Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಲ್ಪೆ ಬೀಚ್‌ನಲ್ಲಿ ರಾಜಿ ಮಾತುಕತೆ ವೇಳೆ ದಾಳಿ: ಮಂಜು ಕೊಳಗೆ ಚೂರಿ ಇರಿತ, 5 ಮಂದಿ ಬಂಧನ…!

Dhrishya News by Dhrishya News
04/03/2026
in ಕರಾವಳಿ, ಸುದ್ದಿಗಳು
0
ಮಲ್ಪೆ ಬೀಚ್‌ನಲ್ಲಿ ರಾಜಿ ಮಾತುಕತೆ ವೇಳೆ ದಾಳಿ: ಮಂಜು ಕೊಳಗೆ ಚೂರಿ ಇರಿತ, 5 ಮಂದಿ ಬಂಧನ…!
0
SHARES
131
VIEWS
Share on FacebookShare on Twitter

ಮಲ್ಪೆ, ಮಾ. 4: ಪ್ರೇಮ ಸಂಬಂಧದ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಲು ತೆರಳಿದ್ದ ಸಂದರ್ಭದಲ್ಲಿ ಹಿಂದುತ್ವ ಸಂಘಟನೆಯ ಮುಖಂಡ ಹಾಗೂ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಅವರ ಪತಿ ಮಂಜು ಕೊಳ ಮೇಲೆ ಚಾಕು ದಾಳಿ ನಡೆದ ಘಟನೆ ಮಂಗಳವಾರ ರಾತ್ರಿ ಮಲ್ಪೆಯಲ್ಲಿ ಸಂಭವಿಸಿದೆ.

ಪೊಲೀಸ್ ಮಾಹಿತಿಯಂತೆ, ಮಲ್ಪೆ ಬೀಚ್ ಸಮೀಪದ ಪಲಿಮಾರು ಭಾಗದಲ್ಲಿ ಜೋಡಿಯೊಂದರ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ರಾಜಿ ಮಾತುಕತೆ ನಡೆಸಲು ಮಂಜು ಕೊಳ ಅವರನ್ನು ಕರೆಯಲಾಗಿತ್ತು. ಸಭೆಯ ವೇಳೆ ಮಾತಿನ ಚಕಮಕಿ ಉಂಟಾಗಿ ವಾಗ್ವಾದ ತೀವ್ರಗೊಂಡಿದೆ. ಇದೇ ವೇಳೆ ಯುವಕನೊಬ್ಬ ಮಂಜು ಕೊಳ ಅವರ ಹೊಟ್ಟೆ ಭಾಗಕ್ಕೆ ಚೂರಿಯಿಂದ ಇರಿದಿದ್ದಾನೆ ಎನ್ನಲಾಗಿದೆ.

ಗಾಯಗೊಂಡ ಮಂಜು ಕೊಳ ತಕ್ಷಣ ನೆಲಕ್ಕುರುಳಿದ್ದು, ಅವರನ್ನು ಕೂಡಲೇ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ಮಾಹಿತಿ ಪ್ರಕಾರ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆ ಪ್ರಕಾರ ಘಟನೆ ವೈಯಕ್ತಿಕ ಕಾರಣಗಳಿಂದ ನಡೆದಿದ್ದು, ಇದಕ್ಕೆ ಯಾವುದೇ ಕೋಮು ಹಿನ್ನೆಲೆ ಇಲ್ಲವೆಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಸ್ಪಷ್ಟಪಡಿಸಿದ್ದಾರೆ. ವದಂತಿಗಳಿಗೆ ಅವಕಾಶ ನೀಡದಂತೆ ಸಾರ್ವಜನಿಕರಿಗೆ ಅವರು ಮನವಿ ಮಾಡಿದ್ದಾರೆ.

ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

Previous Post

ಕಾರ್ಕಳದಲ್ಲಿ ಆಕಸ್ಮಿಕ ಬೆಂಕಿ: ಅಧಿಕಾರಿಗಳ ತ್ವರಿತ ಕ್ರಮದಿಂದ ಯಾವುದೇ ದೊಡ್ಡ ಪ್ರಮಾಣದ ಹಾನಿ ಸಂಭವಿಸಿಲ್ಲ..!!

Next Post

ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಲಿತ ಹಕ್ಕುಗಳ ಸಮಿತಿಯಿಂದ ಧರಣಿ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಲಿತ ಹಕ್ಕುಗಳ ಸಮಿತಿಯಿಂದ ಧರಣಿ…!

ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಲಿತ ಹಕ್ಕುಗಳ ಸಮಿತಿಯಿಂದ ಧರಣಿ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

15/08/2026
ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

15/08/2026
ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

15/08/2026
20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

15/08/2026

Recent News