ ಮನಸ್ತಾಪಕ್ಕೊಳಗಾಗಿ ಈ ಕೃತ್ಯಕ್ಕೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Previous Post

ಕೇಂದ್ರದ 4 ಲೇಬರ್ ಕೋಡ್‌ಗಳಿಗೆ ವಿರೋಧ: ರಾಜ್ಯ ಸರ್ಕಾರಕ್ಕೆ ಸಿಐಟಿಯು ಮನವಿ…!

Next Post

ಅಮೆರಿಕದಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಮೃತ್ಯು…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಅಮೆರಿಕದಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಮೃತ್ಯು…!

ಅಮೆರಿಕದಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಮೃತ್ಯು...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

04/10/2026
ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

04/10/2026
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026

Recent News

imunify-bot-check