Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ: ಚಿನ್ನಾಭರಣ, ನಗದು ದೋಚಿದ ದುಷ್ಕರ್ಮಿಗಳು..!

Dhrishya News by Dhrishya News
04/03/2026
in ಕರಾವಳಿ, ಸುದ್ದಿಗಳು
0
ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ: ಚಿನ್ನಾಭರಣ, ನಗದು ದೋಚಿದ ದುಷ್ಕರ್ಮಿಗಳು..!
0
SHARES
3
VIEWS
Share on FacebookShare on Twitter

ಪುಂಜಾಲಕಟ್ಟೆ, ಮಾ. 4: ಮನೆಮಂದಿ ಬೆಂಗಳೂರಿಗೆ ತೆರಳಿದ್ದ ಸಂದರ್ಭದಲ್ಲಿ ಕಳ್ಳರು ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಸಾವಿರಾರು ರೂಪಾಯಿ ನಗದು ದೋಚಿರುವ ಘಟನೆ ಕಾವಳಮೂಡೂರು ಗ್ರಾಮದ ಕೈಲಾರ್‌ನ ಇಬ್ರಾಹಿಂ ಕೈಲಾರ್ ಅವರ ಮನೆಯಲ್ಲಿ ನಡೆದಿದೆ.

ಇಬ್ರಾಹಿಂ ಅವರು ಫೆಬ್ರವರಿ 24ರಂದು ಬೆಳಗ್ಗೆ ಮಗಳ ನಿವಾಸಕ್ಕೆಂದು ಬೆಂಗಳೂರಿಗೆ ತೆರಳಿದ್ದರು. ತೆರಳುವ ಮೊದಲು ಸುಮಾರು 10 ಪವನಿನ ಚಿನ್ನದ ಸರ ಮತ್ತು ಸುಮಾರು 5¾ ಪವನ್ ತೂಕದ ಚಿನ್ನದ ನೆಕ್ಲೆಸ್ ಅನ್ನು ಒಂದು ಬೆಡ್ ರೂಮ್‌ನ ಕಪಾಟಿನಲ್ಲಿ ಇಟ್ಟಿದ್ದು, ಮತ್ತೊಂದು ಕೊಠಡಿಯ ಕಪಾಟಿನಲ್ಲಿ 60 ಸಾವಿರ ರೂ. ನಗದು ಸಂಗ್ರಹಿಸಿ ಮನೆಗೆ ಬೀಗ ಹಾಕಿ ಹೊರಟಿದ್ದರು ಎಂದು ತಿಳಿದುಬಂದಿದೆ.

ಫೆಬ್ರವರಿ 28ರಂದು ಬೆಳಗ್ಗೆ ಕಾವಳಕಟ್ಟೆ ಅಂಚೆ ಕಚೇರಿಯ ಪೋಸ್ಟ್‌ಮ್ಯಾನ್ ಆನಂದ ಅವರು ಪತ್ರ ನೀಡಲು ಮನೆಗೆ ಬಂದಾಗ, ಬಾಗಿಲು ಸ್ವಲ್ಪ ತೆರೆದಿರುವುದನ್ನು ಗಮನಿಸಿ ಇಬ್ರಾಹಿಂ ಅವರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ. ಬಳಿಕ ಅವರ ಸೂಚನೆಯಂತೆ ಪಕ್ಕದ ಮನೆಯವರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ, ಮುಂಭಾಗದ ಬಾಗಿಲಿನ ಸೆಂಟರ್ ಲಾಕ್ ಮುರಿದಿರುವುದು ಪತ್ತೆಯಾಗಿದೆ.

ಸಂಜೆ ಮನೆಗೆ ವಾಪಸಾದ ಇಬ್ರಾಹಿಂ ಪರಿಶೀಲಿಸಿದಾಗ ಚಿನ್ನಾಭರಣ ಹಾಗೂ ನಗದು ಕಳವಾಗಿರುವುದು ಬೆಳಕಿಗೆ ಬಂದಿದೆ. ಈ ಕುರಿತು ನೀಡಿದ ದೂರಿನ ಮೇರೆಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

Previous Post

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಯುವಕನ ದಾರುಣ ಅಂತ್ಯ…!

Next Post

ಅಪಾಯಕಾರಿ ವೀಲಿಂಗ್‌ ಮಾಡಿ ವಿಡಿಯೋ ವೈರಲ್: ಯುವಕನ ವಿರುದ್ಧ ಪ್ರಕರಣ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಅಪಾಯಕಾರಿ ವೀಲಿಂಗ್‌ ಮಾಡಿ ವಿಡಿಯೋ ವೈರಲ್: ಯುವಕನ ವಿರುದ್ಧ ಪ್ರಕರಣ…!

ಅಪಾಯಕಾರಿ ವೀಲಿಂಗ್‌ ಮಾಡಿ ವಿಡಿಯೋ ವೈರಲ್: ಯುವಕನ ವಿರುದ್ಧ ಪ್ರಕರಣ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

04/05/2026
ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026

Recent News

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

04/05/2026
ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved