Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಲಿತ ಹಕ್ಕುಗಳ ಸಮಿತಿಯಿಂದ ಧರಣಿ…!

Dhrishya News by Dhrishya News
04/03/2026
in ಕರಾವಳಿ, ಸುದ್ದಿಗಳು
0
ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಲಿತ ಹಕ್ಕುಗಳ ಸಮಿತಿಯಿಂದ ಧರಣಿ…!
0
SHARES
4
VIEWS
Share on FacebookShare on Twitter

ಉಡುಪಿ, ಮಾ. 4: ವಿವಿಧ ಸಾಮಾಜಿಕ ಹಾಗೂ ಆರ್ಥಿಕ ಬೇಡಿಕೆಗಳನ್ನು ತಕ್ಷಣ ಜಾರಿಗೆ ತರಬೇಕೆಂದು ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ ಕರ್ನಾಟಕದ ಉಡುಪಿ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಧರಣಿಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಸಂಜೀವ ಬಳ್ಳೂರು, ಜಿಲ್ಲೆಯಲ್ಲಿ ದಲಿತರ ವಿರುದ್ಧ ನಡೆಯುವ ದೇವಸ್ಥಾನ ಪ್ರವೇಶ ನಿರಾಕರಣೆ, ಅಸ್ಪೃಶ್ಯತೆ ಮತ್ತು ಜಾತಿ ಆಧಾರಿತ ಭೇದಭಾವವನ್ನು ತಡೆಗಟ್ಟಲು ಪ್ರತಿ ಜಿಲ್ಲೆಯಲ್ಲಿ ತ್ವರಿತ ನ್ಯಾಯಾಲಯ ಸ್ಥಾಪನೆ ಅಗತ್ಯವಿದೆ ಎಂದು ಹೇಳಿದರು.

ಎಸ್.ಸಿ.ಎಸ್.ಪಿ./ಟಿ.ಎಸ್.ಪಿ. ಉಪಯೋಜನೆಗಳ ಜಾರಿಗೆ ಸಂಬಂಧಿಸಿದ ಸಾಧನೆ-ಸವಾಲುಗಳ ಕುರಿತು ರಾಜ್ಯ ವಿಧಾನಸಭೆಯಲ್ಲಿ ವಿಶೇಷ ಅಧಿವೇಶನ ಕರೆದೂ ಚರ್ಚೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.

ದೇಶದ ಒಟ್ಟು ಜನಸಂಖ್ಯೆಯಲ್ಲಿ ಸುಮಾರು 21 ಶೇಕಡಾ ದಲಿತ ಸಮುದಾಯವಿದ್ದರೂ, ಇಂದಿಗೂ ಅನೇಕರು ಅಪಮಾನ, ಹಲ್ಲೆ ಮತ್ತು ದಬ್ಬಾಳಿಕೆಗೆ ಒಳಗಾಗುತ್ತಿದ್ದಾರೆ ಎಂದು ಅವರು ವಿಷಾದಿಸಿದರು. ರಾಜ್ಯದಲ್ಲಿನ ದಲಿತ ಕುಟುಂಬಗಳಲ್ಲಿ ಕೇವಲ 9 ಶೇಕಡಾ ಮನೆಮಠಗಳಿಗೆ ಮಾತ್ರ ಕೃಷಿಭೂಮಿ ಇರುವುದಾಗಿ ತಿಳಿಸಿ, ಉಳಿದವರು ಕೃಷಿಕೂಲಿಕಾರರು ಹಾಗೂ ಅಸಂಘಟಿತ ಕ್ಷೇತ್ರದಲ್ಲಿ ಕೂಲಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸುವ ಬಜೆಟ್ ನಿಜವಾದ ಅರ್ಥದಲ್ಲಿ ಬಡವರ ಮನೆಬಾಗಿಲಿಗೆ ತಲುಪುವಂತೆ ರೂಪುಗೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಪ್ರತಿಭಟನೆಯಲ್ಲಿ ಸಮಿತಿಯ ಮುಖಂಡರಾದ ರವಿ ವಿ.ಎಂ., ನಾಗರತ್ನ ನಾಡಾ, ಕೃಷ್ಣ ಇನ್ನಾ, ಸುಶೀಲಾ ಬಳ್ಳೂರು ಸೇರಿದಂತೆ ಹಲವರು ಭಾಗವಹಿಸಿದ್ದರು.

Previous Post

ಮಲ್ಪೆ ಬೀಚ್‌ನಲ್ಲಿ ರಾಜಿ ಮಾತುಕತೆ ವೇಳೆ ದಾಳಿ: ಮಂಜು ಕೊಳಗೆ ಚೂರಿ ಇರಿತ, 5 ಮಂದಿ ಬಂಧನ…!

Next Post

ಸೋಶಿಯಲ್ ಮೀಡಿಯಾದಲ್ಲಿ ಸ್ಫೋಟ ಬೆದರಿಕೆ: ಆರೋಪಿ ಬಂಧನ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸೋಶಿಯಲ್ ಮೀಡಿಯಾದಲ್ಲಿ ಸ್ಫೋಟ ಬೆದರಿಕೆ:  ಆರೋಪಿ ಬಂಧನ…!

