Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಅಪಾಯಕಾರಿ ವೀಲಿಂಗ್‌ ಮಾಡಿ ವಿಡಿಯೋ ವೈರಲ್: ಯುವಕನ ವಿರುದ್ಧ ಪ್ರಕರಣ…!

Dhrishya News by Dhrishya News
04/03/2026
in ಕರಾವಳಿ, ಸುದ್ದಿಗಳು
0
ಅಪಾಯಕಾರಿ ವೀಲಿಂಗ್‌ ಮಾಡಿ ವಿಡಿಯೋ ವೈರಲ್: ಯುವಕನ ವಿರುದ್ಧ ಪ್ರಕರಣ…!
0
SHARES
6
VIEWS
Share on FacebookShare on Twitter

ಬೆಳ್ತಂಗಡಿ, ಮಾ. 4: ಹಲವು ದಿನಗಳಿಂದ ಸಾರ್ವಜನಿಕ ರಸ್ತೆಗಳ ಮೇಲೆ ಬೈಕ್‌ನಲ್ಲಿ ಅಪಾಯಕಾರಿ ಕಸರತ್ತು ನಡೆಸಿ, ಅದರ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದ ಯುವಕನನ್ನು ಬೆಳ್ತಂಗಡಿ ಸಂಚಾರ ಪೊಲೀಸರು ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಿದ್ದಾರೆ.

ಉಜಿರೆ ಗ್ರಾಮದ ನೂಜಿಲ ನಿವಾಸಿ ಸಂಪತ್ (30) ಬಂಧಿತ ಆರೋಪಿ. ಇತ್ತೀಚೆಗೆ ಉಜಿರೆ ಜಂಕ್ಷನ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂಚಾರ ಪೊಲೀಸ್ ಸಿಬ್ಬಂದಿ ಡ್ಯಾನಿ ಫ್ರಾನ್ಸಿಸ್ ತಾವೋ ಅವರ ಕಣ್ಣೆದುರೇ ಆರೋಪಿ ವೀಲಿಂಗ್‌ ಮಾಡುತ್ತಾ ಧರ್ಮಸ್ಥಳ ರಸ್ತೆಯತ್ತ ವೇಗವಾಗಿ ತೆರಳಿದ್ದನು ಎನ್ನಲಾಗಿದೆ.

ಈ ಘಟನೆ ಕುರಿತು ಪೊಲೀಸರು ವರದಿ ದಾಖಲಿಸಿಕೊಂಡಿದ್ದು, ಆರೋಪಿ ವಿವಿಧ ಪ್ರದೇಶಗಳಲ್ಲಿ ಸಂಚಾರ ನಿಯಮಗಳನ್ನು ಲೆಕ್ಕಿಸದೆ ಅಪಾಯಕಾರಿ ರೀತಿಯಲ್ಲಿ ವೀಲಿಂಗ್‌ ನಡೆಸಿ ಅದರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುತ್ತಿರುವ ಮಾಹಿತಿ ಸಹ ಲಭ್ಯವಾಗಿತ್ತು.

ಈ ಹಿನ್ನಲೆಯಲ್ಲಿ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯ ಪಿಎಸ್‌ಐ ಕಿಶೋರ್ ಕುಮಾರ್ ಪಿ. ಅವರ ನೇತೃತ್ವದ ತಂಡ ಮಾರ್ಚ್ 2ರಂದು ಕಾರ್ಯಾಚರಣೆ ನಡೆಸಿ, ಬೈಕ್ ಸಮೇತ ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Previous Post

ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ: ಚಿನ್ನಾಭರಣ, ನಗದು ದೋಚಿದ ದುಷ್ಕರ್ಮಿಗಳು..!

Next Post

ದರ್ಬೆ ಸಮೀಪ ಪಿಸ್ತೂಲ್ ತೋರಿಸಿ ಬೆದರಿಕೆ: ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲು…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ದರ್ಬೆ ಸಮೀಪ ಪಿಸ್ತೂಲ್ ತೋರಿಸಿ ಬೆದರಿಕೆ: ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲು…!

ದರ್ಬೆ ಸಮೀಪ ಪಿಸ್ತೂಲ್ ತೋರಿಸಿ ಬೆದರಿಕೆ: ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲು...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026
ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

04/08/2026
ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

04/08/2026

Recent News