Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳದಲ್ಲಿ ಆಕಸ್ಮಿಕ ಬೆಂಕಿ: ಅಧಿಕಾರಿಗಳ ತ್ವರಿತ ಕ್ರಮದಿಂದ ಯಾವುದೇ ದೊಡ್ಡ ಪ್ರಮಾಣದ ಹಾನಿ ಸಂಭವಿಸಿಲ್ಲ..!!

Dhrishya News by Dhrishya News
03/03/2026
in ಕರಾವಳಿ
0
ಕಾರ್ಕಳದಲ್ಲಿ ಆಕಸ್ಮಿಕ ಬೆಂಕಿ: ಅಧಿಕಾರಿಗಳ ತ್ವರಿತ ಕ್ರಮದಿಂದ ಯಾವುದೇ ದೊಡ್ಡ ಪ್ರಮಾಣದ ಹಾನಿ ಸಂಭವಿಸಿಲ್ಲ..!!
0
SHARES
12
VIEWS
Share on FacebookShare on Twitter

ಕಾರ್ಕಳ, ಮಾರ್ಚ್ 03:ಕಾರ್ಕಳ ಪುರಸಭಾ ವ್ಯಾಪ್ತಿಯ ರಾಮಸಮುದ್ರ ಸಮೀಪದ ಸ್ವರಾಜ್ ಮೈದಾನ ಪಕ್ಕದಲ್ಲಿ ಇಂದು ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಸ್ಥಳೀಯರು ಗಮನಿಸಿದ ತಕ್ಷಣ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿದರು.

ಘಟನಾ ಸ್ಥಳಕ್ಕೆ ಕಾರ್ಕಳ ಪುರಸಭಾ ಆರೋಗ್ಯಾಧಿಕಾರಿ ಲೈಲಾ ಥಾಮಸ್ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಅಗ್ನಿಶಾಮಕ ದಳದ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ಕೂಡ ತಕ್ಷಣ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.

ಪುರಸಭಾ ವಾರ್ಡ್ ಕೌನ್ಸಿಲರ್ ವಿನ್ನಿ ಬೋಲ್ಡ್, ಹೇಮಂತ್, ಸುದೇಶ್, ಸಂದೀಪ್ ಹಾಗೂ ಮಂಜುನಾಥ್ ಸ್ಥಳದಲ್ಲೇ ಇದ್ದು ಕಾರ್ಯಾಚರಣೆಗೆ ಸಹಕಾರ ನೀಡಿದರು. ಬೆಂಕಿ ನಂದಿಸಲು ಅಗತ್ಯವಾದ ನೀರಿನ ಟ್ಯಾಂಕರ್ ವ್ಯವಸ್ಥೆಯನ್ನು ಅನಂತ ಕೃಷ್ಣ ಶೆಟ್ಟಿ ಒದಗಿಸಿದರು.

ಅಧಿಕಾರಿಗಳ ತ್ವರಿತ ಕ್ರಮದಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಯಾವುದೇ ದೊಡ್ಡ ಪ್ರಮಾಣದ ಹಾನಿ ಸಂಭವಿಸಿಲ್ಲವೆಂದು ತಿಳಿದುಬಂದಿದೆ. 

Previous Post

ಶ್ರೀ ಕೃಷ್ಣ ಮಠ ದಲ್ಲಿ ಗ್ರಹಣ ಮೋಕ್ಷ ಆಚರಣೆ..!

Next Post

ಮಲ್ಪೆ ಬೀಚ್‌ನಲ್ಲಿ ರಾಜಿ ಮಾತುಕತೆ ವೇಳೆ ದಾಳಿ: ಮಂಜು ಕೊಳಗೆ ಚೂರಿ ಇರಿತ, 5 ಮಂದಿ ಬಂಧನ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಲ್ಪೆ ಬೀಚ್‌ನಲ್ಲಿ ರಾಜಿ ಮಾತುಕತೆ ವೇಳೆ ದಾಳಿ: ಮಂಜು ಕೊಳಗೆ ಚೂರಿ ಇರಿತ, 5 ಮಂದಿ ಬಂಧನ…!

ಮಲ್ಪೆ ಬೀಚ್‌ನಲ್ಲಿ ರಾಜಿ ಮಾತುಕತೆ ವೇಳೆ ದಾಳಿ: ಮಂಜು ಕೊಳಗೆ ಚೂರಿ ಇರಿತ, 5 ಮಂದಿ ಬಂಧನ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

04/10/2026
ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

04/10/2026
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026

Recent News

imunify-bot-check