ಸೋಶಿಯಲ್ ಮೀಡಿಯಾದಲ್ಲಿ ಸ್ಫೋಟ ಬೆದರಿಕೆ: ಆರೋಪಿ ಬಂಧನ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರಾಮಾಣಿಕತೆಗೆ ಮೆಚ್ಚುಗೆ: ಪ್ರಯಾಣಿಕರ ಚಿನ್ನದ ಸರ ಮರಳಿ ನೀಡಿದ ಬಸ್ ಕಂಡಕ್ಟರ್…!

ಪ್ರಾಮಾಣಿಕತೆಗೆ ಮೆಚ್ಚುಗೆ: ಪ್ರಯಾಣಿಕರ ಚಿನ್ನದ ಸರ ಮರಳಿ ನೀಡಿದ ಬಸ್ ಕಂಡಕ್ಟರ್…!

05/03/2026
ತುಳು ಎರಡನೇ ಅಧಿಕೃತ ಭಾಷೆ ಘೋಷಣೆ ಕುರಿತು ಅಧ್ಯಯನ ಸಮಿತಿ ವರದಿ ಸಲ್ಲಿಕೆ…!

ತುಳು ಎರಡನೇ ಅಧಿಕೃತ ಭಾಷೆ ಘೋಷಣೆ ಕುರಿತು ಅಧ್ಯಯನ ಸಮಿತಿ ವರದಿ ಸಲ್ಲಿಕೆ…!

05/03/2026
ಹೋಳಿ ಹಬ್ಬದ ಹಿನ್ನೆಲೆ: ಕೆಲವೆಡೆ ಮದ್ಯ ಮಾರಾಟಕ್ಕೆ ತಾತ್ಕಾಲಿಕ ನಿಷೇದ…!

ಹೋಳಿ ಹಬ್ಬದ ಹಿನ್ನೆಲೆ: ಕೆಲವೆಡೆ ಮದ್ಯ ಮಾರಾಟಕ್ಕೆ ತಾತ್ಕಾಲಿಕ ನಿಷೇದ…!

05/03/2026
ಚಿನ್ನದ ಅಂಗಡಿಯಲ್ಲಿ ಕಳ್ಳತನ; ಲಕ್ಷಾಂತರ ರೂ. ಮೌಲ್ಯದ ಆಭರಣ, ನಗದು ದೋಚಾಟ…!

ಚಿನ್ನದ ಅಂಗಡಿಯಲ್ಲಿ ಕಳ್ಳತನ; ಲಕ್ಷಾಂತರ ರೂ. ಮೌಲ್ಯದ ಆಭರಣ, ನಗದು ದೋಚಾಟ…!

05/03/2026

Recent News

ಪ್ರಾಮಾಣಿಕತೆಗೆ ಮೆಚ್ಚುಗೆ: ಪ್ರಯಾಣಿಕರ ಚಿನ್ನದ ಸರ ಮರಳಿ ನೀಡಿದ ಬಸ್ ಕಂಡಕ್ಟರ್…!

ಪ್ರಾಮಾಣಿಕತೆಗೆ ಮೆಚ್ಚುಗೆ: ಪ್ರಯಾಣಿಕರ ಚಿನ್ನದ ಸರ ಮರಳಿ ನೀಡಿದ ಬಸ್ ಕಂಡಕ್ಟರ್…!

05/03/2026
ತುಳು ಎರಡನೇ ಅಧಿಕೃತ ಭಾಷೆ ಘೋಷಣೆ ಕುರಿತು ಅಧ್ಯಯನ ಸಮಿತಿ ವರದಿ ಸಲ್ಲಿಕೆ…!

ತುಳು ಎರಡನೇ ಅಧಿಕೃತ ಭಾಷೆ ಘೋಷಣೆ ಕುರಿತು ಅಧ್ಯಯನ ಸಮಿತಿ ವರದಿ ಸಲ್ಲಿಕೆ…!

05/03/2026
ಹೋಳಿ ಹಬ್ಬದ ಹಿನ್ನೆಲೆ: ಕೆಲವೆಡೆ ಮದ್ಯ ಮಾರಾಟಕ್ಕೆ ತಾತ್ಕಾಲಿಕ ನಿಷೇದ…!

ಹೋಳಿ ಹಬ್ಬದ ಹಿನ್ನೆಲೆ: ಕೆಲವೆಡೆ ಮದ್ಯ ಮಾರಾಟಕ್ಕೆ ತಾತ್ಕಾಲಿಕ ನಿಷೇದ…!

05/03/2026
ಚಿನ್ನದ ಅಂಗಡಿಯಲ್ಲಿ ಕಳ್ಳತನ; ಲಕ್ಷಾಂತರ ರೂ. ಮೌಲ್ಯದ ಆಭರಣ, ನಗದು ದೋಚಾಟ…!

ಚಿನ್ನದ ಅಂಗಡಿಯಲ್ಲಿ ಕಳ್ಳತನ; ಲಕ್ಷಾಂತರ ರೂ. ಮೌಲ್ಯದ ಆಭರಣ, ನಗದು ದೋಚಾಟ…!

05/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved