Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಸೋಶಿಯಲ್ ಮೀಡಿಯಾದಲ್ಲಿ ಸ್ಫೋಟ ಬೆದರಿಕೆ: ಆರೋಪಿ ಬಂಧನ…!

Dhrishya News by Dhrishya News
04/03/2026
in ಕರಾವಳಿ, ಸುದ್ದಿಗಳು
0
ಸೋಶಿಯಲ್ ಮೀಡಿಯಾದಲ್ಲಿ ಸ್ಫೋಟ ಬೆದರಿಕೆ:  ಆರೋಪಿ ಬಂಧನ…!
0
SHARES
34
VIEWS
Share on FacebookShare on Twitter

ಮಂಗಳೂರು, ಮಾ. 4: ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಗೊಳಿಸುವುದಾಗಿ ಬೆದರಿಕೆ ಕಾಮೆಂಟ್ ಮಾಡಿದ್ದ ವ್ಯಕ್ತಿಯನ್ನು ಉಳ್ಳಾಲ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಬಂಧಿತನನ್ನು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಜಾಲಿ ದೇವಿನಗರ ನಿವಾಸಿ ಶಂಕರ್ ಮಸ್ತಪ್ಪ ಮೊಗೇರ್ (35) ಎಂದು ಗುರುತಿಸಲಾಗಿದೆ.

ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದಂತೆ, ಆರೋಪಿಯು ಇನ್‌ಸ್ಟಾಗ್ರಾಂನಲ್ಲಿ ಇತರೊಬ್ಬರು ಹಂಚಿಕೊಂಡಿದ್ದ ಪೋಸ್ಟ್‌ ಕೆಳಗೆ ‘shankar11916’ ಎಂಬ ಖಾತೆಯಿಂದ “ಸಪೋರ್ಟ್ ಮಾಡಿ, ಟ್ರೋ ಉಳ್ಳಾಲ ಮಸೀದಿ ಹತ್ತಿರ ಬಾಂಬ್ ಬ್ಲಾಸ್ಟ್ ಮಾಡ್ತೀನಿ” ಎಂಬ ಅರ್ಥದ ಕಾಮೆಂಟ್ ಮಾಡಿದ್ದ. ಈ ಕಾಮೆಂಟ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡಿತ್ತು.

ಘಟನೆಯ ಗಂಭೀರತೆಯನ್ನು ಗಮನಿಸಿ ಉಳ್ಳಾಲ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ತನಿಖೆಯ ಫಲವಾಗಿ ಆರೋಪಿಯನ್ನು ಬಂಧಿಸಲಾಗಿದ್ದು, ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಕರಣ ಸಂಬಂಧ ಮುಂದಿನ ತನಿಖೆ ಮುಂದುವರಿದಿದೆ.

Previous Post

ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಲಿತ ಹಕ್ಕುಗಳ ಸಮಿತಿಯಿಂದ ಧರಣಿ…!

Next Post

ತೀರಾ ಸಮೀಪವಾಗಿ ಹಾರಿದ ವಿಮಾನ – ಪುತ್ತೂರಿನ ಜನರಲ್ಲಿ ಕುತೂಹಲ ಹಾಗೂ ಆತಂಕ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ತೀರಾ ಸಮೀಪವಾಗಿ ಹಾರಿದ ವಿಮಾನ – ಪುತ್ತೂರಿನ ಜನರಲ್ಲಿ ಕುತೂಹಲ ಹಾಗೂ ಆತಂಕ….!

ತೀರಾ ಸಮೀಪವಾಗಿ ಹಾರಿದ ವಿಮಾನ – ಪುತ್ತೂರಿನ ಜನರಲ್ಲಿ ಕುತೂಹಲ ಹಾಗೂ ಆತಂಕ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026

Recent News

imunify-bot-check