Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ದರ್ಬೆ ಸಮೀಪ ಪಿಸ್ತೂಲ್ ತೋರಿಸಿ ಬೆದರಿಕೆ: ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲು…!

Dhrishya News by Dhrishya News
04/03/2026
in ಕರಾವಳಿ, ಸುದ್ದಿಗಳು
0
ದರ್ಬೆ ಸಮೀಪ ಪಿಸ್ತೂಲ್ ತೋರಿಸಿ ಬೆದರಿಕೆ: ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲು…!
0
SHARES
10
VIEWS
Share on FacebookShare on Twitter

ಪುತ್ತೂರು, ಮಾ. 4: ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ದರ್ಬೆ ಬಳಿ ವ್ಯಕ್ತಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ ಘಟನೆಗೆ ಸಂಬಂಧಿಸಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೂರ್ನಡ್ಕ ನಿವಾಸಿ ಅಬ್ದುಲ್ ಹಕೀಂ ಅವರು ಈ ಕುರಿತು ದೂರು ನೀಡಿದ್ದಾರೆ. ದರ್ಬೆ ಪ್ರದೇಶದಲ್ಲಿ ಕಾರು ನಿಲ್ಲಿಸಿದ್ದ ಅವರು, ರಿಕ್ಷಾ ಚಾಲಕರ ನಡುವೆ ಉಂಟಾದ ವಾಗ್ವಾದವನ್ನು ಸಮಾಧಾನಪಡಿಸಿ ಹಿಂದಿರುಗುವ ವೇಳೆ, ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನದಲ್ಲಿ ಬಂದ ವ್ಯಕ್ತಿ ಪಿಸ್ತೂಲ್ ಪ್ರದರ್ಶಿಸಿ ಬೆದರಿಕೆ ಹಾಕಿದನೆಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಸಂದರ್ಭ ಹಕೀಂ ಹಾಗೂ ಇತರರು ಸೇರಿ ಆತನನ್ನು ಹಿಡಿಯಲು ಮುಂದಾದಾಗ, ಆರೋಪಿ ಬೈಕ್‌ನಲ್ಲಿ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Previous Post

ಅಪಾಯಕಾರಿ ವೀಲಿಂಗ್‌ ಮಾಡಿ ವಿಡಿಯೋ ವೈರಲ್: ಯುವಕನ ವಿರುದ್ಧ ಪ್ರಕರಣ…!

Next Post

ಪುಂಜಾಲಕಟ್ಟೆ ಹೆದ್ದಾರಿಯಲ್ಲಿ ಅಪಘಾತ: ಗಾಯಾಳು ಸವಾರ ಚಿಕಿತ್ಸೆ ಫಲಿಸದೆ ಸಾವು…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪುಂಜಾಲಕಟ್ಟೆ ಹೆದ್ದಾರಿಯಲ್ಲಿ ಅಪಘಾತ: ಗಾಯಾಳು ಸವಾರ ಚಿಕಿತ್ಸೆ ಫಲಿಸದೆ ಸಾವು…!

ಪುಂಜಾಲಕಟ್ಟೆ ಹೆದ್ದಾರಿಯಲ್ಲಿ ಅಪಘಾತ: ಗಾಯಾಳು ಸವಾರ ಚಿಕಿತ್ಸೆ ಫಲಿಸದೆ ಸಾವು...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

03/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

03/05/2026
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026

Recent News

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

03/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

03/05/2026
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved