Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ರಾಜ್ಯ ಕರಡು ಕಾರ್ಮಿಕ ನಿಯಮಗಳ ವಿರೋಧ: ಉಡುಪಿಯಲ್ಲಿ ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ, ಆಕ್ಷೇಪಣೆ ಪತ್ರ ಸಲ್ಲಿಕೆ..!!

Dhrishya News by Dhrishya News
03/03/2026
in ಸುದ್ದಿಗಳು
0
ರಾಜ್ಯ ಕರಡು ಕಾರ್ಮಿಕ ನಿಯಮಗಳ ವಿರೋಧ: ಉಡುಪಿಯಲ್ಲಿ ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ, ಆಕ್ಷೇಪಣೆ ಪತ್ರ ಸಲ್ಲಿಕೆ..!!
0
SHARES
8
VIEWS
Share on FacebookShare on Twitter

ಉಡುಪಿ:ಮಾರ್ಚ್ 03:ಸಿಐಟಿಯು ನೇತೃತ್ವದಲ್ಲಿ ಇಂದು ರಾಜ್ಯಾದ್ಯಂತ 2026ರ ರಾಜ್ಯ ಕರಡು ಕಾರ್ಮಿಕ ನಿಯಮಗಳ ವಿರುದ್ಧ ಕಾರ್ಮಿಕ ಸಂಘಟನೆಗಳು ಆಕ್ಷೇಪಣೆ ಮತ್ತು ಸಲಹೆಗಳ ಪತ್ರ ಸಲ್ಲಿಸಲು ಕರೆ ನೀಡಿದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ವಿವಿಧ ಕಾರ್ಮಿಕ ಸಂಘಗಳ ಪ್ರತಿಭಟನೆ ನಡೆಯಿತು.

ಉಡುಪಿ ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘ, Beedi and Tobacco Labour Union ಹಾಗೂ ಜನರಲ್ ವರ್ಕರ್ಸ್ ಯೂನಿಯನ್ ಸದಸ್ಯರು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಬಳಿಕ ಕಾರ್ಮಿಕ ಅಧಿಕಾರಿಗಳು ಹಾಗೂ ಅಪಾರ ಜಿಲ್ಲಾಧಿಕಾರಿ ಮುಖಾಂತರ Government of Karnataka ಮುಖ್ಯಮಂತ್ರಿಗೆ ಮತ್ತು ಕಾರ್ಮಿಕ ಕಾರ್ಯದರ್ಶಿ (ವಿಕಾಸಸೌಧ), Bengaluru ಅವರಿಗೆ ಆಕ್ಷೇಪಣೆ ಪತ್ರವನ್ನು ಸಲ್ಲಿಸಿದರು.

ಪ್ರಮುಖ ಆಗ್ರಹಗಳು:

ಹೊಸ ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು.

ಸಮವರ್ಧಿ ಪಟ್ಟಿಯ ಕಾರ್ಮಿಕ ವಿಷಯಗಳಲ್ಲಿ ಕೇಂದ್ರ ಸರ್ಕಾರಕ್ಕೆ ಅಧಿಕಾರ ಸೀಮಿತಗೊಳಿಸುವ ಪ್ರಯತ್ನವನ್ನು ರಾಜ್ಯ ಸರ್ಕಾರ ತೀವ್ರವಾಗಿ ವಿರೋಧಿಸಬೇಕು.

ರಾಜ್ಯ ಸರ್ಕಾರ ತನ್ನ ಅಧಿಕಾರ ಬಳಸಿ ಮೂಲ ಸಂಹಿತೆಗಳಿಗೆ ತಿದ್ದುಪಡಿ ತಂದು ನಂತರವೇ ನಿಯಮಾವಳಿ ರೂಪಿಸಬೇಕು.

ಕರಡು ನಿಯಮಗಳನ್ನು ಕನ್ನಡದಲ್ಲಿ ಪ್ರಕಟಿಸಿ ಆಕ್ಷೇಪಣೆ ಸಲ್ಲಿಸಲು ಸಮರ್ಪಕ ಅವಧಿ ನೀಡಬೇಕು.

ಕನಿಷ್ಠ ವೇತನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ತಕ್ಷಣ ಜಾರಿಗೊಳಿಸಬೇಕು.

ಪ್ರತಿಭಟನೆಯಲ್ಲಿ ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗಾರ, ಬೀಡಿ ಎಂಡ್ ಟೋಬ್ಯಾಕೋ ಲೇಬರ್ ಯೂನಿಯನ್ ಅಧ್ಯಕ್ಷೆ ನಳಿನಿ ಎಸ್., ಪ್ರಧಾನ ಕಾರ್ಯದರ್ಶಿ ಉಮೇಶ್ ಕುಂದರ್, ವಸಂತಿ, ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ಸುಭಾಸ್ ನಾಯಕ್, ಪ್ರಧಾನ ಕಾರ್ಯದರ್ಶಿ ಶಶಿಧರ್ ಗೊಲ್ಲ, ಉಪಾಧ್ಯಕ್ಷ ದಯಾನಂದ ಕೊಟ್ಯಾನ್, ಕೋಶಾಧಿಕಾರಿ ವಾಮನ ಬಂಗೇರ ಸೇರಿದಂತೆ ಸರೋಜ ಎಸ್., ದಯಾನಂದ ಅಮೀನ್, ರಾಮ ಕಾರ್ಕಡ, ನಾಗರಾಜ ಸಾಲಿಗ್ರಾಮ, ಮುರಳಿ, ರಮೇಶ್, ಶ್ರೀಧರ ಶೆಟ್ಟಿ, ಅಶೋಕ, ರಂಗನಾಥ, ಚಂದ್ರಯ್ಯ ಪೂಜಾರಿ ಹಾಗೂ ಸಿಐಟಿಯು ಉಡುಪಿ ಮುಖಂಡ ಮೋಹನ್ ಉಪಸ್ಥಿತರಿದ್ದರು.

Previous Post

ವಿಜಯ್–ರಶ್ಮಿಕಾ ಮದುವೆ ಸಂಭ್ರಮ: ಅದ್ಧೂರಿ ವಿವಾಹದ ಬಳಿಕ ಸಮಾಜ ಸೇವೆಯಲ್ಲಿ ತೊಡಗಿದ ಜೋಡಿ…!

Next Post

ಶ್ರೀ ಕೃಷ್ಣ ಮಠ ದಲ್ಲಿ ಗ್ರಹಣ ಮೋಕ್ಷ ಆಚರಣೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶ್ರೀ ಕೃಷ್ಣ ಮಠ ದಲ್ಲಿ ಗ್ರಹಣ ಮೋಕ್ಷ ಆಚರಣೆ..!

ಶ್ರೀ ಕೃಷ್ಣ ಮಠ ದಲ್ಲಿ ಗ್ರಹಣ ಮೋಕ್ಷ ಆಚರಣೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026
ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

04/08/2026
ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

04/08/2026

Recent News